Day: February 2, 2021

Home 2021 February 02 (Tuesday)
Post

ಹೊನ್ನಾಳಿಯಲ್ಲಿ ವೀರಶೈವ ಪುರೋಹಿತ ಮಹಾಸಭಾದಿಂದ ವಿಚಾರ ಸಂಕಿರಣ

ಹೊನ್ನಾಳಿ : ಅಖಿಲ ಕರ್ನಾಟಕ ವೀರಶೈವ ಪುರೋಹಿತ ಮಹಾಸಭಾ ವತಿ ಯಿಂದ ಹೊನ್ನಾಳಿ ಹಿರೇಕಲ್ಮಠದಲ್ಲಿ ಪ್ರಥಮ ಅಧಿವೇಶನ ಹಾಗೂ ವೀರಶೈವ ಷೋಡಶ ಸಂಸ್ಕಾರಗಳ ಬಗ್ಗೆ ವಿಚಾರ ಸಂಕಿರಣ ಭಾಗ-1 ಕಾರ್ಯಕ್ರಮವನ್ನು  ನಾಳೆ ದಿನಾಂಕ 2 ರಿಂದ  ಮೂರು ದಿನ ಹಮ್ಮಿಕೊಳ್ಳಲಾಗಿದೆ

ಮಡಿವಾಳ ಸಮಾಜದ ಮೇಲೆ ಮಲತಾಯಿ ಧೋರಣೆ
Post

ಮಡಿವಾಳ ಸಮಾಜದ ಮೇಲೆ ಮಲತಾಯಿ ಧೋರಣೆ

ಹರಪನಹಳ್ಳಿ : ಪಟ್ಟಣದ ತಾಲ್ಲೂಕು ಮಿನಿ ವಿಧಾನಸೌಧದಲ್ಲಿ ರಾಷ್ಟ್ರೀಯ ಹಬ್ಬಗಳ ಸಮಿತಿಯಿಂದ ಸಾಂಕೇತಿಕವಾಗಿ, ಸರಳವಾಗಿ ಮಡಿವಾಳ ಮಾಚಿದೇವರ ಜಯಂತಿ ಆಚರಿಸಲಾಯಿತು.

ಶಾಲೆಗೆ ಬಂದ 9, 11ನೇ ತರಗತಿ ವಿದ್ಯಾರ್ಥಿಗಳು
Post

ಶಾಲೆಗೆ ಬಂದ 9, 11ನೇ ತರಗತಿ ವಿದ್ಯಾರ್ಥಿಗಳು

ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲೂ ಸೋಮವಾರದಿಂದ 9 ಹಾಗೂ 11ನೇ ತರಗತಿಗಳ ವಿದ್ಯಾರ್ಥಿಗಳಿಗೂ ಭೌತಿಕ ತರಗತಿಗಳು ಆರಂಭವಾದವು. ನಗರದಲ್ಲಿ ವಿದ್ಯಾರ್ಥಿಗಳು ಹುರುಪಿನಿಂದಲೇ ಶಾಲೆಗಳಿಗೆ ಆಗಮಿಸಿದ್ದರು.

ಎಲ್ಲಾ ಕಟ್ಟುಪಾಡು, ಸೂತಕಗಳನ್ನು ಮಡಿ ಮಾಡುವ ಪುಣ್ಯದ ಕೆಲಸ ಮಡಿವಾಳ ಸಮಾಜದ್ದು
Post

ಎಲ್ಲಾ ಕಟ್ಟುಪಾಡು, ಸೂತಕಗಳನ್ನು ಮಡಿ ಮಾಡುವ ಪುಣ್ಯದ ಕೆಲಸ ಮಡಿವಾಳ ಸಮಾಜದ್ದು

ಜಗತ್ತು ಇಷ್ಟೊಂದು ಮುದುವರೆದರೂ ಸಹ ಸಮಾಜದಲ್ಲಿ ಈಗಲೂ ಹಲವಾರು ಕಟ್ಟುಪಾಡುಗಳು ನಡೆದುಕೊಂಡು ಬಂದಿವೆ. ಅಂತಹ ಎಲ್ಲಾ ಕಟ್ಟುಪಾಡುಗಳನ್ನು, ಸೂತಕಗಳನ್ನು ಮಡಿ ಮಾಡುವ ಪುಣ್ಯದ ಕೆಲಸ ಮಡಿವಾಳ ಸಮುದಾಯಕ್ಕೆ ದೊರಕಿದೆ

Post

ಆರೋಗ್ಯ ಭಾಗ್ಯ, ಕೃಷಿಗೆ ಸೌಭಾಗ್ಯ

ನವದೆಹಲಿ : ಆರೋಗ್ಯ ವಲಯದ ವೆಚ್ಚ ದುಪ್ಪಟ್ಟುಗೊಳಿಸುವ, ಮೂಲಭೂತ ಸೌಲಭ್ಯ ಹೂಡಿಕೆ ಹೆಚ್ಚಿಸುವ ಹಾಗೂ ಕೃಷಿ ವಲಯಕ್ಕೆ ಸೆಸ್ ಮೂಲಕ ನೆರವು ಕಲ್ಪಿಸುವ ಮೂಲಕ ಆರ್ಥಿಕತೆಯನ್ನು ಕಠಿಣ ಪರಿಸ್ಥಿತಿಯಿಂದ ಹೊರ ತರುವ ಪ್ರಯತ್ನದ ಬಜೆಟ್ ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ.

Post

ಮನೆ ಬಾಡಿಗೆಗೆ/ಲೀಜಿಗೆ ಇದೆ

ದಾವಣಗೆರೆ ಕುಂದವಾಡ ಸಮೀಪದ  ಕೆ.ಹೆಚ್.ಬಿ. ಕಾಲೋನಿ (ತುಂಗಭದ್ರ ಬಡಾವಣೆ) 1ನೇ ಹಂತ ನ್ಯಾಯಾಧೀಶರ ಕ್ವಾರ್ಟ್ರಸ್ ಎದುರು, ಮನೆ ನಂ. 85, 3 ಬೆಡ್‍ರೂಂ ಅಟ್ಯಾಚ್ಡ್‍ ಬಾತ್‍ ರೂಂ ಇರುವ ಮನೆ ಬಾಡಿಗೆಗೆ / ಲೀಜಿಗೆ ಇದೆ.