Day: November 13, 2021

Home 2021 November 13 (Saturday)
ಶಂಕರ ವಿಹಾರ ಬಡಾವಣೆಯಲ್ಲಿ ಪುನೀತ್‌ರಾಜ್‌ಕುಮಾರ್‌ ಪುಣ್ಯಸ್ಮರಣೆ
Post

ಶಂಕರ ವಿಹಾರ ಬಡಾವಣೆಯಲ್ಲಿ ಪುನೀತ್‌ರಾಜ್‌ಕುಮಾರ್‌ ಪುಣ್ಯಸ್ಮರಣೆ

ನಗರದ ಶಂಕರ ವಿಹಾರ ಬಡಾವಣೆಯ `ಬಿ' ಬ್ಲಾಕ್‌ನಲ್ಲಿ ನಟ ಪುನೀತ್ ರಾಜಕುಮಾರ್ ಅವರ ಪುಣ್ಯಸ್ಮರಣೆಯನ್ನು ಬಡಾವಣೆಯ ಹೆಣ್ಣುಮಕ್ಕಳು ಸೇರಿ ಮಾಡಿದ್ದು ವಿಶೇಷ.

ಸಂಕ್ಲೀಪುರ : ಮಹಿಳೆಗೆ ನೆರವು
Post

ಸಂಕ್ಲೀಪುರ : ಮಹಿಳೆಗೆ ನೆರವು

ಮಲೇಬೆನ್ನೂರು : ಸಂಕ್ಲೀಪುರ ಗ್ರಾಮದ ಶ್ರೀ ಮಾಯಾಂಬಿಕೆ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯೆ ಜಯ್ಯಮ್ಮ ಅವರಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಪೂರ್ಣ ಸುರಕ್ಷಾದಿಂದ ಮಂಜೂರಾದ 40 ಸಾವಿರ ರೂಗಳ ಚೆಕ್ ಯೋಜನಾಧಿಕಾರಿ ವಸಂತ್ ದೇವಾಡಿಗ ವಿತರಿಸಿದರು.

15ನೇ ವಾರ್ಡ್‌ನಲ್ಲಿ ಪುನೀತ್‌ಗೆ ಶ್ರದ್ಧಾಂಜಲಿ
Post

15ನೇ ವಾರ್ಡ್‌ನಲ್ಲಿ ಪುನೀತ್‌ಗೆ ಶ್ರದ್ಧಾಂಜಲಿ

ನಗರದ 15ನೇ ವಾರ್ಡ್ ನ ದೇವರಾಜ ಅರಸು ಬಡಾವಣೆಯಲ್ಲಿ ಪುನೀತ್ ರಾಜ್‌ಕುಮಾರ್ ಅವರ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಮೇಣದ ಬತ್ತಿ ಹಿಡಿದು ಬಡಾವಣೆಯ ಮಕ್ಕಳೊಂದಿಗೆ ಶ್ರದ್ಧಾಂಜಲಿ ಸಲ್ಲಿಸಿ, ಮೌನಾಚರಣೆ ಮಾಡಲಾಯಿತು.

ಮಲೇಬೆನ್ನೂರಿನ ನಂದಿ ಸೌಹಾರ್ದ ಸಹಕಾರಿಗೆ 29 ಲಕ್ಷ ರೂ. ನಿವ್ವಳ ಲಾಭ
Post

ಮಲೇಬೆನ್ನೂರಿನ ನಂದಿ ಸೌಹಾರ್ದ ಸಹಕಾರಿಗೆ 29 ಲಕ್ಷ ರೂ. ನಿವ್ವಳ ಲಾಭ

ಮಲೇಬೆನ್ನೂರು : ಇಲ್ಲಿನ ಶ್ರೀ ನಂದಿ ಪತ್ತಿನ ಸಹಕಾರ ಸಂಘವು ಶ್ರೀ ನಂದಿ ಸೌಹಾರ್ದ ಸಹಕಾರಿ ನಿಯಮಿತವಾಗಿ ಪರಿವರ್ತನೆಗೊಂಡ ನಂತರ 2ನೇ ವರ್ಷದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ನಾಳೆ ಮಧ್ಯಾಹ್ನ 3 ಗಂಟೆಗೆ  ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ

ತ್ರಿಪುರ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ
Post

ತ್ರಿಪುರ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ

ಹರಪನಹಳ್ಳಿ : ತ್ರಿಪುರ ರಾಜ್ಯದಲ್ಲಿ ಅಲ್ಪಸಂಖ್ಯಾತರ ಮೇಲೆ ಆಗುತ್ತಿರುವ ದೌರ್ಜನ್ಯ ಖಂಡಿಸಿ  ತಂಜೀಮ್ ಉಲಮಾ ಎ ಅಹ್ಲೆ ಸುನ್ನತ್ ಹಾಗೂ ಅಂಜುಮನ್ ಸಮಿತಿ ವತಿಯಿಂದ ಪ್ರತಿಭಟನೆ ಮಾಡಿ ಉಪವಿಭಾಗಾಧಿಕಾರಿಗಳಿಗೆ ಹಾಗೂ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು

ಕಾನೂನುಗಳಿದ್ದರೂ ನ್ಯಾಯಕ್ಕಾಗಿ ಆಗ್ರಹಿಸುವ ಸಂಘ-ಸಂಸ್ಥೆಗಳ ಅಗತ್ಯವಿದೆ
Post

ಕಾನೂನುಗಳಿದ್ದರೂ ನ್ಯಾಯಕ್ಕಾಗಿ ಆಗ್ರಹಿಸುವ ಸಂಘ-ಸಂಸ್ಥೆಗಳ ಅಗತ್ಯವಿದೆ

ಹರಿಹರ : ಸಂವಿಧಾನ, ಕಾನೂನುಗಳಿದ್ದರೂ ಕೂಡ ನ್ಯಾಯಕ್ಕೆ ಆಗ್ರಹಿಸುವ ಸಂಘ, ಸಂಸ್ಥೆಗಳ ಅಗತ್ಯ ಈ ದೇಶಕ್ಕಿದೆ ಎಂದು ದಸಂಸ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ರಾಜ್ಯ ಸಂಚಾಲಕ ಎಂ. ಗುರುಮೂರ್ತಿ ಹೇಳಿದರು.

ದೇವಸ್ಥಾನ ನಿರ್ಮಿಸಿದರೆ ಸಾಲದು, ಸ್ವಚ್ಛತೆ ಕಾಪಾಡಿ
Post

ದೇವಸ್ಥಾನ ನಿರ್ಮಿಸಿದರೆ ಸಾಲದು, ಸ್ವಚ್ಛತೆ ಕಾಪಾಡಿ

ಮಲೇಬೆನ್ನೂರು : ವಿಘ್ನ ನಿವಾರಕ ವಿನಾಯಕನಿಗೆ ಮೊದಲ ಪೂಜೆ ಮಾಡುವ ಪರಿಪಾಠ ಹಿಂದಿನಿಂದಲೂ ಬಂದಿದ್ದು, ಒತ್ತಡದ ಬದುಕಿನ ಕಲಿಯುಗದಲ್ಲಿ ಮೋಕ್ಷ ಪಡೆಯಲು ದೇವರ ಮೊರೆ ಹೋಗಿ, ಭಕ್ತಿಮಾರ್ಗ ಅನುಸರಿಸಿ

ಹರಿಹರದ ಊರಮ್ಮ ದೇವಿ ಜಾತ್ರಾ ಮಹೋತ್ಸವದ ಅಧ್ಯಕ್ಷರಾಗಿ ಕೆ. ಅಣ್ಣಪ್ಪ
Post

ಹರಿಹರದ ಊರಮ್ಮ ದೇವಿ ಜಾತ್ರಾ ಮಹೋತ್ಸವದ ಅಧ್ಯಕ್ಷರಾಗಿ ಕೆ. ಅಣ್ಣಪ್ಪ

ಹರಿಹರ : ಮುಂದಿನ ಮಾರ್ಚ್‌ 22 ರಂದು ನಡೆಯುವ ಗ್ರಾಮದೇವತೆ ಊರಮ್ಮ ದೇವಿಯ ಜಾತ್ರಾ ಮಹೋತ್ಸವದ ಅಧ್ಯಕ್ಷರಾಗಿ ಕೆ. ಅಣ್ಣಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ಬೆಣ್ಣೆ ರೇವಣಸಿದ್ದಪ್ಪ, ಖಜಾಂಚಿಯಾಗಿ ಶೇರಾ ಪುರ ರಾಜಪ್ಪ ಮತ್ತು ಸಹ ಕಾರ್ಯದರ್ಶಿ ಯಾಗಿ ಪಾಲಾಕ್ಷಪ್ಪ ಅವರನ್ನು ಸರ್ವಾನು ಮತದಿಂದ ಆಯ್ಕೆ ಮಾಡಲಾಯಿತು.

ದೇವದಾಸಿ ಪದ್ಧತಿ ಮುಕ್ತ ಸಮಾಜಕ್ಕೆ  ಪಣ ತೊಡಬೇಕು
Post

ದೇವದಾಸಿ ಪದ್ಧತಿ ಮುಕ್ತ ಸಮಾಜಕ್ಕೆ ಪಣ ತೊಡಬೇಕು

ಹರಿಹರ ನಗರದಲ್ಲಿ ಸೋಮವಾರ ಸಂಜೆ ಬೀಸಿದ ಭಾರೀ ಗಾಳಿ ಹಾಗೂ ಮಳೆ ಯಿಂದಾಗಿ ಆರಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು, ಮರ ಬಿದ್ದು ಐದು ವಾಹನಗಳು ಜಖಂಗೊಂಡಿವೆ.