Day: November 10, 2021

Home 2021 November 10 (Wednesday)
ತುಮ್ಮಿನಕಟ್ಟೆಯಲ್ಲಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ
Post

ತುಮ್ಮಿನಕಟ್ಟೆಯಲ್ಲಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಸರ್ಕಾರದಿಂದ ಹಣ ಬಿಡುಗಡೆ ಆಗಿಲ್ಲ. ಆದರೂ ಸಹಿತ ನಿಮ್ಮಿಂದ ಸನ್ಮಾನ ಸ್ವೀಕರಿಸಿದಾಗ ಕೊಟ್ಟ ಮಾತು ಉಳಿಸಿಕೊಳ್ಳಲು ಸ್ನೇಹಿತರಿಗೆ ಹೇಳಿ ಕೆಲಸ ಮಾಡಿಸುತ್ತಿದ್ದೇನೆ.

ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಆನ್‌ಲೈನ್‌ನಲ್ಲಿ ಹಕ್ಕು – ಆಕ್ಷೇಪಣೆಗೆ ಅವಕಾಶ
Post

ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಆನ್‌ಲೈನ್‌ನಲ್ಲಿ ಹಕ್ಕು – ಆಕ್ಷೇಪಣೆಗೆ ಅವಕಾಶ

ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ನಡೆದಿದ್ದು, ಹರಿಹರ ಕ್ಷೇತ್ರದ ಮತದಾರರಿಗೆ ಆನ್‌ಲೈನ್‌ ಮುಖಾಂತರ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸುವ ಸದಾವಕಾಶ

ವಾಹನ ಅಡ್ಡಗಟ್ಟಿ ದರೋಡೆಗೆ ಹೊಂಚು: ನಾಲ್ವರ ಬಂಧನ
Post

ವಾಹನ ಅಡ್ಡಗಟ್ಟಿ ದರೋಡೆಗೆ ಹೊಂಚು: ನಾಲ್ವರ ಬಂಧನ

ವಾಹನಗಳನ್ನು ಅಡ್ಡಗಟ್ಟಿ ದರೋಡೆ ಮಾಡಲು ಹೊಂಚು ಹಾಕಿದ್ದ ನಾಲ್ವರು ದರೋಡೆಕೋರರನ್ನು ತಾಲ್ಲೂಕಿನ ಅಲಗಿಲವಾಡ ಕ್ರಾಸ್ ಬಳಿ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ

ಜಿಗಳಿ ಗ್ರಾ.ಪಂ: `ಸ್ವಚ್ಛವಾಹಿನಿ’ ಸಮರ್ಪಣೆ
Post

ಜಿಗಳಿ ಗ್ರಾ.ಪಂ: `ಸ್ವಚ್ಛವಾಹಿನಿ’ ಸಮರ್ಪಣೆ

ಜಿಗಳಿ ಗ್ರಾಮ ಪಂಚಾಯಿತಿಗೆ ಹೆೋಸದಾಗಿ ಬಂದಿರುವ `ಸ್ವಚ್ಛವಾಹಿನಿ' ವಾಹನವನ್ನು ಸೋಮವಾರ ಗ್ರಾ.ಪಂ. ಅಧ್ಯಕ್ಷರಾದ ಆಶಾ ಅಣ್ಣಪ್ಪ ಅವರು ಪೂಜೆ ಮಾಡುವ ಮೂಲಕ ಸಾರ್ವಜನಿಕ ಸೇವೆಗೆ ಸಮರ್ಪಿಸಿದರು.

`ನಿಮ್ಮ ಕಚೇರಿ ಅಷ್ಟೇ ಅಲ್ಲ, ಮಕ್ಕಳು ವಾಸವಿರುವ ಕೊಠಡಿಗಳೂ ಸಹ ಸ್ಮಾರ್ಟ್ ಆಗಿರಲಿ’
Post

`ನಿಮ್ಮ ಕಚೇರಿ ಅಷ್ಟೇ ಅಲ್ಲ, ಮಕ್ಕಳು ವಾಸವಿರುವ ಕೊಠಡಿಗಳೂ ಸಹ ಸ್ಮಾರ್ಟ್ ಆಗಿರಲಿ’

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯಕುಮಾರ್‌ಗೆ ಸಲಹೆ ನೀಡಿದ ನ್ಯಾ|| ರಾಜೇಶ್ವರಿ ಎನ್. ಹೆಗಡೆ

