ಹರಪನಹಳ್ಳಿ : ಪ್ರಾಥಮಿಕ ಹಂತದಿಂದ ಉನ್ನತ ಶಿಕ್ಷಣದವರೆಗೆ ಕನ್ನಡ ಭಾಷೆಯನ್ನು ಬೆಳೆಸಬೇಕು. ಕನ್ನಡ ಕೇವಲ ಸಂಗೀತ, ಸಾಂಸ್ಕೃತಿಕ ಹಾಗೂ ಸಮ್ಮೇಳನ ದಂತಹ ಕಾರ್ಯಕ್ರಮಗಳಿಗೆ ಸೀಮಿತವಾಗ ಬಾರದು ಎಂದು ಪುರಸಭೆ ಅಧ್ಯಕ್ಷ ಮಂಜುನಾಥ ಇಜಂತಕರ್ ಹೇಳಿದರು.
ಸೋರುತಿಹವು ಮಾನವೀಯ ಸಂಬಂಧಗಳು : ಬಸವಪ್ರಭು ಶ್ರೀ
ಹಿಂದೆ ಗುಡಿಸಲು, ಹಂಚಿನ ಹಾಗೂ ಮಾಳಿಗೆ ಮನೆಗಳಿದ್ದು, ಮಳೆ ಬಂದರೆ ಸೋರುತ್ತಿದ್ದವು. ಅಲ್ಲಿ ಸಂಬಂಧ ಕಲ್ಲಿನಂತೆ ಗಟ್ಟಿಯಾಗಿರುತ್ತಿದ್ದವು. ಆದರೀಗ ಸಿಮೆಂಟ್ ಮನೆಗಳು ನಿರ್ಮಾಣವಾಗಿವೆ. ಮನೆ ಸೋರುವ ಬದಲು ಸಂಬಂಧಗಳು ಸೋರುತ್ತಿವೆ ಎಂದು ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ವಿಷಾದ ವ್ಯಕ್ತಪಡಿಸಿದರು.
ಉತ್ತಮ ಬದುಕಿಗೆ ಸಂಸ್ಕಾರ ಮುಖ್ಯ
ಆವರಗೆರೆ ಬಳಿಯ ಶ್ರೀ ಭಗವಾನ್ ಮಹಾವೀರ ಗೋಶಾಲೆಯಲ್ಲಿ 550 ಹಸು ಮತ್ತು ಕರುಗಳನ್ನು ಸಾಕಲಾಗಿದ್ದು, ಈ ಬಾರಿ ಅತಿವೃಷ್ಟಿ ಯಿಂದ ಹುಲ್ಲು ಕಡಿಮೆ ಪ್ರಮಾಣದಲ್ಲಿ ಬರುತ್ತಿದೆ.
ಜಿಗಳಿಯಲ್ಲಿ ಬಸವ ಜಯಂತಿ
ಮಲೇಬೆನ್ನೂರು : ಜಿಗಳಿ ಗ್ರಾ.ಪಂ. ಕಛೇರಿಯಲ್ಲಿ ಸಮಾಣತೆಯ ಹರಿಕಾರ ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಆಚರಿಸಲಾಯಿತು.
ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮ ಖಂಡಿಸಿ ಪ್ರತಿಭಟನೆ
ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮಗಳು ನಡೆಯುತ್ತಿರುವುದು ವಿಪರ್ಯಾಸ ಮತ್ತು ಇದನ್ನು ಅಭಾವಿಪ ಅತಿ ಕಟುವಾಗಿ ಖಂಡಿಸಿದೆ.
