Author: Janathavani (Janathavani website)

Home Janathavani

ಹಾಲಿವಾಣ : ಗಮನ ಸೆಳೆದ ಗ್ರಾಮದೇವತೆಯ ಅಂಬಾರಿ ಉತ್ಸವ

ಮಲೇಬೆನ್ನೂರು : ಏಳು ಊರಿನ ಜನರು ಸೇರಿ ಆಚರಿಸುತ್ತಿರುವ ಹಾಲಿವಾಣದ ಗ್ರಾಮದೇವತೆ ಶ್ರೀ ಏಳೂರು ಕರಿಯಮ್ಮ ದೇವಿಯ ಜಾತ್ರೆಯ ಅಂಗವಾಗಿ ಮಂಗಳವಾರ ರಾತ್ರಿ ಗ್ರಾಮದಲ್ಲಿ ಜರುಗಿದ ಗ್ರಾಮ ದೇವತೆಯ ಅಂಬಾರಿ ಉತ್ಸವ ಎಲ್ಲರ ಗಮನ ಸೆಳೆಯಿತು.

ಹಲಸಬಾಳು ಗ್ರಾಮದಲ್ಲಿ ಅಕ್ರಮ ಮರಳು ಸಾಗಾಟದ ಆರೋಪ

ಹರಿಹರ : ನಗರದ ಹೊರವಲಯದ ಹಲಸಬಾಳು ಗ್ರಾಮದಲ್ಲಿ ರಾತ್ರಿ ವೇಳೆ ಅಕ್ರಮ ಮರಳು ಸಾಗಾಟ ಮಾಡುವುದನ್ನು ತಡೆಯಲು ಹೋದಾಗ ನನ್ನ ಮೇಲೆ ಕೆಲವು ವ್ಯಕ್ತಿಗಳು ಹಲ್ಲೆ ನಡೆಸಿದ್ದು, ರಕ್ಷಣೆ ಕೋರಿ ಪೊಲೀಸ್ ಠಾಣೆಗೆ ಹೋದಾಗ, ಸಿಬ್ಬಂದಿಗಳು ನನ್ನ ಮೇಲೆ ಪ್ರಕರಣ  ದಾಖಲಿಸುವುದಾಗಿ ಬೆದರಿಕೆ ಹಾಕುತ್ತಿದ್ದಾರೆ

ಲಕ್ಕಶೆಟ್ಟಿಹಳ್ಳಿ ಗ್ರಾಮದಲ್ಲಿ ಸಂಭ್ರಮದ ಮೆರವಣಿಗೆ

ಮಲೇಬೆನ್ನೂರು : ಲಕ್ಕಶೆಟ್ಟಿಹಳ್ಳಿ ಗ್ರಾಮದಲ್ಲಿ ಗ್ರಾಮದೇವತೆ ಶ್ರೀ ಕಾಳಿಕಾದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ ರಾತ್ರಿ ಅಮ್ಮನವರ ಉತ್ಸವ ಮೂರ್ತಿಯ ಮೆರವಣಿಗೆ ಸಂಭ್ರಮದಿಂದ ಜರುಗಿತು.

ಪ್ರಧಾನಿಯಿಂದ ರಾಷ್ಟ್ರಪತಿಗೆ ಅವಮಾನ

ಬಿಜೆಪಿಯ ಭೀಷ್ಮ ಲಾಲ್ ಕೃಷ್ಣ ಅಡ್ವಾನಿಯವರಿಗೆ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ರವರು ನಿಂತುಕೊಂಡು ಭಾರತ ರತ್ನ ಪ್ರಶಸ್ತಿ ನೀಡುವಾಗ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೌಜನ್ಯ ದಿಂದ ಎದ್ದು ನಿಲ್ಲಬೇಕಾಗಿತ್ತು.

ದಾವಣಗೆರೆ – ಹರಿಹರ ಅರ್ಬನ್ ಬ್ಯಾಂಕಿನಲ್ಲಿ ಹೆಚ್‌ಬಿಎಂಗೆ ಸನ್ಮಾನ

ದಾವಣಗೆರೆ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪಡೆದಿರುವ ವ್ಯಂಗ್ಯ ಚಿತ್ರಕಾರ ಹೆಚ್.ಬಿ. ಮಂಜುನಾಥ ಅವರನ್ನು ದಾವಣಗೆರೆ-ಹರಿಹರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನ ವತಿಯಿಂದ ಗೌರವಿಸಲಾಯಿತು.

ಮೈಲಾರ : ಆನ್‌ಲೈನ್ ರಶೀದಿಗೆ ಚಾಲನೆ

ಹೂವಿನಹಡಗಲಿ : ತಾಲ್ಲೂಕಿನ ಸುಕ್ಷೇತ್ರ ಮೈಲಾರ ಗ್ರಾಮದ ಮೈಲಾರಲಿಂಗೇಶ್ವರ ಸ್ವಾಮಿಯ ದೇವಸ್ಥಾನದಲ್ಲಿ ಭಕ್ತರಿಗೆ ಅನುಕೂಲವಾಗುವ ದೃಷ್ಟಿಯಿಂದ  ಆನ್‌ಲೈನ್‌ ಸೇವಾ ರಶೀದಿಗಳಿಗೆ ನಿನ್ನೆ ಚಾಲನೆ ನೀಡಲಾಯಿತು.

