Month: February 2021

Home 2021 February
Post

ಐತಿಹಾಸಿಕ ಪುಷ್ಕರಣಿ ಬಾನಂಗಳದಲ್ಲಿ `ಕೇಳದೇ ನಿಮಗೀಗ’ ಲೋಕಾರ್ಪಣೆ

ಕರ್ನಾಟಕ ರಾಜ್ಯ ಬಾಲ ವಿಕಾಸ ಅಕಾಡೆಮಿ ವತಿಯಿಂದ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ವಿವಿಧ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ 18 ವರ್ಷದೊಳಗಿನ ಮಕ್ಕಳಿಗೆ ನೀಡುವ 2021ನೇ ಸಾಲಿನ `ಬಾಲ ಗೌರವ ಪ್ರಶಸ್ತಿ'ಗೆ ಪಟ್ಟಣದ ವಿ.ವಿ.ಎಸ್ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಕೆ.ವಿದ್ಯಾ ಆಯ್ಕೆಯಾಗಿದ್ದಾಳೆ.

ವಿಜಾನ-ತಂತ್ರಜಾನ ಕ್ಷೇತ್ರದಲ್ಲಿ ಉತ್ತಮ ಕೊಡುಗೆ ನೀಡಿ
Post

ವಿಜಾನ-ತಂತ್ರಜಾನ ಕ್ಷೇತ್ರದಲ್ಲಿ ಉತ್ತಮ ಕೊಡುಗೆ ನೀಡಿ

ವಿಜ್ಞಾನದ ಮಹತ್ವವನ್ನು ಅರಿತುಕೊಳ್ಳುವ ಜೊತೆಗೆ ತಂತ್ರಜಾನದ ಪ್ರಯೋಜನಗಳನ್ನು ಸದ್ಬಳಕೆ ಮಾಡಿಕೊಂಡು ವಿಜಾನ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವತ್ತ ಹೆಚ್ಚು ಒತ್ತು ನೀಡುವಂತೆ ದಾವಣಗೆರೆ ವಿಶ್ವವಿದ್ಯಾಲಯದ ಆಡಳಿತ ಕುಲಸಚಿವರಾದ ಪ್ರೊ. ಗಾಯತ್ರಿ ದೇವರಾಜು ವಿಜಾನ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಭಾರತದ ಸಂಸ್ಕೃತಿ ಉಳಿದಿರುವುದೇ ಕಲೆಗಳಿಂದ
Post

ಭಾರತದ ಸಂಸ್ಕೃತಿ ಉಳಿದಿರುವುದೇ ಕಲೆಗಳಿಂದ

ನಮ್ಮ ಕಲೆಗಳಿಂದ ಮತ್ತು ಕಲಾವಿದರಿಂದ.  ದೇವತಾ ಸಂಸ್ಕೃತಿಯನ್ನು ಹೊಂದಿರುವ ನಮ್ಮ ದೇಶ ತಪಸ್ವಿಗಳು ಹಾಗೂ ಮಹಾತ್ಮರು ತಪಸ್ಸನ್ನು ಮಾಡಿದ ಪವಿತ್ರವಾದ ತಪೋ ಭೂಮಿ ಎಂದು ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕರಾದ ಲೀಲಾಜಿ ತಿಳಿಸಿದರು

ಸಭೆಗೆ ಗೈರಾದ ಬಸ್ ಡಿಪೋ ಮ್ಯಾನೇಜರ್
Post

ಸಭೆಗೆ ಗೈರಾದ ಬಸ್ ಡಿಪೋ ಮ್ಯಾನೇಜರ್

ಹೊನ್ನಾಳಿ : ಪೋಕ್ಸೋ ಕಾಯ್ದೆಯ ಸರಿಯಾದ ತಿಳಿವಳಿಕೆ ಇಲ್ಲದೇ ಎಸ್ಸಿ-ಎಸ್ಟಿ ಜನಾಂಗದ ಜನತೆ ಅನೇಕ ತೊಂದರೆ ಅನುಭವಿಸುವಂತಾಗಿದೆ. ಇದನ್ನು ಸರಳೀಕರಣ ಗೊಳಿಸಿ ಜನರಲ್ಲಿ ಜಾಗೃತಿ ಮೂಡಿಸುವಂತೆ ದಿಡಗೂರು ರುದ್ರೇಶ್‍ ಅಧಿಕಾರಿಗಳನ್ನು ಒತ್ತಾಯಿಸಿದ ಪ್ರಸಂಗ ನಡೆಯಿತು.