ರಾಜ್ಯ ಯುವ ನೀತಿ ಸಮಿತಿ ಸದಸ್ಯರ ಆಯ್ಕೆ ರದ್ದುಗೊಳಿಸಲು ಆಗ್ರಹ
Post

ರಾಜ್ಯ ಯುವ ನೀತಿ ಸಮಿತಿ ಸದಸ್ಯರ ಆಯ್ಕೆ ರದ್ದುಗೊಳಿಸಲು ಆಗ್ರಹ

ರಾಜ್ಯ ಯುವ ನೀತಿ ಸಮಿತಿಯ ಸದಸ್ಯರ ಆಯ್ಕೆ ರಾಜಕೀಯ ಪ್ರೇರಿತವಾಗಿದ್ದು, ಕೂಡಲೇ ಅದನ್ನು ರದ್ದುಗೊಳಿಸಿ, ಯುವ ಜನರ ಭವಿಷ್ಯದ ದೃಷ್ಟಿಯಿಂದ ಶಿಕ್ಷಣ, ಕ್ರೀಡೆ ಹಾಗೂ ಯುವ ಜನರ ಮೇಲೆ ಪ್ರಭಾವ ಬೀರುವ ಕ್ಷೇತ್ರಗಳಲ್ಲಿನ ತಜ್ಞರ ಸಮಿತಿಯನ್ನು ಆಯ್ಕೆ ಮಾಡುವಂತೆ ಒತ್ತಾಯ

ಮುಸ್ಲಿಂ ನೌಕರರ ಕ್ಷೇಮಾಭಿವೃದ್ದಿ ಸಂಘದಿಂದ ಪುರಸ್ಕಾರ
Post

ಮುಸ್ಲಿಂ ನೌಕರರ ಕ್ಷೇಮಾಭಿವೃದ್ದಿ ಸಂಘದಿಂದ ಪುರಸ್ಕಾರ

ಕರ್ನಾಟಕ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ದಿ ಸಂಘದ ತಾಲ್ಲೂಕು ಘಟಕದ ವತಿಯಿಂದ ಪಟ್ಟಣದ ಶಾದಿಮಹಲ್‍ನಲ್ಲಿ ನಿವೃತ್ತ ಮುಸ್ಲಿಂ ನೌಕರರಿಗೆ ಹಾಗೂ ಎಸ್.ಎಸ್.ಎಲ್.ಸಿ. ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಮುಸ್ಲಿಂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.

ಹಳ್ಳಿಗಳಲ್ಲಿ ಪ್ರತಿ ಮನೆಗೂ ಕಾನೂನು ನೆರವು ತಲುಪಿಸಿ – ಅಂಗನವಾಡಿ ಕಾರ್ಯಕರ್ತೆಯರಿಗೆ ನ್ಯಾ. ರಾಜೇಶ್ವರಿ ಹೆಗಡೆ ಕರೆ
Post

ಹಳ್ಳಿಗಳಲ್ಲಿ ಪ್ರತಿ ಮನೆಗೂ ಕಾನೂನು ನೆರವು ತಲುಪಿಸಿ – ಅಂಗನವಾಡಿ ಕಾರ್ಯಕರ್ತೆಯರಿಗೆ ನ್ಯಾ. ರಾಜೇಶ್ವರಿ ಹೆಗಡೆ ಕರೆ

ಕಾನೂನಿನ ರಕ್ಷಣೆ ಮತ್ತು ನೆರವು ಜಿಲ್ಲೆಯ ಪ್ರತಿ ಹಳ್ಳಿಗಳ ಮನೆಗಳಿಗೂ ತಲುಪಿಸುವಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಬಹಳ ಪ್ರಮುಖವಾಗಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರೂ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರೂ ಆದ ರಾಜೇಶ್ವರಿ ಎನ್. ಹೆಗಡೆ ತಿಳಿಸಿದರು.

ಎಸ್ಸಿ-ಎಸ್ಟಿಗೆ ಹಣ ನೀಡಿ ಮತ ಹಾಕಿಸಿಕೊಳ್ಳುವ  ಕಾಲ ಈಗಿಲ್ಲ, ಈಗಿನದು ಪಾಠ ಕಲಿಸುವ ಕಾಲ
Post

ಎಸ್ಸಿ-ಎಸ್ಟಿಗೆ ಹಣ ನೀಡಿ ಮತ ಹಾಕಿಸಿಕೊಳ್ಳುವ ಕಾಲ ಈಗಿಲ್ಲ, ಈಗಿನದು ಪಾಠ ಕಲಿಸುವ ಕಾಲ

ಮುಂದಿನ ವರ್ಷ ಫೆಬ್ರವರಿ 8 ಮತ್ತು 9 ರಂದು ನಡೆಯಲಿರುವ 4ನೇ ವರ್ಷದ ವಾಲ್ಮೀಕಿ ಜಾತ್ರೆಯನ್ನು ಹೊಸ ವಿಷಯಗಳೊಂದಿಗೆ ಇನ್ನಷ್ಟು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