ತ್ವರಿತಗತಿಯಲ್ಲಿ ರಸ್ತೆ ಅಗಲೀಕರಣದ ಕಾಮಗಾರಿ ಕೈಗೊಳ್ಳದಿದ್ದರೆ ಕ್ರಮ
ನ್ಯಾಮತಿ : ಪಟ್ಟಣದ ಕುಂಬಾರ ಬೀದಿ ರಸ್ತೆ ಹಾಗೂ ಆಂಜನೇಯ ದೇವಸ್ಥಾನದ ರಸ್ತೆ ಅಗಲೀಕರಣ ಕಾಮಗಾರಿಗಳ ವೇಗವನ್ನು ಹೆಚ್ಚಿಸದೇ ಇದ್ದರೆ, ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಿಎಂ ರಾಜ ಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾ ಚಾರ್ಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಚುನಾವಣೆ : 28-37ನೇ ವಾರ್ಡ್ ಕಾಂಗ್ರೆಸ್ ಸಭೆ
ಮಹಾನಗರ ಪಾಲಿಕೆಯ 28 ಮತ್ತು 37ನೇ ವಾರ್ಡ್ಗಳಿಗೆ ಇದೇ ದಿನಾಂಕ 20ರಂದು ಉಪಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಇಂದು ಸಂಜೆ ಆಕಾಂಕ್ಷಿಗಳು, ಸ್ಥಳೀಯ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ ಸಭೆ ನಡೆಯಿತು.
ಮೂರು-ತಲೆಮಾರು ಒಂದೇ ಪೋಸ್ಟರ್
ವಂಶಪಾರಂಪರ್ಯ ಆಡಳಿತವನ್ನು ವಿರೋಧಿಸುವ ರಾಜಕೀಯ ನಾಯಕರುಗಳು ಇರುವ ಸಮಾಜದ ನಡುವೆ ಒಂದೇ ಕುಟುಂಬದ ಮೂರು ತಲೆಮಾರಿನ ಜನರ ಭಾವಚಿತ್ರವಿರುವ ಪೋಸ್ಟರ್ ಅನ್ನು ವಿನಾಯಕ ಬಡಾವಣೆಯ ಶುದ್ಧ ನೀರಿನ ಘಟಕದಲ್ಲಿ ಇರುವುದು ಮಾತ್ರ ವಿಶೇಷ.
ಬಂಜಾರ ರಕ್ಷಣಾ ವೇದಿಕೆಯಿಂದ ಬಸವರಾಜನಾಯ್ಕ, ಅರುಣ್ ಉಚ್ಛಾಟನೆ
ಕರ್ನಾಟಕ ಬಂಜಾರ ರಕ್ಷಣಾ ವೇದಿಕೆಯಿಂದ ಪ್ರಧಾನ ಕಾರ್ಯದರ್ಶಿ ಎನ್. ಅರುಣ್, ಕಾರ್ಯಾಧ್ಯಕ್ಷ ಬಸವರಾಜ ನಾಯ್ಕ ಹಾಗೂ ರಾಜ್ಯ ಸಾಂಸ್ಕೃತಿಕ ಕಾರ್ಯದರ್ಶಿ ಎನ್. ಪುನೀತ್ ಕುಮಾರ್ ಅವರನ್ನು ಉಚ್ಛಾಟನೆ ಮಾಡಿರುವುದಾಗಿ ಸಂಘಟನೆಯ ರಾಜ್ಯಾಧ್ಯಕ್ಷ ಕೆ.ಡಿ. ನಾಯ್ಕ ತಿಳಿಸಿದ್ದಾರೆ.
ಓಲ್ಡ್ ಪಿ.ಬಿ. ರೋಡ್ – ಎ ಜರ್ನಿ ಟುವರ್ಡ್ಸ್ ಡೆತ್
ಸ್ನೇಹಿತರೇ, ಒಂದು ವೇಳೆ ನೀವು ಹಳೇ ಪಿ.ಬಿ. ರಸ್ತೆ, ದೇವರಾಜ್ ಅರಸ್ ಬಡಾವಣೆಯಿಂದ ದೊಡ್ಡಬಾತಿ ಕಡೆಗೆ ವಾಹನ ಪ್ರಯಾಣ ಮಾಡಬಯಸಿದ್ದಲ್ಲಿ ತಮ್ಮ ಮನೆಯವರಿಗೋ ಅಥವಾ ತಮ್ಮ ಮೊಬೈಲ್ನ ವಾಟ್ಸಾಪ್ ಗ್ರೂಪ್ನಲ್ಲಿ ಒಂದು ಸಂದೇಶ ಕೊಟ್ಟರೆ ಉತ್ತಮ.