Category: ಜಗಳೂರು

ಪಕ್ಷ ಸಂಘಟನೆಗಾಗಿ ಮಹಿಳೆಯರಿಗೆ ಸೂಕ್ತ ಸ್ಥಾನ ಅಗತ್ಯ
Post

ಪಕ್ಷ ಸಂಘಟನೆಗಾಗಿ ಮಹಿಳೆಯರಿಗೆ ಸೂಕ್ತ ಸ್ಥಾನ ಅಗತ್ಯ

ಜಗಳೂರು : ಪಕ್ಷ ಸಂಘಟನೆಗಾಗಿ ಮಹಿಳೆಯರಿಗೆ ಸೂಕ್ತ ಸ್ಥಾನ ಮಾನ ಅಗತ್ಯ. ಸಕ್ರಿಯವಾಗಿ ತೊಡಗಿಸಿಕೊಂಡಾಗ ಮಾತ್ರ ಮಹಿಳೆಯರು ಯಾವುದೇ ರಂಗದಲ್ಲಿ ಬಲಿಷ್ಠವಾಗಿ ಬೆಳೆಯಲು ಸಾಧ್ಯ ಎಂದು ಶ್ರೀಮತಿ ಅನಿತಾ ಮಾಲತೇಶರಾವ್ ಜಾಧವ್ ಹೇಳಿದರು.

ಜಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ ; 133 ಗೈರು
Post

ಜಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ ; 133 ಗೈರು

ಜಗಳೂರು : ತಾಲ್ಲೂಕಿನಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು  ಕೇಂದ್ರ ಸೇರಿದಂತೆ ತಾಲ್ಲೂಕಿನ  11 ಪರೀಕ್ಷಾ ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯು ಶಿಕ್ಷಣ ಇಲಾಖೆ ಮತ್ತು ಪರೀಕ್ಷಾ ಮಂಡಳಿಯ ಮಾರ್ಗಸೂಚಿಗಳಂತೆ ಬಿಗಿ ಬಂದೋಬಸ್ತ್‌ನಲ್ಲಿ ನಡೆಯಿತು.

ಜಗಳೂರು ಪಟ್ಟಣ ಪಂಚಾಯ್ತಿಯಿಂದ ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಣೆ
Post

ಜಗಳೂರು ಪಟ್ಟಣ ಪಂಚಾಯ್ತಿಯಿಂದ ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಣೆ

ಜಗಳೂರು : ವಿಕಲಚೇತನರಿಗೆ ತ್ರಿಚಕ್ರ ವಾಹನಗಳನ್ನು ನೀಡುವುದರಿಂದ ಅವರ ಬಾಳಿಗೆ ಆಸರೆಯಾಗಲಿದ್ದು, ಒಂದೆಡೆಯಿಂದ ಮತ್ತೊಂ ದೆಡೆಗೆ ಸಂಚರಿಸಲು ಸಹಕಾರಿಯಾಗಲಿದೆ.

ಪ್ರವಾಸಿ ತಾಣವಾಗಿ ಕೊಣಚಗಲ್
Post

ಪ್ರವಾಸಿ ತಾಣವಾಗಿ ಕೊಣಚಗಲ್

ಜಗಳೂರು ತಾಲ್ಲೂಕಿನ ಧಾರ್ಮಿಕ ಕ್ಷೇತ್ರ ಶ್ರೀ ಕೊಣಚಗಲ್  ರಂಗನಾಥ ಸ್ವಾಮಿ ದೇವಸ್ಥಾನ ಹಾಗೂ ಐತಿಹಾಸಿಕ ದಳವಾಯಿ ಹೊಂಡದ ಪ್ರದೇಶವನ್ನು ಪ್ರವಾಸಿ ತಾಣವನ್ನಾಗಿ  ಅಭಿವೃದ್ಧಿ ಪಡಿಸಲಾಗುವುದು ಎಂದು  ಶಾಸಕ ರಾಮಚಂದ್ರ ಹೇಳಿದರು.

