Author: Janathavani (Janathavani website)

Home Janathavani

ಕಾಳಿಕಾದೇವಿ ದೇವಸ್ಥಾನದಲ್ಲಿಂದು ಅಮಾವಾಸ್ಯೆ

ಕಾಳಿಕಾದೇವಿ ರಸ್ತೆಯಲ್ಲಿರುವ ಶ್ರೀ ಕಾಳಿಕಾದೇವಿ ವಿಶ್ವಕರ್ಮ ದೇವಸ್ಥಾನದಲ್ಲಿ  ಯುಗಾದಿ ಅಮಾವಾಸ್ಯೆ ಪ್ರಯುಕ್ತ ಇಂದು ಬೆಳಿಗ್ಗೆ ಪಂಚಾಮೃತ ಅಭಿಷೇಕ, ಪುಷ್ಪಾಲಂಕಾರ ಮತ್ತು ಗೋಧಿ ಉಡಿ ತುಂಬುವುದು, ನಂತರ ಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗವಿರುತ್ತದೆ.

ಆನ್‌ಲೈನ್‌ನಲ್ಲಿ ಇಂದು ಚಿಂತನ ಗೋಷ್ಠಿ

ಜಿಲ್ಲಾ ಶರಣ ಸಾಹಿತ್ಯ ಪರಿಷತ್‌ ವತಿಯಿಂದ ಆನ್‌ಲೈನ್‌ನಲ್ಲಿ ಶರಣ ಚಿಂತನ ಗೋಷ್ಠಿ ಇಂದು ಬೆಳಿಗ್ಗೆ 7 ರಿಂದ 8.30ರವರೆಗೆ ನಡೆಯಲಿದೆ. ಜಿ.ವಿ. ಶ್ರೀರಾಮರೆಡ್ಡಿ ಅವರು ಧರ್ಮ – ಸಾಮಾಜಿಕ ತಲ್ಲಣಗಳು ಕುರಿತು ಉಪನ್ಯಾಸ ನೀಡುವರು.

ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಇಂದು ಅಮಾವಾಸ್ಯೆ ವಿಶೇಷ ಪೂಜೆ

ಶ್ರೀ ಮಾತಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಯುಗಾದಿ ಅಮಾವಾಸ್ಯೆ ಪ್ರಯುಕ್ತ   ಇಂದು ಶ್ರೀ ನಾಗಲಿಂಗೇಶ್ವರ ಸ್ವಾಮಿಗೆ ರುದ್ರಾಭಿಷೇಕ, ಮೃತ್ಯುಂಜಯ ಹೋಮ, ಪ್ರಧಾನ ದೇವತೆ ಶ್ರೀ  ಮಾತಾ ಅನ್ನಪೂರ್ಣೇಶ್ವರಿಗೆ ಮಹಾ ಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ

ಕೋಡಿ ಕ್ಯಾಂಪ್‌ ಕೊಟ್ಟೂರೇಶ್ವರ ಸ್ವಾಮಿ ಮಠದಲ್ಲಿ ಇಂದು ಯುಗಾದಿ ಅಮಾವಾಸ್ಯೆ

ಕೊಟ್ಟೂರು ಶ್ರೀ ಗುರುಬಸವರಾಜೇಂದ್ರ ಸ್ವಾಮಿ ಪಾದಯಾತ್ರೆ ಟ್ರಸ್ಟ್‌ (ದಾವಣಗೆರೆ) ಇವರಿಂದ ಮಾಗಾನಹಳ್ಳಿ ಕೋಡಿ ಕ್ಯಾಂಪ್‌ ಬಳಿ ಇರುವ ಶ್ರೀ ಗುರು ಕೊಟ್ಟೂರೇಶ್ವರ ಮಹಾಸ್ವಾಮಿ ಪಾದಗಳಿಗೆ ಯುಗಾದಿ ಅಮಾವಾಸ್ಯೆ ಪ್ರಯಕ್ತ ಇಂದು ಬೆಳಿಗ್ಗೆ 6.30ಕ್ಕೆ ಅಭಿಷೇಕ, ವಿಶೇಷ ಪೂಜೆ ನಡೆಯಲಿದೆ.

ನವೀಕರಣ ವಿದ್ಯುತ್‌ಗೆ ಅದಾನಿಯಿಂದ 2.30 ಲಕ್ಷ ಕೋಟಿ ರೂ. ಹೂಡಿಕೆ

ಭಾರತದ ಮಹತ್ವಾಕಾಂಕ್ಷಿ ನವೀಕರಣ ಇಂಧನ ವಿಸ್ತರಣೆ, ಸೌರ ಹಾಗೂ ಪವನ ವಿದ್ಯುತ್ ವಲಯದಲ್ಲಿ 2.30 ಲಕ್ಷ ಕೋಟಿ ರೂ.ಗಳನ್ನು ಹೂಡಿಕೆ ಮಾಡಲು ಅದಾನಿ ಸಮೂಹ ನಿರ್ಧರಿಸಿದೆ.

