Category: ಹರಪನಹಳ್ಳಿ

Home ಸುದ್ದಿಗಳು ಹರಪನಹಳ್ಳಿ
ಮಹಾ ನಾಯಕ ಧಾರಾವಾಹಿ ನಿಲ್ಲಿಸುವಂತೆ ಕೊಲೆ ಬೆದರಿಕೆ : ಕಾನೂನು ಕ್ರಮಕ್ಕೆ ಒತ್ತಾಯ
Post

ಮಹಾ ನಾಯಕ ಧಾರಾವಾಹಿ ನಿಲ್ಲಿಸುವಂತೆ ಕೊಲೆ ಬೆದರಿಕೆ : ಕಾನೂನು ಕ್ರಮಕ್ಕೆ ಒತ್ತಾಯ

ಹರಪನಹಳ್ಳಿ : ಮಹಾ ನಾಯಕ ಧಾರಾವಾಹಿ ನಿಲ್ಲಿಸುವಂತೆ ಕೊಲೆ ಬೆದರಿಕೆ ಹಾಕಿ ದವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಮಾದಿಗ ಮಹಾಸಭಾದ ತಾಲ್ಲೂಕು ಅಧ್ಯಕ್ಷ ಯರಬಾಳು ಹನುಮಂತಪ್ಪ  ಒತ್ತಾಯಿಸಿದ್ದಾರೆ.

ಕೇವಲ ಅಧಿಕಾರಿಗಳಿಂದ ಕಲೆ, ಕಲಾವಿದರನ್ನು ಉಳಿಸಲು ಸಾಧ್ಯವಿಲ್ಲ
Post

ಕೇವಲ ಅಧಿಕಾರಿಗಳಿಂದ ಕಲೆ, ಕಲಾವಿದರನ್ನು ಉಳಿಸಲು ಸಾಧ್ಯವಿಲ್ಲ

ಹರಪನಹಳ್ಳಿ : ಕೇವಲ ಅಧಿಕಾರಿ ಗಳಿಂದ ಕಲೆ, ಕಲಾವಿದರನ್ನು ಉಳಿಸಲು ಸಾಧ್ಯ ವಿಲ್ಲ. ಇದಕ್ಕೆ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು  ಬೆಂಗಳೂರು ಯಕ್ಷಗಾನ ಅಕಾಡೆಮಿ ರಿಜಿಸ್ಟ್ರಾರ್ ಎಚ್.ಎಸ್. ಶಿವರುದ್ರಪ್ಪ  ಹೇಳಿದರು.

Post

ರಾಜನಹಳ್ಳಿ ವಾಲ್ಮೀಕಿ ಪೀಠದಲ್ಲಿ ನಾಡಿದ್ದು ರಾಜ್ಯ ಮಟ್ಟದ ಸಭೆ

ಹರಪನಹಳ್ಳಿ : ಹರಿಹರ ತಾಲ್ಲೂಕಿನ ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ದಿನಾಂಕ 6ರ ಭಾನುವಾರ ಬೆಳಿಗ್ಗೆ 11 ಗಂಟೆಗೆ ಜಗದ್ಗುರು  ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಸಾನಿಧ್ಯದಲ್ಲಿ ರಾಜ್ಯ ಮಟ್ಟದ ಸಭೆ ಕರೆಯಲಾಗಿದೆ.

ಕಟ್ಟಡ ಕಾರ್ಮಿಕರಿಗೆ ಪರಿಹಾರ ನೀಡುವಂತೆ ಆಗ್ರಹ
Post

ಕಟ್ಟಡ ಕಾರ್ಮಿಕರಿಗೆ ಪರಿಹಾರ ನೀಡುವಂತೆ ಆಗ್ರಹ

ಹರಪನಹಳ್ಳಿ, : ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಕೊರೊನಾ ಲಾಕ್‌ಡೌನ್‌ ಪರಿಹಾರ 5 ಸಾವಿರ ರೂಪಾಯಿ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ (ಸಿಐಟಿಯು) ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಹರಪನಹಳ್ಳಿ : ರಾಯಣ್ಣನ ಪ್ರತಿಮೆ ಪುನರ್ ಪ್ರತಿಷ್ಠಾಪನೆಗೆ ಒತ್ತಾಯ
Post

ಹರಪನಹಳ್ಳಿ : ರಾಯಣ್ಣನ ಪ್ರತಿಮೆ ಪುನರ್ ಪ್ರತಿಷ್ಠಾಪನೆಗೆ ಒತ್ತಾಯ

ಸಂಗೊಳ್ಳಿ ರಾಯಣ್ಣನ ಪುತ್ಥಳಿಯನ್ನು ತೆರವುಗೊಳಿಸಿದ ರಾಜ್ಯ ಬಿಜೆಪಿ ಸರ್ಕಾರದ ನೀತಿ ಖಂಡಿಸಿ ತಾಲ್ಲೂಕು ಶ್ರೀ ಬೀರೇಶ್ವರ ಕುರುಬರ ಸೇವಾ ಸಂಘ ಪಟ್ಟಣದ ಮಿನಿ ವಿಧಾನಸೌಧದ ಆವರಣದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ರವರಿಗೆ ಮನವಿ ಸಲ್ಲಿಸಿದರು.

