Day: November 18, 2021

Home 2021 November 18 (Thursday)
ಮನುಷ್ಯನ ಅಂತರಂಗ ಶುದ್ಧಿಗಾಗಿ ಬೇಕು ದೇವಸ್ಥಾನಗಳು
Post

ಮನುಷ್ಯನ ಅಂತರಂಗ ಶುದ್ಧಿಗಾಗಿ ಬೇಕು ದೇವಸ್ಥಾನಗಳು

ದಾನವನನ್ನು ಮಾನವನನ್ನಾಗಿ, ಮಾನವನನ್ನು ಮಹಾದೇವ ನನ್ನಾಗಿ ವ್ಯಕ್ತಿತ್ವ ವಿಕಸನಗೊಳಿಸಲು ಭಗವಂತನ ಆರಾಧನೆ ಬೇಕು. ಅದಕ್ಕಾಗಿ ಗ್ರಾಮಗಳಲ್ಲಿ ದೇವಸ್ಥಾನಗಳು ಇರಬೇಕು ಎಂದು ಆವರಗೊಳ್ಳ ಪುರವರ್ಗ ಮಠದ ಶ್ರೀ ಓಂಕಾರ ಶಿವಾಚಾರ್ಯ ಮಹಾಸ್ವಾಮೀಜಿ ಪ್ರತಿಪಾದಿಸಿದರು.

ಮಳೆ..ಮಳೆ…
Post

ಮಳೆ..ಮಳೆ…

ಕಳೆದ ಎರಡು ದಿನಗಳಿಂದ ನಗರವೂ ಸೇರಿದಂತೆ ಜಿಲ್ಲೆಯ ಹಲವೆಡೆ ಅಕಾಲಿಕ ಮಳೆ ಬೀಳುತ್ತಿದ್ದು, ಕಟಾವಿಗೆ ಬಂದ ಭತ್ತದ ಬೆಳೆಯನ್ನು ಆಹುತಿ ತೆಗೆದುಕೊಳ್ಳುವ ಮೂಲಕ ರೈತಾಪಿ ವರ್ಗವನ್ನು ಕಂಗಾಲಾಗಿಸಿದೆ.

ಮನೆಗಳಿಗೆ ನುಗ್ಗಿದ ನೀರು ಜನಜೀವನ ಅಸ್ತವ್ಯಸ್ತ
Post

ಮನೆಗಳಿಗೆ ನುಗ್ಗಿದ ನೀರು ಜನಜೀವನ ಅಸ್ತವ್ಯಸ್ತ

ಹರಿಹರ : ನಗರದಲ್ಲಿಂದು ಧಾರಾ ಕಾರವಾಗಿ ಸುರಿದ ಮಳೆಯಿಂದಾಗಿ ಅನೇಕ ಬಡಾವಣೆಯಲ್ಲಿ ಮನೆಗಳಿಗೆ ನೀರು ನುಗ್ಗಿದ್ದರಿಂದ ಜನಜೀವನ ಅಸ್ತವ್ಯಸ್ತವಾಗಿದೆ.

ಅಕಾಲಿಕ ಮಳೆಗೆ ನೆಲ ಕಚ್ಚಿದ ಸಾವಿರ ಎಕರೆ ಭತ್ತದ ಬೆಳೆ
Post

ಅಕಾಲಿಕ ಮಳೆಗೆ ನೆಲ ಕಚ್ಚಿದ ಸಾವಿರ ಎಕರೆ ಭತ್ತದ ಬೆಳೆ

ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮೂರ್ನಾಲ್ಕು ಗ್ರಾಮಗಳಿಗೆ ಅನುಕೂಲವಾಗುವಂತೆ ಕರ್ನಾಟಕ ಪಬ್ಲಿಕ್ ಶಾಲೆ ಮಾದರಿಯಲ್ಲಿ ಶಾಲೆ ಪ್ರಾರಂಭಿಸಲು ಚಿಂತನೆ ನಡೆಸಲಾ ಗಿದೆ ಎಂದು  ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.

ಪರಿಶ್ರಮದ ಮೇಲೆ ನಂಬಿಕೆ ಇರಬೇಕು
Post

ಪರಿಶ್ರಮದ ಮೇಲೆ ನಂಬಿಕೆ ಇರಬೇಕು

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ದಾವಣಗೆರೆ ವಿಜ್ಞಾನ ಕೇಂದ್ರ, ಕಾಯಕ ಯೋಗಿ ಶ್ರೀ ಬಸವ ಪರಿಸರ ವೇದಿಕೆ ಮತ್ತು ಶ್ರೀ ಸಿದ್ದಲಿಂಗೇಶ್ವರ ವಿದ್ಯಾಸಂಸ್ಥೆ (ಆವರಗೆರೆ) ಇವರುಗಳ ಸಂಯುಕ್ತಾಶ್ರಯದಲ್ಲಿ ಮಕ್ಕಳ ದಿನಾಚರಣೆಯನ್ನು ಶ್ರೀ ಗುರು ಪಂಚಾಕ್ಷರಿ ಗವಾಯಿ ಮೆಮೋರಿಯಲ್ ಕಾಂಪೋಜಿಟ್ ಶಾಲೆಯಲ್ಲಿ ಆಚರಿಸಲಾಯಿತು. 

ಆರೋಗ್ಯ ಕೇಂದ್ರಕ್ಕೆ ಬೀಗ ಜಡಿದು ಪ್ರತಿಭಟಿಸಿದ ಹೆಬ್ಬಾಳ್ ಗ್ರಾಮಸ್ಥರು
Post

ಆರೋಗ್ಯ ಕೇಂದ್ರಕ್ಕೆ ಬೀಗ ಜಡಿದು ಪ್ರತಿಭಟಿಸಿದ ಹೆಬ್ಬಾಳ್ ಗ್ರಾಮಸ್ಥರು

ದಾವಣಗೆರೆ : ರೋಗಿಗಳ ಸೇವೆಗೆ ಸಿಗದ ಹಿನ್ನೆಲೆಯಲ್ಲಿ ಹೆಬ್ಬಾಳ್ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಗ್ರಾಮಸ್ಥರು ಬೀಗ ಜಡಿದಿದ್ದ ಹಿನ್ನೆಲೆಯಲ್ಲಿ ಗ್ರಾಮಾಂತರ ಪೊಲೀಸರು ಸಮಸ್ಯೆಗೆ ಪರಿಹಾರ ನೀಡಿದ್ದಾರೆ.