Day: April 1, 2021

Home 2021 April 01 (Thursday)
Post

ಉದ್ಯೋಗ ಮೇಳ : ಅಭ್ಯರ್ಥಿಗಳ ಆಯ್ಕೆ

ನಗರದ ಶ್ರೀ ಮಲ್ಲಿಕಾರ್ಜುನ ಕೈಗಾರಿಕಾ ತರಬೇತಿ ಕೇಂದ್ರದ ಆವರಣದಲ್ಲಿ ನಡೆದ ಉದ್ಯೋಗ ಮೇಳದಲ್ಲಿ 110 ಅಭ್ಯರ್ಥಿಗಳು ಹಾಜರಾಗಿದ್ದು, 56 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಉದ್ಯೋಗ ಪತ್ರ ವಿತರಿಸಲಾಯಿತು.

Post

ಮೊಬೈಲ್‌ ಟವರ್‍ ಸ್ಥಾಪನೆಗೆ ಆಕ್ಷೇಪ

ದಾವಣಗೆರೆಯ ಮಿಲ್ಲತ್‍ ಕಾಲೋನಿಯ ರಿಂಗ್‍ ರೋಡ್‍ 4ನೇ ವಾರ್ಡ್‍ ಎಸ್.ಎಸ್‍. ಶಾದಿ ಮಹಲ್ ಪಕ್ಕದ ಹಸೀನಾ ಬಾನು ಅವರ ಆರ್‍.ಸಿ.ಸಿ. ಮನೆಯ ಮೇಲೆ ಮೊಬೈಲ್‍ ಟವರ್‌ ಸ್ಥಾಪನೆ ಮಾಡುವುದಕ್ಕೆ ನಾಗರಿಕರು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.

Post

ದೇವೇಗೌಡ ಶೀಘ್ರ ಗುಣಮುಖರಾಗಲಿ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಅವರ ಪತ್ನಿ ಚನ್ನಮ್ಮ ಅವರು ಕೊರೊನಾ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದು, ಶೀಘ್ರ ಗುಣಮುಖರಾಗಲಿ ಎಂದು ರೈತ ಮುಖಂಡ ಎನ್.ಜಿ. ಪುಟ್ಟಸ್ವಾಮಿ ಆಶಿಸಿದ್ದಾರೆ.

Post

ಉಪಚುನಾವಣೆಯಲ್ಲಿ ಕಾಂಗ್ರೆಸ್- ಜೆಡಿಎಸ್‌ ಮಹಿಳಾ ಅಭ್ಯರ್ಥಿಗಳ ಗೆಲುವು

ಕೂಡ್ಲಿಗಿ ಪಟ್ಟಣ ಪಂಚಾಯ್ತಿಯ 1 ಮತ್ತು 12 ನೇ ವಾರ್ಡ್‌ಗಳಿಗೆ ಮಾ. 29 ರಂದು ನಡೆದ ಉಪ ಚುನಾವಣೆಯ ಮತ ಎಣಿಕೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಚುನಾವಣಾಧಿಕಾರಿ ಕೆ. ವಾಮದೇವ್ ಫಲಿತಾಂಶ ಘೋಷಿಸಿದರು.

ಗುರುವಿನಲ್ಲಿ ಶ್ರದ್ಧೆ, ಭಕ್ತಿ ಹೊಂದಿದಾಗ ಜೀವನ ಸಾರ್ಥಕ
Post

ಗುರುವಿನಲ್ಲಿ ಶ್ರದ್ಧೆ, ಭಕ್ತಿ ಹೊಂದಿದಾಗ ಜೀವನ ಸಾರ್ಥಕ

ಗುರುವಿನಲ್ಲಿ ಪ್ರತಿಯೊಬ್ಬರೂ ಶ್ರದ್ಧೆ, ನಿಷ್ಠೆ, ಭಕ್ತಿ ಹೊಂದಿದಾಗ ಜೀವನ ಸಾರ್ಥಕವಾಗುತ್ತದೆ ಎಂದು ಆವರಗೊಳ್ಳದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು. 