ಮಲೇಬೆನ್ನೂರು : ಎಸ್‌ಡಿಎಂಸಿ ಸದಸ್ಯರಿಗೆ ತರಬೇತಿ
Post

ಮಲೇಬೆನ್ನೂರು : ಎಸ್‌ಡಿಎಂಸಿ ಸದಸ್ಯರಿಗೆ ತರಬೇತಿ

ಮಲೇಬೆನ್ನೂರು : ಇಲ್ಲಿನ ಪಿಡಬ್ಲ್ಯೂಡಿ ಕಾಲೋನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್‌ಡಿಎಂಸಿ ಸದಸ್ಯರಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರವನ್ನು ಎಸ್‌ಡಿಎಂಸಿ ಅಧ್ಯಕ್ಷ ಬೆಣ್ಣೆಹಳ್ಳಿ ಬಸವರಾಜ್ ಉದ್ಘಾಟಿಸಿದರು.

Post

ಮೀನುಗಾರರ ಸಂಘದ ರಾಜ್ಯ ಕಾರ್ಯದರ್ಶಿಯಾಗಿ ವಾಸುದೇವಮೂರ್ತಿ

ಮಲೇಬೆನ್ನೂರು ; ರಾಷ್ಟ್ರೀಯ ಮೀನುಗಾರರ ಸಂಘದ ಕರ್ನಾಟಕ ರಾಜ್ಯ ಘಟಕದ ಕಾರ್ಯದರ್ಶಿಯನ್ನಾಗಿ ಕುಂಬಳೂರು ಗ್ರಾಮದ ಎಂ.ವಾಸುದೇವ ಮೂರ್ತಿ ಅವರನ್ನು ನೇಮಕ ಮಾಡಿ ರಾಜ್ಯದ ಕಾರ್ಯಾಧ್ಯಕ್ಷ ಮಂಜುನಾಥ್ ಬಿ.ಸುಣಗಾರ್ ಅವರು ಆದೇಶ ಹೊರಡಿಸಿದ್ದಾರೆ.

ತಳಸಮುದಾಯಕ್ಕೆ ಶಿಕ್ಷಣ – ಅಧಿಕಾರ ಗುರಿಯಾಗಲಿ
Post

ತಳಸಮುದಾಯಕ್ಕೆ ಶಿಕ್ಷಣ – ಅಧಿಕಾರ ಗುರಿಯಾಗಲಿ

ಜಗಳೂರು : ಜಾತಿ ವ್ಯವಸ್ಥೆಯಲ್ಲಿ ಹಸಿವು, ಬಡತನ ಹೊಂದಿರುವವರಿಗೆ ಸಾಮಾಜಿಕ ವಾಗಿ ಹಿಂದುಳಿದವರಿಗೆ ಮೀಸಲಾತಿ ಅಗತ್ಯವಿದೆ. ಆದರೆ, ದಶಕಗಳಿಂದ ಆಡಳಿತ ಸರ್ಕಾರಗಳು ಮೀಸಲಾತಿ ವಿಚಾರದಲ್ಲಿ ಸಾಕಷ್ಟು ಅನ್ಯಾಯ ವೆಸಗಿವೆ ಎಂದು ಆದಿಜಾಂಬವ ಪೀಠದ ಶ್ರೀ  ಷಡಕ್ಷರ ಮುನಿಗಳು ಅಭಿಮತ ವ್ಯಕ್ತಪಡಿಸಿದರು.

ಸರ್ಕಾರಕ್ಕೆ ಸಾಲ ನೀಡುವ ಕನಸು ಕಾಣಿರಿ
Post

ಸರ್ಕಾರಕ್ಕೆ ಸಾಲ ನೀಡುವ ಕನಸು ಕಾಣಿರಿ

ಕನಸಿಗೆ ಮಿತಿ ಇಲ್ಲ, ಕನಸಿಗೆ ಶುಲ್ಕವಿಲ್ಲ, ಕನಸಿ ಗೆ ಮೀಸಲಾತಿ ಇಲ್ಲ. ಕನಸುಗಳು ಸಾಕಾರಗೊಳ್ಳದೇ ಇರುವುದಿಲ್ಲ. ಹೀಗಾಗಿ ಕನಸು ಕಾಣಲು ಹಿಂಜರಿ ಯಬಾರದು, ದೊಡ್ಡ ಕನಸುಗಳನ್ನೇ ಕಾಣಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ.