Author: Janathavani (Janathavani website)

Home Janathavani

ಸಿನಿಮಾ-ಧಾರಾವಾಹಿಗಳಲ್ಲಿ ಬಾಲನಟ, ನಟಿ ಪಾತ್ರಕ್ಕಾಗಿ ಮಕ್ಕಳ ಬಳಕೆ ನಿಷೇಧ

ಬಾಲ ನಟರು ಹಾಗೂ ಬಾಲ ನಟಿಯರ ಪಾತ್ರಕ್ಕಾಗಿ ಮಕ್ಕಳನ್ನು ಬಳಸಿಕೊಳ್ಳಲು ಇಚ್ಛಿಸುವ ಸಿನಿಮಾ ಅಥವಾ ಧಾರಾವಾಹಿ ನಿರ್ದೇಶಕರು, ನಿರ್ಮಾಪಕರು, ಇಲ್ಲವೇ ಆಯೋಜಕರು ಜಿಲ್ಲಾಧಿಕಾರಿಗಳ ಅನುಮತಿ ಪತ್ರ ಪಡೆಯುವುದು ಕಡ್ಡಾಯವಾಗಿದೆ.

ನಗರದಲ್ಲಿ ಮತದಾನ ಜಾಗೃತಿ ಇಂದು

ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ವತಿಯಿಂದ ಇಂದು ಬೆಳಿಗ್ಗೆ 10 ಗಂಟೆಗೆ ವಿಶ್ವೇಶ್ವರಯ್ಯ ಪಾರ್ಕ್‍ನಲ್ಲಿ ಮತದಾನ ಜಾಗೃತಿ ಅಂಗವಾಗಿ ಚಿತ್ರಕಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಂದ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ

ಹಳ್ಳಿಹಾಳ್ ಮಟ್ಟಿ ಕ್ಯಾಂಪ್ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಅರ್ಜಿ

ಮಲೇಬೆನ್ನೂರು : ಚುನಾವಣೆ ಬಹಿಷ್ಕಾರ ಮಾಡುವುದಾಗಿ ಹೇಳಿದ್ದ ಹಳ್ಳಿಹಾಳ್ ಮಟ್ಟಿ ಕ್ಯಾಂಪ್ ಗ್ರಾಮಸ್ಥರು ಮಂಗಳವಾರ ಅಧಿಕಾರಿಗಳ ಭರವಸೆಯ ಮೇರೆಗೆ ಮತದಾನ ಮಾಡುವ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ಹೊನ್ನಾಳಿ : ಅಕಾಲಿಕ ಮಳೆಗೆ 90 ಎಕರೆ ಬೆಳೆ ನಷ್ಟ

ಹೊನ್ನಾಳಿ : ಬಿರುಗಾಳಿ ಸಹಿತ ಸುರಿದ 2-3 ಮಳೆಗೆ ತಾಲ್ಲೂಕಿನ ಕೆಲವು ಗ್ರಾಮಗಳ ಪಪ್ಪಾಯ ಮತ್ತು ಬಾಳೆ ಬೆಳೆ ಹಾಳಾಗಿದೆ ಎಂದು ಹಿರಿಯ ತೋಟಗಾರಿಕಾ ಸಹಾಯಕ ನಿರ್ದೇಶಕರಾದ ಜಿ.ಪಿ. ರೇಖಾ ತಿಳಿಸಿದರು.

ಗ್ರಾಮದೇವತೆ ಹಬ್ಬದಲ್ಲಿ ಪ್ರಾಣಿ ಬಲಿ ನಿಲ್ಲಬೇಕು : ರಟ್ಟಿಹಳ್ಳಿ ಶ್ರೀ

ಮಲೇಬೆನ್ನೂರು : ಎಷ್ಟೇ ಬರಗಾಲವಿದ್ದರೂ ಜನರಲ್ಲಿ ಭಕ್ತಿಗೆ ಬರವಿಲ್ಲ ಎಂಬುದಕ್ಕೆ ಜಿಗಳಿ ಗ್ರಾಮಸ್ಥರು ಎರಡು ಹೊಸ ದೇವಸ್ಥಾನಗಳನ್ನು ಕಟ್ಟಿಸಿರುವುದೇ ಸಾಕ್ಷಿಯಾಗಿದೆ ಎಂದು ರಟ್ಟಿಹಳ್ಳಿ ಕಬ್ಬಿಣಕಂಥಿಮಠದ ಶ್ರೀ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಮೆಚ್ಚುಗೆ ವ್ಯಕ್ತಪಡಿಸಿದರು.

ಶ್ರೀ ಕೋಟೆ ಆಂಜನೇಯ ಸ್ವಾಮಿ ತೇರು

ಹರಪನಹಳ್ಳಿ : ಪಟ್ಟಣದ ಶ್ರೀ ಕೋಟೆ ಆಂಜನೇಯ ಸ್ವಾಮಿ ರಥೋತ್ಸವ ಮಂಗಳವಾರ ಸಂಜೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವೈಭವದಿಂದ ಜರುಗಿತು. 

ಹಳೇಪೇಟೆ ಈರಣ್ಣನ ತೇರು …

ದಾವಣಗೆರೆ ಹಳೇಪೇಟೆ ಶ್ರೀ ವೀರಭದ್ರೇಶ್ವರ ಸ್ವಾಮಿ ರಥೋತ್ಸವವು ಮಂಗಳವಾರ ಸಂಜೆ ಅಪಾರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.

ಮಠ ಅವಿಭಕ್ತ ಕುಟುಂಬದಂತೆ

ಮಠ ಅವಿಭಕ್ತ ಕುಟುಂಬ ಇದ್ದಂತೆ. ಭಕ್ತರೆಲ್ಲರೂ ಅವಿಭಕ್ತ ಕುಟುಂಬದ ಸದಸ್ಯರಿದ್ದಂತೆ ಎಂದು ಶ್ರೀ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

error: Content is protected !!