ಕೊಮಾರನಹಳ್ಳಿಯಲ್ಲಿ ಕ್ರಿಕೆಟ್ ಟೂರ್ನಿ
Post

ಕೊಮಾರನಹಳ್ಳಿಯಲ್ಲಿ ಕ್ರಿಕೆಟ್ ಟೂರ್ನಿ

ಮಲೇಬೆನ್ನೂರು : ಕೊಮಾರನಹಳ್ಳಿ ಗ್ರಾಮದಲ್ಲಿ ಫ್ರೆಂಡ್ಸ್ ಕ್ರಿಕೆಟರ್ಸ್ ವತಿಯಿಂದ ಮೊದಲ ಬಾರಿಗೆ ಹಮ್ಮಿಕೊಂಡಿದ್ದ ಟೆನ್ನಿಸ್ ಕ್ರಿಕೆಟ್ ಟೂರ್ನಿಯಲ್ಲಿ  ಪ್ರಥಮ ಬಹುಮಾನಕ್ಕೆ ಆಯ್ಕೆಯಾದ ದಾವಣಗೆರೆ ಹೀರೋ ಇಲೆವನ್ ತಂಡಕ್ಕೆ ಶಾಸಕ ಬಿ.ಪಿ. ಹರೀಶ್ 35 ಸಾವಿರ ರೂ. ನಗದು ಹಾಗೂ ಆಕರ್ಷಕ ಟ್ರೋಫಿ ನೀಡಿ ಅಭಿನಂದಿಸಿದರು.

ಗ್ರಾ.ಪಂ. ಚುನಾವಣೆ : 3 ಕಾಂಗ್ರೆಸ್, 2 ಬಿಜೆಪಿ, 1 ಅತಂತ್ರ
Post

ಗ್ರಾ.ಪಂ. ಚುನಾವಣೆ : 3 ಕಾಂಗ್ರೆಸ್, 2 ಬಿಜೆಪಿ, 1 ಅತಂತ್ರ

ರಾಣೇಬೆನ್ನೂರು : ಮೊನ್ನೆ ನಡೆದ ತಾಲ್ಲೂಕಿನ ಆರು ಗ್ರಾಮ ಪಂಚಾಯ್ತಿಗಳ ಚುನಾವಣೆಯ ಮತ ಎಣಿಕೆ ಇಂದು ಇಲ್ಲಿನ ರೋಟರಿ ಶಾಲೆಯಲ್ಲಿ ನಡೆದಿದ್ದು, ಮೂರು ಗ್ರಾ.ಪಂಗಳಲ್ಲಿ ಕಾಂಗ್ರೆಸ್ ಬೆಂಬಲಿತರು, ಎರಡರಲ್ಲಿ ಬಿಜೆಪಿ ಬೆಂಬಲಿತರು ಆಡಳಿತ ಹಿಡಿದಿದ್ದು, ಒಂದು ಅತಂತ್ರ ಫಲಿತಾಂಶ ಬಂದಿದೆ.

Post

ಕುರುಬರ ವಿದ್ಯಾರ್ಧಕ ಸಂಘದ ವಾಣಿಜ್ಯ ಸಂಕೀರ್ಣ ಉದ್ಘಾಟನೆಗೆ ಸಿದ್ಧರಾಮಯ್ಯ

ಜಿಲ್ಲಾ ಕುರುಬರ ವಿದ್ಯಾವರ್ಧಕ ಸಂಘದ ವಾಣಿಜ್ಯ ಸಂಕೀರ್ಣ ಉದ್ಘಾಟನೆ ಹಾಗೂ ಗ್ರಾ.ಪಂ. ಚುನಾವಣೆಯಲ್ಲಿ ಗೆದ್ದ ಸಮಾಜದ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮವು ಏ.2 ರಂದು ನಡೆಯಲಿದೆ ಎಂದು ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಕೆಂಗೋ ಹನುಮಂತಪ್ಪ ತಿಳಿಸಿದರು.

Post

ಯಕ್ಕನಹಳ್ಳಿಯಲ್ಲಿ ನಾಳೆ ರಾಯಣ್ಣ ಪ್ರತಿಮೆ ಅನಾವರಣ

ಹೊನ್ನಾಳಿ : ಕ್ರಾಂತಿವೀರ ಸಂಗೊಳ್ಳಿ  ರಾಯಣ್ಣನ ಸುಮಾರು 8.5 ಅಡಿ ಎತ್ತರದ 9 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಸುಂದರ ಕಂಚಿನ ಪ್ರತಿಮೆಯನ್ನು ತಾಲ್ಲೂಕಿನ ಯಕ್ಕನಹಳ್ಳಿಯಲ್ಲಿ ಏ.2 ರಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಲಿದ್ದಾರೆ