Post May 7, 2022May 7, 2022ಪ್ರಮುಖ ಸುದ್ದಿಗಳು ಸಮಾಜವನ್ನು ತಪ್ಪುದಾರಿಗೆ ಎಳೆಯುವ ಪ್ರಯತ್ನ by janathavani ವೀರಶೈವ ಲಿಂಗಾಯತರೆಲ್ಲಾ ಒಂದಾದರೆ ಮಾತ್ರ ಶಕ್ತಿ ಪ್ರದರ್ಶನ ಮಾಡಲು ಸಾಧ್ಯವಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ ತಮ್ಮ ಇಂಗಿತ ವ್ಯಕ್ತಪಡಿಸಿದರು.