ಹರಿಹರ : ಬೆಂಗಳೂರು ವಿಶ್ವ ವಿದ್ಯಾಲಯದ 56ನೇ ವಾರ್ಷಿಕ ಘಟಿಕೋ ತ್ಸವ ಕಾರ್ಯಕ್ರಮದಲ್ಲಿ ಹೆಚ್.ಎನ್. ಹರೀಶ್ ಅವರು ಮಾಸ್ಟರ್ ಆಫ್ ಬಿಸಿನೆಸ್ ಆಡ್ಮಿನಿ ಸ್ಟ್ರೇಷನ್ನಲ್ಲಿ ಪ್ರಥಮ ರಾಂಕ್ ಪಡೆದು 4 ಚಿನ್ನದ ಪದಕಗಳನ್ನು ಪಡೆದಿದ್ದಾರೆ.
Post
May 6, 2022May 6, 2022ಚಿತ್ರದಲ್ಲಿ ಸುದ್ದಿ
ರಾಣೇಬೆನ್ನೂರಿನ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಶಿವಕುಮಾರ್
ರಾಣೇಬೆನ್ನೂರು : ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕಗೊಂಡ ಶಿವಕುಮಾರ ನರಸಗೊಂಡರ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.
Post
May 6, 2022May 6, 2022ಪ್ರಮುಖ ಸುದ್ದಿಗಳು
ಜಿಲ್ಲೆಯ ಗ್ರಾಮ ಪಂಚಾಯ್ತಿಗಳಿಗೆ 20 ರಂದು ಉಪ ಚುನಾವಣೆ
ಚನ್ನಗಿರಿ, ದಾವಣಗೆರೆ, ಜಗಳೂರು, ಹರಿಹರ ಹಾಗೂ ನ್ಯಾಮತಿ ತಾಲ್ಲೂಕಿನ ಕೆಲ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹಾಗೂ ತೆರವಾಗಿರುವ ಸದಸ್ಯರ ಸ್ಥಾನಗಳಿಗೆ ಇದೇ ದಿನಾಂಕ 20ರಂದು ಉಪಚುನಾವಣೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ.
Post
May 6, 2022May 6, 2022ಪ್ರಮುಖ ಸುದ್ದಿಗಳು
ರಸಗೊಬ್ಬರ ಕೊರತೆ ಆಗದಂತೆ ಎಚ್ಚರ ವಹಿಸಲು ಸೂಚನೆ
ಹೊನ್ನಾಳಿ : ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಕೊರತೆ ಆಗದಂತೆ ಎಚ್ಚರ ವಹಿಸಬೇಕೆಂದು ಕೃಷಿ ನಿರ್ದೇಶಕರಾದ ಶ್ರೀಮತಿ ನಂದಿನಿ ಸೂಚಿಸಿದರು. ತಾಲ್ಲೂಕು ಪಂಚಾಯತಿಯ ಸಾಮರ್ಥ್ಯ ಸೌಧದಲ್ಲಿ ಆಯೋಜಿಸಲಾಗಿದ್ದ ಕೃಷಿ ಪರಿಕರ ಮಾರಾಟಗಾರರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.