Author: Janathavani (Janathavani website)

Home Janathavani

ಎಲೆಬೇತೂರು ಗ್ರಾಮದಲ್ಲಿ ದೇವಸ್ಥಾನದ ಉದ್ಘಾಟನೆ, ಪ್ರತಿಷ್ಠಾಪನೆ

ಸಮೀಪದ ಎಲೆಬೇತೂರು ಗ್ರಾಮ ದಲ್ಲಿ ಶ್ರೀ ಮಾರಿಕಾಂಬಾ ದೇವಿ ದೇವಸ್ಥಾನದ ಉದ್ಘಾಟನೆ ಹಾಗೂ ದೇವಿಯ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಇದೇ ದಿನಾಂಕ 12 ಮತ್ತು 13ರಂದು ಹಮ್ಮಿಕೊಳ್ಳಲಾಗಿದೆ.

ವಿದ್ಯಾರ್ಥಿಗಳು ಆಸಕ್ತಿ, ಸಮಯ, ಶಕ್ತಿ ಈ ಮೂರನ್ನೂ ಅಧ್ಯಯನಕ್ಕಾಗಿಯೇ ಮೀಸಲಿಟ್ಟಾಗ ಯಶಸ್ಸು

ದಾವಣಗೆರೆ : ಪರೀಕ್ಷೆಗಳು ನಮ್ಮನ್ನು ಮುಂದಿನ  ಹಂತಕ್ಕೆ ಕರೆದುಕೊಂಡು ಹೋಗುವುದ ಕ್ಕಾಗಿಯೇ ಇರುತ್ತವೆ. ಆದರೆ, ಹಾಗೆ ಹೋಗುವುದಕ್ಕೆ ನಾವು ಸೂಕ್ತವಾಗಿ ಸಿದ್ಧವಾಗಿರಬೇಕು ಮತ್ತು ಅದಕ್ಕೆ ಬೇಕಾದ ಕೌಶಲ್ಯಗಳನ್ನು ಹೊಂದಿರಬೇಕು ಎಂದು ಶೈಕ್ಷಣಿಕ ಸಲಹೆಗಾರ ಮತ್ತು ತರಬೇತುದಾರರಾದ ಜಗನ್ನಾಥ ನಾಡಿಗೇರ್ ತಿಳಿಸಿದರು.

ನಗರದಲ್ಲಿ ಇಂದು ಗಡಿಚೌಡೇಶ್ವರಿ ದೇವಿಯ ವಾರ್ಷಿಕೋತ್ಸವ

ಕುಂದುವಾಡ ರಸ್ತೆಯ ಶ್ರೀ ಗಡಿ ಚೌಡೇಶ್ವರಿ ದೇವಸ್ಥಾನ ಟ್ರಸ್ಟ್ ವತಿಯಿಂದ ಶ್ರೀ ಬನ್ನಿಮಹಾಂಕಾಳಿ, ಶ್ರೀ ವಿನಾಯಕ, ಶ್ರೀ ಈಶ್ವರ, ಶ್ರೀ ಬಸವೇಶ್ವರ ಹಾಗೂ ಶ್ರೀ ಗಡಿಚೌಡೇಶ್ವರಿ ದೇವಿಯ 19 ನೇ ವಾರ್ಷಿಕೋತ್ಸವ ಹಾಗೂ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ 15 ನೇ ವಾರ್ಷಿಕೋತ್ಸವ ಕಾರ್ಯಕ್ರಮಗಳು  ಇಂದಿನಿಂದ ಮೂರು ದಿನಗಳ ಕಾಲ ಜರುಗಲಿವೆ. 

ನಗರದಲ್ಲಿ ಇಂದು ಕೊಟ್ಟೂರು ಪಾದಯಾತ್ರೆಗಳ ಸಭೆ

ಬರುವ ಮಾರ್ಚ್ 4ರ ಸೋಮವಾರ ಶ್ರೀ ಗುರು ಕೊಟ್ಟೂರೇಶ್ವರ ರಥೋತ್ಸವ ಪ್ರಯುಕ್ತ ಶ್ರೀ ಗುರು ಬಸವರಾಜೇಂದ್ರ ಸ್ವಾಮಿ ಪಾದಯಾತ್ರೆ ಟ್ರಸ್ಟ್ (ದಾವಣಗೆರೆ) ಇವರಿಂದ ಇಂದು ಸಂಜೆ 5 ಗಂಟೆಗೆ ಶ್ರೀ ಗುರು ಶೀವಯೋಗಿ ಬಕ್ಕೇಶ್ವರ ಸ್ವಾಮಿ ದೇವಸ್ಥಾನದಲ್ಲಿ  ಪಾದಯಾತ್ರಿಗಳ ಸಭೆಯನ್ನು ಏರ್ಪಡಿಸಲಾಗಿದೆ. 

