ವರ್ಷದ ವ್ಯಕ್ತಿ ಪ್ರಶಸ್ತಿಗೆ ನ್ಯಾಯವಾದಿ ರಾಮಚಂದ್ರ ಕಲಾಲ್ ಆಯ್ಕೆ

ದಾವಣಗೆರೆ, ಜ.24 – ಜಿಲ್ಲೆ ಸಮಾಚಾರ  ಬಳಗವು ಪ್ರತಿ ವರ್ಷ ವರ್ಷದ ವ್ಯಕ್ತಿ ಪ್ರಶಸ್ತಿ ಪುರಸ್ಕಾರ ನೀಡುತ್ತಿದ್ದು, 2020ನೇ ಸಾಲಿನ ಪ್ರಶಸ್ತಿಗೆ ಹಿರಿಯ ನ್ಯಾಯವಾದಿ ರಾಮಚಂದ್ರ ಕಲಾಲ್‍ ಅವರನ್ನು ಎಂ ಆಯ್ಕೆ ಮಾಡಲಾಗಿದೆ ಎಂದು ಪತ್ರಿಕಾ ಬಳಗದ ಅಧ್ಯಕ್ಷ ಡಾ.ಈಶ್ವರಶರ್ಮ, ಕಾರ್ಯದರ್ಶಿ ಸಿ.ಕೆ.ಆನಂದತೀರ್ಥಾಚಾರ್ ತಿಳಿಸಿದ್ದಾರೆ.

Leave a Reply

Your email address will not be published.