ರಾಜ್ಯಪಾಲರೊಂದಿಗೆ ಚರ್ಚೆ

ರಾಜ್ಯಪಾಲರೊಂದಿಗೆ ಚರ್ಚೆ

ದಾವಣಗೆರೆ, ಆ.23- ಸಿಂಡಿಕೇಟ್ ಬ್ಯಾಂಕ್ ಮಾಜಿ ನಿರ್ದೇಶಕ ನಸೀರ್ ಅಹ್ಮದ್ ರಾಜ್ಯಪಾಲ ಗೆಹ್ಲೋಟ್ ಅವರನ್ನು ಭೇಟಿ ಮಾಡಿ, ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ನೀಡುತ್ತಿರುವ ಶಿಕ್ಷಣದ ಗುಣಮಟ್ಟ, ವಿದ್ಯಾರ್ಥಿಗಳಿಗೆ ಆಗುತ್ತಿರುವ  ತೊಂದರೆಗಳು, ಇನ್ನಿತರೆ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.