Author: Janathavani (Janathavani website)

Home Janathavani

ಹಾವೇರಿ ಜಿಲ್ಲಾ ಕಸಾಪ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಜೆ.ಎಂ.ಮಠದ ಆಯ್ಕೆ

ರಾಣೇಬೆನ್ನೂರಿನಲ್ಲಿ ಫೆಬ್ರವರಿ 8 ಮತ್ತು 9 ರಂದು ನಡೆಯಲಿರುವ ಹಾವೇರಿ ಜಿಲ್ಲಾ 13 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ನಿವೃತ್ತ ಶಿಕ್ಷಕ, ಸಾಹಿತಿ ಜೆ.ಎಂ.ಮಠದ ಅವರನ್ನು ನಿನ್ನೆ ನಡೆದ ಕಸಾಪ ಕಾರ್ಯಕಾರಿ ಸಮಿತಿಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು

ಸಿರಿಗನ್ನಡ ಪರೀಕ್ಷೆ: ಹರಿಹರದ ಶ್ರೇಯಾಗೆ 4ನೇ ರ‍್ಯಾಂಕ್

ಹರಿಹರ : ನಗರದ ಎಂ.ಕೆ.ಇ.ಟಿ. ಸಿಬಿಎಸ್‌ಇ ಶಾಲೆಯ ಎರಡನೇ ತರಗತಿ ವಿದ್ಯಾರ್ಥಿನಿ ಬಿ.ಆರ್. ಶ್ರೇಯಾ ಇತ್ತೀಚಿಗೆ ನಡೆದ ಸಿರಿಗನ್ನಡ ಪರೀಕ್ಷೆಯಲ್ಲಿ ರಾಜ್ಯಕ್ಕೆ ನಾಲ್ಕನೆ ರ‍್ಯಾಂಕ್ ಪಡೆದಿದ್ದಾರೆ.

ವಿಕಲಚೇತನ ವ್ಯಕ್ತಿಗಳಿಗೆ ಬ್ಯಾಟರಿ ಚಾಲಿತ ವ್ಹೀಲ್ ಚೇರ್‍ಗೆ ಅರ್ಜಿ ಆಹ್ವಾನ

ಪ್ರಸಕ್ತ  ಸಾಲಿನಲ್ಲಿ ವಿಕಲಚೇತನ ವ್ಯಕ್ತಿಗಳಿಗೆ ಬ್ಯಾಟರಿ ಚಾಲಿತ ವ್ಹೀಲ್ ಚೇರ್‍ಗಳನ್ನು ವಿತರಿಸುವ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.

ಮುಂಬೈ ಮ್ಯಾರಥಾನ್: ಮಹಮ್ಮದ್ ರಫಿ 570ನೇ ಸ್ಥಾನ

ವಿಶ್ವದ ಪ್ರಸಿದ್ದ ಟಾಪ್ ಟೆನ್ ಮ್ಯಾರಥಾನ್ ಗಳಲ್ಲಿ ಒಂದಾದ ಹಾಗೂ ಏಷ್ಯಾ ಖಂಡದ ಟಾಪ್ ಒನ್ ಮ್ಯಾರಥಾನ್ ಎಂದು ಪ್ರಸಿದ್ದಿಯಾದ ಟಾಟಾ ಮುಂಬೈ ಮ್ಯಾರಥಾನ್ 2024 ಇದೇ ದಿನಾಂಕ 21ರ ಭಾನುವಾರ  ಮಹಾರಾಷ್ಟ್ರದ ಮುಂಬೈ ನಲ್ಲಿ  ನಡೆಯಿತು.

ಮಲೇಬೆನ್ನೂರು : ಫೆ.5 ರಂದು ಆಯವ್ಯಯ ಸಭೆ

ಫೆಬ್ರವರಿ 5 ರಂದು ಬೆಳಗ್ಗೆ 11 ಗಂಟೆಗೆ ಮಲೇಬೆನ್ನೂರು ಪುರಸಭೆಯ ಕಾರ್ಯಾಲಯದ ಸಭಾಂಗಣದಲ್ಲಿ ಮಲೇಬೆನ್ನೂರು ಪುರಸಭೆ ಪ್ರಸಕ್ತ ಸಾಲಿನ ಆಯವ್ಯಯದ ಮೊದಲನೇ ಹಂತದ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿದೆ

ಹರಿಹರದಲ್ಲಿಂದು ತರಬೇತಿ ಕಾರ್ಯಾಗಾರ

ಹರಿಹರ, ದಾವಣಗರೆ ಮತ್ತು ಚನ್ನಗರಿ ತಾಲ್ಲೂಕಿನ ನೀರು ಬಳಕೆದಾರರ  ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಇಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಭದ್ರಾ ಕಾಡಾ ವತಿಯಿಂದ ಹಮ್ಮಿಕೊಳ್ಳಲಾಗಿದೆ

ಇಂದು ತ್ರೈಮಾಸಿಕ ಕೆ.ಡಿ.ಪಿ ಸಭೆ

ಮಾಯಕೊಂಡ ವಿಧಾನಸಭಾ ಕ್ಷೇತ್ರದ ಕೆ.ಎಸ್.ಬಸವಂತಪ್ಪ ಇವರ ಅಧ್ಯಕ್ಷತೆಯಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ತ್ರೈಮಾಸಿಕ ಕೆ.ಡಿ.ಪಿ ಸಭೆಯನ್ನು ಆಯೋಜಿಸಲಾಗಿದೆ

ಅಂಬಿಗರ ಚೌಡಯ್ಯ ವಚನಗಳ ಮೂಲಕ ಸಮಾಜ ತಿದ್ದುವ ಕೆಲಸ ಮಾಡಿದ್ದಾರೆ : ಶಾಸಕಿ ಲತಾ

ಹರಪನಹಳ್ಳಿ : ಅಂಬಿಗರ ಚೌಡಯ್ಯ ತಮ್ಮ ವಚನಗಳ ಮೂಲಕ ಸಮಾಜ ತಿದ್ದುವ ಕೆಲಸ ಮಾಡಿದರು ಎಂದು ಸ್ಥಳೀಯ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್‌ ಹೇಳಿದರು.

ಫೆ.13 ರಿಂದ 15 ರವರೆಗೆ ಸಂತ ಸೇವಾಲಾಲ್‌ರ ಜಯಂತಿ

ನ್ಯಾಮತಿ : ಬರುವ ಫೆಬ್ರವರಿ 13 ರಿಂದ 15 ರ ವರೆಗೆ ನಡೆಯಲಿರುವ ಸಂತ ಸೇವಾಲಾಲ್ ಮಹಾರಾಜರ 285ನೇ ಜಯಂತಿ ಮಹೋತ್ಸದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ ಯಶಸ್ವಿಗೊಳಿಸುವಂತೆ ವಿಧಾನಸಭಾ ಉಪ ಸಭಾಪತಿ ರುದ್ರಪ್ಪ ಎಂ. ಲಮಾಣಿ ಅಧಿಕಾರಿಗಳಿಗೆ ಸೂಚಿಸಿದರು. 

ಶಿರಮಗೊಂಡನಹಳ್ಳಿ : ಇಂದು ಶ್ರೀ ಉಡುಸಲಮ್ಮ ದೇವಿ ಜಾತ್ರೆ

ತಾಲ್ಲೂಕಿನ ಶಿರಮಗೊಂಡನಹಳ್ಳಿಯಲ್ಲಿ ಇಂದು ಮಂಗಳವಾರ ಬೆಳಿಗ್ಗೆ ಶ್ರೀ ಉಡುಸಲಮ್ಮ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ದೇವಿಯ ಪೂಜೆ ಮತ್ತು ಸಾಯಂಕಾಲ ಶ್ರೀ ದೇವಿಯ ಅಲಂಕಾರ ನಡೆಯಲಿದೆ. 

ಫೆ.1ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

ಜಿ. ಮಲ್ಲಿಕಾರ್ಜುನಪ್ಪ ಮತ್ತು ಶ್ರೀಮತಿ ಹಾಲಮ್ಮ ಚಾರಿಟಿ ಫೌಂಡೇಶನ್ ಹಾಗೂ ನಳಂದ ಪದವಿ ಪೂರ್ವ ಕಾಲೇಜು ಸಹ ಯೋಗದಲ್ಲಿ  ಜಗಳೂರಿನಲ್ಲಿ  ಇಂದು ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.

error: Content is protected !!