ದಾವಣಗೆರೆ ಸಿಟಿ ಶಾಮನೂರು ವಾಸಿ ಅಂಬೇಡ್ಕರ್ ಭಜನಾ ಸಂಘದ ಹಾರ್ಮೋನಿಯಂ ಮಾಸ್ತರ್ ಹಾಗೂ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಪ್ರಮುಖರಾದ ಓಬಜ್ಜಿ ಸಣ್ಣ ಹನುಮಂತಪ್ಪ (79) ದಿನಾಂಕ 2.7.2021ರ ಶುಕ್ರವಾರ ನಿಧನ ರಾದರು. ಪತ್ನಿ, ಇಬ್ಬರು ಪುತ್ರಿಯರು, ಮೂವರು ಪುತ್ರರು, ಸೊಸೆ ಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯ ಕ್ರಿಯೆಯು ದಿನಾಂಕ 3.7.2021ರ ಶನಿವಾರ ಬೆಳಿಗ್ಗೆ 11 ಕ್ಕೆ ಶಾಮನೂರು ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.