2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಕೂಡಲ ಸಂಗಮದ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ಹರಿಹರದ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ಇಂದು ಬೆಳಿಗ್ಗೆ ಎಪಿಎಂಸಿ ಆವರಣ ಪ್ರವೇಶಿಸಿದ ಸಂದರ್ಭದಲ್ಲಿ ಶ್ರೀಗಳನ್ನು ಬರ ಮಾಡಿಕೊಂಡರು.
ಶಿಕ್ಷಣ ಕ್ಷೇತ್ರದಲ್ಲೂ ಸೇವೆ – ದಾವಣಗೆರೆ ಲಯನ್ಸ್ ಕ್ಲಬ್ಬಿಗೆ ಕಿರೀಟ
ಪ್ರಸಕ್ತ ಸಾಲಿನಿಂದ ಕಾಲೇಜು ಆರಂಭ- ಇಂದು ಕಾಲೇಜು ಕಟ್ಟಡದ ಉದ್ಘಾಟನೆ.
ಖಾಲಿ ಜಾಗಕ್ಕೆ ಮುಗಿ ಬಿದ್ದ ಜನ
ಪುಕ್ಕಟ್ಟೆಯಾಗಿ ಜಾಗ ಸಿಗುತ್ತೆಂಬ ಸುಳ್ಳು ಸುದ್ದಿಯನ್ನೇ ನಿಜವೆಂದು ನಂಬಿ ಜನರು ಖಾಲಿ ಜಾಗದಲ್ಲಿ ಸಿಕ್ಕಷ್ಟು ಜಾಗಕ್ಕೆ ಗೂಟ ನೆಟ್ಟು ಬೇಲಿ ಹಾಕಲು ಮುಗಿ ಬಿದ್ದಿದ್ದ ಘಟನೆ ಚನ್ನಗಿರಿ ತಾಲ್ಲೂಕಿನ ಚಿಕ್ಕೂಲಿಕೆರೆ ಗ್ರಾಮದ ಬಳಿ ನಡೆದಿದೆ.
ರೆಸಾರ್ಟ್ಗಳತ್ತ ಸದಸ್ಯರು, ಮಹಿಳೆಯರ ದರ್ಬಾರ್ ಶುರು
ಹರಪನಹಳ್ಳಿ : ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ಈಗಾಗಲೇ ಪ್ರಕಟವಾಗಿದ್ದು 37 ಗ್ರಾಮ ಪಂಚಾಯಿತಿಗಳಲ್ಲಿ ತಾಲ್ಲೂಕಿನ ಕಂಚಿಕೇರಿ, ಹಾರಕನಾಳು ಗ್ರಾಮ ಪಂಚಾಯಿತಿಗಳ ಅಧಿಕಾರ ಅವಧಿ ಪೂರ್ಣಗೊಂಡಿಲ್ಲ.
ಮಲೇಬೆನ್ನೂರಿನಲ್ಲಿ ಪಲ್ಸ್ ಪೋಲಿಯೋ
ಮಲೇಬೆನ್ನೂರು : ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಪುರಸಭೆ ಅಧ್ಯಕ್ಷೆ ಶ್ರೀಮತಿ ನಾಹಿದ ಅಂಜುಂ ಸೈಯದ್ ಇಸ್ರಾರ್ ಅವರು ಮಗುವಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು.
ಪೆಟ್ರೋಲಿಯಂ ಸಂರಕ್ಷಣೆಗೆ ಸೈಕಲ್ ಜಾಥಾ
ಪೆಟ್ರೋಲಿಯಂ ಉತ್ಪನ್ನಗ ಳನ್ನು ಸಂರಕ್ಷಿಸುವಂತೆ ನಗರದಲ್ಲಿ ಇಂದು ಭಾರತ್ ಪೆಟ್ರೋಲಿಯಂ ಹಾಗೂ ಸ್ಮಾರ್ಟ್ ಸಿಟಿ ವತಿಯಿಂದ ಸೈಕಲ್ ಜಾಥಾ ಮೂಲಕ ಜನಜಾಗೃತಿ ಮೂಡಿಸಲಾಯಿತು.
ತುಂಬಿ ತುಳುಕುವ ಬೌದ್ಧಿಕ ಕುತೂಹಲಿ ದಿನದ ಮಾಸ್ತರ ಬೇಂದ್ರೆ
ಬೇಂದ್ರೆಯವರ ಕಾವ್ಯವನ್ನು ಹೆಚ್ಚು ಹೆಚ್ಚು ಆಳವಾಗಿ ಅಭ್ಯಾಸ ಮಾಡಿದಂತೆಲ್ಲಾ, ಅವರ ಪ್ರತಿಭಾ ಪ್ರತೋಲಿಯ ವ್ಯಾಪ್ತಿ ಮತ್ತು ಆಳದ ಅರಿವು ಹೆಚ್ಚು ಹೆಚ್ಚಾಗಿ ಆಗುತ್ತದೆ.
ಸಹಜ ಆಸೆಗಳನ್ನು ಬದಿಗಿಟ್ಟು ನಮ್ಮ ಕಾಯಕವನ್ನು ಸಾಧಿಸಲು ಪ್ರಯತ್ನಿಸಬೇಕು : ಪ್ರೊ.ಎಸ್.ವಿ. ಹಲಸೆ
ಮನುಷ್ಯನಿಗೆ ಆಸೆಗಳು ಸಹಜ. ಆಸೆಗಳನ್ನು ಬದಿಗಿಟ್ಟು ನಮ್ಮ ಕಾಯಕವನ್ನು ಸಾಧಿಸಲು ಪ್ರಯತ್ನಿಸಬೇಕು ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಸ್.ವಿ. ಹಲಸೆ ಹೇಳಿದರು.
ಪೋಲಿಯೋ ಮುಕ್ತ ಸಮಾಜ ನಿರ್ಮಿಸಲು ಎಲ್ಲರ ಸಹಕಾರ ಅಗತ್ಯ
ಹರಪನಹಳ್ಳಿ : ಪೋಲಿಯೋ ನಿರ್ಮೂಲನೆಗೆ ಆರೋಗ್ಯ ಇಲಾಖೆ ಆಯೋಜಿಸಿರುವ ಕಾರ್ಯಕ್ರಮಕ್ಕೆ ಖಾಸಗಿ ವೈದ್ಯಕೀಯ ಸಂಘವು ಸಂಪೂರ್ಣ ಸಹಕಾರ ನೀಡಿ ಪೋಲಿಯೋ ಮುಕ್ತ ಸಮಾಜವನ್ನು ನಿರ್ಮಿಸೋಣ ಎಂದು ತಾಲ್ಲೂಕು ಐಎಂಎಫ್ ಅಧ್ಯಕ್ಷ ಡಾ.ಮಹೇಶ್ ಮನವಿ ಮಾಡಿದರು.
ಪರಿಪೂರ್ಣ ಜ್ಞಾನದಿಂದ ಮಾತ್ರ ರಂಗದ ವಿಮರ್ಶೆ ಸಾಧ್ಯ
ಪರಿಪೂರ್ಣ ಜ್ಞಾನದಿಂದ ಮಾತ್ರ ಒಂದು ರಂಗದ ವಿಮರ್ಶೆ ಸಾಧ್ಯ ಎಂದು ಹಿರಿಯ ರಂಗ ತಜ್ಞರೂ, ಸಿನಿಮಾ ನಿರ್ದೇಶಕರೂ ಆದ ಬಿ. ಸುರೇಶ್ ಪ್ರತಿಪಾದಿಸಿದರು.