ಬರಿದಾಗುತ್ತಿರುವ ಕೊಮಾರನಹಳ್ಳಿ ಕೆರೆ

ಮಲೇಬೆನ್ನೂರು : ಕಳೆದ ವರ್ಷ ಉತ್ತಮ ಮಳೆ ಆಗದ ಕಾರಣ ಕೊಮಾರನಹಳ್ಳಿಯ ಹೆಳವನಕಟ್ಟೆ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿಯ ಐತಿಹಾಸಿಕ ಕೆರೆ ಬತ್ತಿ ಬರಿದಾಗುತ್ತಿದ್ದು, ಜನ-ಜಾನುವಾರುಗಳಿಗೆ, ಪ್ರಾಣಿ – ಪಕ್ಷಿಗಳಿಗೆ ಸಂಕಷ್ಟ ಎದುರಾಗಿದೆ.

ಶ್ರೀ ಶಿವಕುಮಾರ ಸ್ವಾಮೀಜಿ ಸರ್ಕಲ್‌ನಲ್ಲಿ ಸಿದ್ದಗಂಗಾ ಶ್ರೀಗಳ ಜಯಂತಿ ಆಚರಣೆ

ನಗರದ ಕೊಂಡಜ್ಜಿ ರಸ್ತೆ ಆರ್‌ಟಿಓ ಆಫೀಸ್ ಹತ್ತಿರದ ಶ್ರೀ ಶಿವಕುಮಾರ ಸ್ವಾಮೀಜಿ ಸರ್ಕಲ್‌ನಲ್ಲಿ ಶ್ರೀ ಸಿದ್ದಗಂಗಾ ಶ್ರೀಗಳ 117 ನೇ ಜಯಂತಿಯನ್ನು ಆಚರಿಸಿ ಸಿಹಿ ಹಂಚಲಾಯಿತು.

ನಗರದಲ್ಲಿ ಇಂದು ಮಜ್ಜಿಗೆ ವಿತರಣೆ

ಕರುಣಾ ಜೀವ ಕಲ್ಯಾಣ ಟ್ರಸ್ಟ್‌ನಿಂದ ಒಂದು ತಿಂಗಳು ನಡೆಸುತ್ತಿರುವ ಮಜ್ಜಿಗೆ ವಿತರಣಾ ಕಾರ್ಯಕ್ರಮಕ್ಕೆ  ಶ್ರೀಮತಿ ಭಾರತಿ ಮಲ್ಲಪ್ಪ, ಶ್ರೀಮತಿ ರತ್ನಾ ಪೂಜಾರ್, ಶ್ರೀಮತಿ ದಿ.ಗುಂಡೇರ್ ಶಂಕ್ರಮ್ಮ ರುದ್ರಪ್ಪ. ಅಸಗೋಡು ಇಂದಿನ ದಾನಿಗಳಾಗಿದ್ದಾರೆ.

ಕೋಚಿಂಗ್ ಮಾಫಿಯಾಗೆ ಮಣೆ ಹಾಕಲು ಪಿಹೆಚ್‌ಡಿಗೆ ನೆಟ್ ಅರ್ಹತೆ ಕಡ್ಡಾಯ

ಪಿಹೆಚ್‌ಡಿ ಪ್ರವೇಶಕ್ಕೆ ನೆಟ್ ಅರ್ಹತೆಯನ್ನು ಕಡ್ಡಾಯಗೊಳಿಸಿರುವ ಯುಜಿಸಿಯ ನಿಲುವನ್ನು  ಎಐಡಿಎಸ್ಓ  ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್  ಖಂಡಿಸಿದ್ದಾರೆ.  

ವಿದ್ಯಾರ್ಥಿಗಳು ಕನ್ನಡ ಭಾಷೆಯ ಬಗ್ಗೆ ಅಭಿಮಾನ ಮೂಡಿಸಿಕೊಳ್ಳಿ : ಪ್ರಕಾಶ್

ಮಾತೃಭಾಷೆಯಾಗಿ ಕನ್ನಡಕ್ಕೆ ಮಹತ್ವವಿದೆ. ವಿದ್ಯಾರ್ಥಿಗಳು ಕನ್ನಡ ಭಾಷೆಯ  ಬಗ್ಗೆ ಅಭಿಮಾನ ಮೂಡಿಸಿಕೊಳ್ಳಿ ಎಂದು ಆಹಾರ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕ ಬಿ.ಟಿ. ಪ್ರಕಾಶ್ ತಿಳಿಸಿದರು.

error: Content is protected !!