ಕುಟುಂಬದ ಆರ್ಥಿಕ ಹೊರೆ ನೀಗಿಸಲು ಗುಡಿ ಕೈಗಾರಿಕೆ ಸಹಕಾರಿ
Post

ಕುಟುಂಬದ ಆರ್ಥಿಕ ಹೊರೆ ನೀಗಿಸಲು ಗುಡಿ ಕೈಗಾರಿಕೆ ಸಹಕಾರಿ

 ಹರಪನಹಳ್ಳಿ : ಕುಟುಂಬದ ಆರ್ಥಿಕ ಹೊರೆ ನೀಗಿಸಲು ಹಾಗೂ ಸ್ವಾಲಂಬಿಯಾಗಿ ಮಹಿಳೆ ದುಡಿಮೆ ಮಾಡಲು ಗುಡಿ ಕೈಗಾರಿಕೆ ಸಹಕಾರಿಯಾಗಲಿದೆ ಎಂದು ನೀಲಗುಂದ ಜಿಲ್ಲಾ ಪಂಚಾಯ್ತಿ ಸದಸ್ಯ ಹೆಚ್.ಬಿ.ಪರಶುರಾಮಪ್ಪ ಹೇಳಿದರು.

ಸುಗ್ರೀವಾಜ್ಞೆ ದುರ್ಬಳಕೆ ಮಾಡಿಕೊಂಡು ಕಾಯ್ದೆ ತಿದ್ದುಪಡಿಗೆ ಮುಂದಾಗಿರುವ ಸರ್ಕಾರ
Post

ಸುಗ್ರೀವಾಜ್ಞೆ ದುರ್ಬಳಕೆ ಮಾಡಿಕೊಂಡು ಕಾಯ್ದೆ ತಿದ್ದುಪಡಿಗೆ ಮುಂದಾಗಿರುವ ಸರ್ಕಾರ

 ಹರಪನಹಳ್ಳಿ : ರಾಜ್ಯ ಸರ್ಕಾರ ಸುಗ್ರೀವಾಜ್ಞೆ ದುರ್ಬಳಕೆ ಮಾಡಿಕೊಂಡು ಭೂ ಸುಧಾರಣಾ ಕಾಯ್ದೆ, ಎ ಪಿಎಂಸಿ ಕಾಯ್ದೆ, ಧಾರ್ಮಿಕ, ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ಗಳನ್ನು ಜಾರಿಗೆ ತರಲು ಹೊರಟಿರುವುದು ವಿಷಾದದ ಸಂಗತಿ

ವಾಲ್ಮೀಕಿ ಸಮಾಜದ ಶಿಕ್ಷಣ ಕ್ಷೇತ್ರದಲ್ಲೊಂದು ಹೊಸ ಮನ್ವಂತರಕ್ಕೆ ಮುನ್ನುಡಿ
Post

ವಾಲ್ಮೀಕಿ ಸಮಾಜದ ಶಿಕ್ಷಣ ಕ್ಷೇತ್ರದಲ್ಲೊಂದು ಹೊಸ ಮನ್ವಂತರಕ್ಕೆ ಮುನ್ನುಡಿ

ಹರಪನಹಳ್ಳಿ : ತಾಲ್ಲೂಕಿನಲ್ಲಿ ನೂತನವಾಗಿ ಏಕಲವ್ಯ ಸಂಘರ್ಷ ಸಮಿತಿ (ಇ.ಎಸ್.ಎಸ್) ಉದಯವಾಗುವ ಮೂಲಕ ವಾಲ್ಮೀಕಿ ನಾಯಕ ಸಮಾಜದ ವಿದ್ಯಾರ್ಥಿಗಳು ಶಿಕ್ಷಣ ಕ್ಷೇತ್ರದಲ್ಲೊಂದು ಹೊಸ ಮನ್ವಂತರಕ್ಕೆ ಮುನ್ನುಡಿ ಬರೆದಿದ್ದಾರೆ

ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
Post

ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

ಹರಪನಹಳ್ಳಿ : ರೈತರಿಗೆ, ಕೃಷಿ ಕಾರ್ಮಿಕರಿಗೆ ಸೂಕ್ತ ಬೆಳೆ ಪರಿಹಾರ ನೀಡುವಂತೆ  ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಹಿತ ರಕ್ಷಣಾ ವೇದಿಕೆ ತಾಲೂಕು ಘಟಕದ ಕಾರ್ಯಕರ್ತರು  ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಸಹಾಯಕ ಕೃಷಿ ನಿರ್ದೇಶಕರಿಗೆ ಮನವಿ ಪತ್ರ ಸಲ್ಲಿಸಿದರು.

Post

ಹೊಸಪೇಟೆ ಜಿಲ್ಲೆ ಮಾಡುವ ಸಚಿವ ಆನಂದ್ ಸಿಂಗ್ ಹೇಳಿಕೆ ಖಂಡನೆ

ಹರಪನಹಳ್ಳಿ : ಕಳೆದ ಒಂದು ವರ್ಷದಿಂದ  ಹರಪನಹಳ್ಳಿ ತಾಲ್ಲೂಕನ್ನು ಜಿಲ್ಲೆಯನ್ನಾಗಿ ಮಾಡಬೇಕು ಎಂದು ತಾಲ್ಲೂಕಿನ ಪ್ರಗತಿಪರ ಸಂಘಟನೆಗಳು ಹಾಗೂ ತಾಲ್ಲೂಕಿ ಸಾರ್ವಜನಿಕರ ಕೂಗೂ ನಿರಂತರವಾಗಿ ಕೇಳಿಬರುತ್ತಿದೆ