ಭಾನುವಳ್ಳಿಯಲ್ಲಿ ಇಂದು ಗ್ರಾಮ ಚಲೋ ಅಭಿಯಾನ

ಇಂದು ಬೆಳಗ್ಗೆ 10.30ಕ್ಕೆ ಮತ್ತು ಮಧ್ಯಾಹ್ನ 12.30ಕ್ಕೆ ಭಾನುವಳ್ಳಿ ಗ್ರಾಮದಲ್ಲಿ ಮುಂಬರುವ ಲೋಕಸಭಾ ಚುನಾವಣೆಯ ಪ್ರಯುಕ್ತ ಬಿಜೆಪಿ ಸಂಘಟನೆಯನ್ನು ಬಲಪಡಿಸುವ ದೃಷ್ಟಿಯಿಂದ ಪ್ರತಿ ಗ್ರಾಮದಲ್ಲೂ `ವಿಕಸಿತ ಭಾರತಕ್ಕಾಗಿ ಗ್ರಾಮ ಚಲೋ’ ಅಭಿಯಾನವನ್ನು ಪ್ರಧಾನಿ  ನರೇಂದ್ರ ಮೋದಿ ಅವರ ಸಾಧನೆಗಳ ಕರಪತ್ರವನ್ನು ಹಂಚುವುದರ ಮೂಲಕ ಚಾಲನೆ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊ

ಬಂಟರ ಮಹಿಳಾ ಘಟಕದ ಅಧ್ಯಕ್ಷರಾಗಿ ಲತಿಕಾ ದಿನೇಶ್ ಶೆಟ್ಟಿ

ನಗರದ ಬಂಟರ ಸಂಘದ ವಾರ್ಷಿಕ ಸಭೆಯು ಕಳೆದ ವಾರ ನಡೆದಿದ್ದು, ಬಂಟರ ಮಹಿಳಾ ಘಟಕದ ಅಧ್ಯಕ್ಷರಾಗಿ ಶ್ರೀಮತಿ ಲತಿಕಾ ದಿನೇಶ್ ಶೆಟ್ಟಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಉಚಿತ ಕಣ್ಣಿನ ಆರೋಗ್ಯ ತಪಾಸಣಾ ಶಿಬಿರ

ಜಗಳೂರು : ತಾಲ್ಲೂಕಿನ ಅಣಬೂರು ಗ್ರಾಮದಲ್ಲಿ ಈಚೆಗೆ ಉಚಿತ ಕಣ್ಣಿನ ತಪಾಸಣೆಯನ್ನು ವಿಕಾಸ ಗ್ರಾಮೀಣಾಭಿವೃದ್ಧಿ ಸ್ವಯಂ ಸೇವಾ ಸಂಸ್ಥೆ ಹಾಗೂ ದೃಷ್ಟಿ ಕಣ್ಣಿನ ಆಸ್ಪತ್ರೆ (ಚಿತ್ರದುರ್ಗ) ಇವರ ಸಂಯುಕ್ತಾಶ್ರಯದಲ್ಲಿ ನಡೆಸಲಾಯಿತು.

ಅಂತರರಾಷ್ಟ್ರೀಯ ಕ್ರೀಡಾಕೂಟಕ್ಕೆ ಭೂಲಕ್ಷ್ಮಿ ಆಯ್ಕೆ

ಅಥ್ಲೆಟಿಕ್ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ತಮಿಳುನಾಡಿನ ತಿರುನಲ್ವೇಲಿಯಲ್ಲಿ ಇತ್ತೀಚೆಗೆ ನಡೆದ 43ನೇ ರಾಷ್ಟ್ರಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯದಿಂದ ಭೂಲಕ್ಷ್ಮಿ ಅವರು ಭಾಗವಹಿಸಿ ಅಮೆರಿಕಾದ ಕ್ಲೂ ಲ್ಯಾಂಡ್ ನಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

error: Content is protected !!