Day: January 10, 2022

Home 2022 January 10 (Monday)
ಜಿಪಿಜಿಎಂ ಶಾಲೆಯಲ್ಲಿ ರಾವತ್‌ಗೆ ಶ್ರದ್ಧಾಂಜಲಿ
Post

ಜಿಪಿಜಿಎಂ ಶಾಲೆಯಲ್ಲಿ ರಾವತ್‌ಗೆ ಶ್ರದ್ಧಾಂಜಲಿ

ಆವರಗೆರೆಯ ಶ್ರೀ ಸಿದ್ಧಲಿಂಗೇಶ್ವರ ವಿದ್ಯಾಸಂಸ್ಥೆಯ ಆಶ್ರಯದಲ್ಲಿ ನಡೆಯುತ್ತಿರುವ  ಶ್ರೀ ಗುರು ಪಂಚಾಕ್ಷರಿ ಗವಾಯಿ ಮೆಮೋರಿಯಲ್ ಕಾಂಪೋಜಿಟ್ ಶಾಲೆಯಲ್ಲಿ ಹೆಲಿಕ್ಯಾಪ್ಟರ್ ಅಪಘಾತದಲ್ಲಿ ಸಾವಿಗೀಡಾದ ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್‍ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಸರ್ ಎಂ.ವಿ.ಕಾಲೇಜಿನಲ್ಲಿ ಲಸಿಕೆ
Post

ಸರ್ ಎಂ.ವಿ.ಕಾಲೇಜಿನಲ್ಲಿ ಲಸಿಕೆ

ನಗರದ ಸರ್ ಎಂ.ವಿ.ಕಾಲೇಜಿನಲ್ಲಿ ಕೋವಿಡ್ ಲಸಿಕೆಯನ್ನು ಕಾಲೇಜಿನ ಸುಮಾರು 2 ಸಾವಿರ ವಿದ್ಯಾರ್ಥಿಗಳಿಗೆ ನೀಡಲಾಗಿದೆ ಎಂದು ಕಾಲೇಜಿನ ಕಾರ್ಯದರ್ಶಿ ಎಸ್.ಜೆ.ಶ್ರೀಧರ್ ತಿಳಿಸಿದ್ದಾರೆ.

ಕಳಪೆ ಆಹಾರದಿಂದ ಬೇಸತ್ತು ಹಾಸ್ಟೆಲ್ ಬಿಟ್ಟು ಹೋಗುತ್ತಿರುವ ವಿದ್ಯಾರ್ಥಿನಿಯರು
Post

ಕಳಪೆ ಆಹಾರದಿಂದ ಬೇಸತ್ತು ಹಾಸ್ಟೆಲ್ ಬಿಟ್ಟು ಹೋಗುತ್ತಿರುವ ವಿದ್ಯಾರ್ಥಿನಿಯರು

ಹರಿಹರ : ನಗರಸಭೆಯಿಂದ ಪೌರ ಕಾರ್ಮಿಕರಿಗೆ ಕಳಪೆ ಸೈಕಲ್, ಸ್ಮಶಾ ನದ ಜಾಗದ ಒತ್ತುವರಿ ತೆರವು, ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‍ಗಳಲ್ಲಿನ ಕಳಪೆ ಆಹಾರ, ದೇವದಾಸಿಯರಿಗೆ ಬಾರದ ಮಾಸಿಕ ವೇತನ, ವಸತಿ ಯೋಜನೆ ಸೇರಿದಂತೆ ನಾನಾ ಸಮಸ್ಯೆಗಳನ್ನು ನಗರದ ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ನಿನ್ನೆ ನಡೆದ ಎಸ್ಸಿ, ಎಸ್ಟಿ ಜನಾಂಗದ ಜಾಗೃತಿ ಸಭೆಯಲ್ಲಿ ಪ್ರಸ್ತಾಪಿತವಾದವು. 

ಸ್ಥಳೀಯ, ಸಾಮಾಜಿಕ ಸಮಸ್ಯೆಗಳ ಬಗ್ಗೆ ಅಧ್ಯಯನ ನಡೆಸಬೇಕು
Post

ಸ್ಥಳೀಯ, ಸಾಮಾಜಿಕ ಸಮಸ್ಯೆಗಳ ಬಗ್ಗೆ ಅಧ್ಯಯನ ನಡೆಸಬೇಕು

ವಿದ್ಯಾರ್ಥಿಗಳು ರೂಪಿಸುವ ಅಧ್ಯಯನ ವರದಿಗಳು ಸ್ಥಳೀಯ ಸಮಸ್ಯೆಗಳ ಕುರಿತದ್ದಾಗಿರಬೇಕು ಹಾಗೂ ಸಮಸ್ಯೆಗಳನ್ನು ಬಗೆಹರಿಸಲು ನೆರವಾಗುವಂತಿರ ಬೇಕು ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಮ್ಯಾನೇಜ್‌ಮೆಂಟ್ ವಿಭಾಗದ ಮುಖ್ಯಸ್ಥರಾದ ಡಾ. ಆರ್. ಶಶಿಧರ್ ಹೇಳಿದ್ದಾರೆ.