ಚುನಾವಣೆ ನಿರ್ಧರಿಸುವಾಗ, ಪರಿಸರ ಹವಾಮಾನ ಪರಿಸ್ಥಿತಿ ಪರಿಗಣಿಸಿ

ಲೋಕಸಭೆ ಹಾಗೂ ವಿಧಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸುವ ಕುರಿತು ನಿರ್ಧಾರ ತೆಗೆದುಕೊಳ್ಳುವಾಗ ಹವಾಮಾನ ಹಾಗೂ ಪರಿಸರ ಪರಿಸ್ಥಿತಿಯನ್ನೂ ಪರಿಗಣಿಸಬೇಕು ಎಂದು ಹವಾಮಾನ ಇಲಾಖೆಯ ಮುಖ್ಯಸ್ಥ ಮೃತ್ಯುಂಜಯ ಮೊಹಾಪಾತ್ರ ಹೇಳಿದ್ದಾರೆ.

ಶಿಕ್ಷಣ, ಆರೋಗ್ಯ, ಕೈಗಾರಿಕಾ ಕ್ಷೇತ್ರಗಳ ಅಭಿವೃದ್ದಿಗೆ ಆದ್ಯತೆ

ಜಗಳೂರು : ಶಿಕ್ಷಣ, ಆರೋಗ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಮತ ನೀಡಿ ಎಂದು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಮನವಿ ಮಾಡಿದರು.

ಬೀದಿ ಬದಿ ವ್ಯಾಪಾರಿಗಳಿಗೆ ಪಿಎಂ ಸ್ವ-ನಿಧಿ ಸಂಜೀವಿನಿ

ದೇಶದ ಕೋಟ್ಯಂತರ ಬೀದಿ ಬದಿ ವ್ಯಾಪಾರಿಗಳು ಬದುಕು ರೂಪಿಸಿಕೊಳ್ಳಲು, ಜೀವನ ಮಟ್ಟ ಸುಧಾರಿಸಿಕೊಳ್ಳಲು ಪ್ರಧಾನ ಮಂತ್ರಿ ಸ್ವ-ನಿಧಿ ಯೋಜನೆ ಸಂಜೀವಿನಿಯಾಗಿದೆ ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ ತಿಳಿಸಿದರು.

ಶೀಘ್ರ ನಿರ್ಧಾರ ಪ್ರಕಟ : ವದಂತಿಗಳಿಗೆ ಕಿವಿಗೊಡದಿರಿ

ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿನ ಬಂಡಾಯ ಶಮನವಾಗಿದೆ. ಪಕ್ಷೇತರನಾಗಿ ಸ್ಪರ್ಧಿಸುವುದಿಲ್ಲವಂತೆ ಎಂಬ ಮಾತುಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಕಾರ್ಯಕರ್ತರಲ್ಲಿ ಗೊಂದಲ ಬೇಡ.

ರೈಲ್ವೇ ಕೆಳ ಸೇತುವೆ ಅವೈಜ್ಞಾನಿಕ ಕಾಮಗಾರಿ

ನಗರದ ಅಶೋಕ ಟಾಕೀಸ್ ರೈಲ್ವೆ ಗೇಟ್ ಬಳಿ ಇಂದು ವಿನೂತನ ಪ್ರತಿಭಟನೆ ನಡೆಸಿದ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು, ಜಿಲೆಬಿ ಮಾಡಿ ಪ್ರತಿರೋಧ ವ್ಯಕ್ತಪಡಿಸಿ ಕೆಳಸೇತುವೆಯಲ್ಲಿ ವಾಹನ ಚಲಾ ಯಿಸಿದ ಸವಾರರರಿಗೆ ಜಿಲೇಬಿ ವಿತರಿಸಿದರು.

ಕಾಂಗ್ರೆಸ್‌ಗೆ ಮತ ಕೇಳಲು ಧೈರ್ಯವಿದೆ : ಎಸ್ಸೆಸ್ಸೆಂ

ಸಹಕಾರಿ ಕ್ಷೇತ್ರದ ಧುರೀಣರಿಂದ ಪಕ್ಷದ ಗೆಲುವು ಸಾಧ್ಯ. ಆದ್ದರಿಂದ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಪ್ರಭಾ ಅವರನ್ನು ಗೆಲ್ಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಮನವಿ ಮಾಡಿದರು.

error: Content is protected !!