ಚಟ್ನಹಳ್ಳಿ ಬಳಿ 57 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಕಾಮಗಾರಿ ಪರಿಶೀಲಿಸಿದ ಸಂಸದ ಸಿದ್ದೇಶ್ವರ
Post

ಚಟ್ನಹಳ್ಳಿ ಬಳಿ 57 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಕಾಮಗಾರಿ ಪರಿಶೀಲಿಸಿದ ಸಂಸದ ಸಿದ್ದೇಶ್ವರ

ಜಗಳೂರು : ಬರಪೀಡಿತ ಜಗಳೂರು ಕ್ಷೇತ್ರದ 57 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಸಿರಿಗೆರೆ ಶ್ರೀಗಳ ಆಶಯದಂತೆ ಸಿಎಂ ಯಡಿಯೂರಪ್ಪ ಅವರು 640 ಕೋಟಿ ರೂ. ಬಿಡುಗಡೆ ಮಾಡಿ ಕಾಮಗಾರಿ ನಡೆಯಲು ಅನುಕೂಲ ಕಲ್ಪಿಸಿದ್ದಾರೆ.

ಖರ್ಗೆಗೆ ಬೆದರಿಕೆ: ಕಿಡಿಗೇಡಿಗಳ ಬಂಧನಕ್ಕೆ ಒತ್ತಾಯ
Post

ಖರ್ಗೆಗೆ ಬೆದರಿಕೆ: ಕಿಡಿಗೇಡಿಗಳ ಬಂಧನಕ್ಕೆ ಒತ್ತಾಯ

ಜಗಳೂರು : ಕಾಂಗ್ರೆಸ್‍ನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರಿಗೆ ದೂರವಾಣಿ ಕರೆ ಮಾಡಿ ಬೆದರಿಕೆಯೊಡ್ಡಿರುವ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ, ಬಂಧಿಸಿ ಕಾನೂನು ಕ್ರಮ ಜರುಗಿಸಲು ಒತ್ತಾಯಿಸಲಾಗಿದೆ.

ಬರದ ನಾಡಿನಲ್ಲಿ ಜಿಲ್ಲಾ ಕೊರೊನಾ ವಾರಿಯರ್‌ಗಳಿಗೆ ಸನ್ಮಾನ
Post

ಬರದ ನಾಡಿನಲ್ಲಿ ಜಿಲ್ಲಾ ಕೊರೊನಾ ವಾರಿಯರ್‌ಗಳಿಗೆ ಸನ್ಮಾನ

ಜಗಳೂರು : ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣ ಹಾಗೂ ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದ ತಂಡ ಹಾಗೂ ಡಾಕ್ಟರ್‌ಗಳ ಸೇವೆ ಶ್ಲಾಘನೀಯ ಎಂದು ಶಾಸಕ ಎಸ್.ವಿ. ರಾಮಚಂದ್ರ ತಿಳಿಸಿದರು.

ಬೀದಿ ಬದಿ ವ್ಯಾಪಾರಿಗಳಿಗೆ ಮಾಸ್ಕ್ ವಿತರಣೆ  ಬಿಜೆಪಿಯಿಂದ ಮಾಸ್ಕ್ ದಿನಾಚರಣೆ
Post

ಬೀದಿ ಬದಿ ವ್ಯಾಪಾರಿಗಳಿಗೆ ಮಾಸ್ಕ್ ವಿತರಣೆ ಬಿಜೆಪಿಯಿಂದ ಮಾಸ್ಕ್ ದಿನಾಚರಣೆ

ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಹಾಗೂ ಸಾರ್ವಜನಿಕರಿಗೆ ಉಚಿತ ಮಾಸ್ಕ್ ವಿತರಿಸುವ ಮೂಲಕ ತಾಲ್ಲೂಕು ಬಿಜೆಪಿಯಿಂದ ಮಾಸ್ಕ್ ದಿನಾಚರಣೆ ಆಚರಿಸಲಾಯಿತು.