ವರ್ಷದ ವ್ಯಕ್ತಿ ಪ್ರಶಸ್ತಿ ಪುರಸ್ಕೃತರಾದ ಜಸ್ಟಿನ್ ಡಿಸೋಜಾಗೆ ಜಿಲ್ಲಾ ಕಾಂಗ್ರೆಸ್‍ನಿಂದ ಸನ್ಮಾನ
Post

ವರ್ಷದ ವ್ಯಕ್ತಿ ಪ್ರಶಸ್ತಿ ಪುರಸ್ಕೃತರಾದ ಜಸ್ಟಿನ್ ಡಿಸೋಜಾಗೆ ಜಿಲ್ಲಾ ಕಾಂಗ್ರೆಸ್‍ನಿಂದ ಸನ್ಮಾನ

ಜಿಲ್ಲಾ ಕಾಂಗ್ರೆಸ್ ವತಿಯಿಂದ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿ, ವರ್ಷದ ವ್ಯಕ್ತಿ ಪ್ರಶಸ್ತಿ ಪಡೆದಿರುವ ಜಸ್ಟಿನ್ ಡಿಸೋಜಾ ಅವರನ್ನು   ಸಿದ್ದಗಂಗಾ ವಿದ್ಯಾ ಸಂಸ್ಥೆ ಆವರಣದಲ್ಲಿ ಸನ್ಮಾನಿಸಲಾಯಿತು.

ಧರ್ಮಸ್ಥಳದ ಅನ್ನ ದಾಸೋಹಕ್ಕೆ ನಗರದ ದಾನಿಗಳಿಂದ 330 ಕ್ವಿಂಟಾಲ್ ಅಕ್ಕಿ ಸಮರ್ಪಣೆ
Post

ಧರ್ಮಸ್ಥಳದ ಅನ್ನ ದಾಸೋಹಕ್ಕೆ ನಗರದ ದಾನಿಗಳಿಂದ 330 ಕ್ವಿಂಟಾಲ್ ಅಕ್ಕಿ ಸಮರ್ಪಣೆ

ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಪ್ರತಿನಿತ್ಯ ನಡೆಯುವ ಅನ್ನ ದಾಸೋಹಕ್ಕೆ ನಗರದ ಅಣಬೇರು ಮಂಜಣ್ಣ ಮತ್ತು ಕುಟುಂಬದವರು ಹಾಗೂ ಅವರ ಸ್ನೇಹಿತರೊಡಗೂಡಿ ಒಟ್ಟು 330 ಕ್ವಿಂಟಾಲ್ ಅಕ್ಕಿಯನ್ನು ದಾನ ಮಾಡಲಾಗಿದೆ.

ರಾಮೇಶ್ವರ : ಪೌಷ್ಟಿಕ ಕೈತೋಟದ ತರಬೇತಿ
Post

ರಾಮೇಶ್ವರ : ಪೌಷ್ಟಿಕ ಕೈತೋಟದ ತರಬೇತಿ

ನ್ಯಾಮತಿ : ದಾವಣಗೆರೆಯ ಐಸಿಎಆರ್- ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ನ್ಯಾಮತಿ ತಾಲ್ಲೂಕಿನ ರಾಮೇಶ್ವರ ಗ್ರಾಮದಲ್ಲಿ ಪೌಷ್ಟಿಕ ಕೈತೋಟದ ಬಗ್ಗೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಬಸಾಪುರದ ಸರ್ಕಾರಿ ಶಾಲೆಯಲ್ಲಿ ತರಬೇತಿ ಕಾರ್ಯಾಗಾರ
Post

ಬಸಾಪುರದ ಸರ್ಕಾರಿ ಶಾಲೆಯಲ್ಲಿ ತರಬೇತಿ ಕಾರ್ಯಾಗಾರ

ಇಲ್ಲಿನ ಬಸಾಪುರದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಾಗೂ ಪೋಷಕರ ತರಬೇತಿ ಕಾರ್ಯಾಗಾರ ನಡೆಯಿತು.

ತರಳಬಾಳು ವಸತಿ ಶಾಲೆಯಲ್ಲಿ ಯೋಗ
Post

ತರಳಬಾಳು ವಸತಿ ಶಾಲೆಯಲ್ಲಿ ಯೋಗ

ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಕರ್ನಾಟಕ  ಕೊಂಡಜ್ಜಿ ಬಸಪ್ಪ ಸ್ಥಳೀಯ ಸಂಸ್ಥೆ ಆಶ್ರಯದಲ್ಲಿ  ಯೋಗ ಪದಕ ಪಡೆಯುವ ನಿಟ್ಟಿನಲ್ಲಿ ನಗರದ ಶ್ರೀ ತರಳಬಾಳು ವಸತಿ ಶಾಲೆಯಲ್ಲಿ ಮೊನ್ನೆ ಯೋಗ ಶಿಬಿರವನ್ನು ನಡೆಸಲಾಯಿತು.