ಖಾಸಗಿ ಆಸ್ಪತ್ರೆ, ಕ್ಲಿನಿಕ್ಗಳಿಗೆ ಚಿಕಿತ್ಸೆಗಾಗಿ ಬರುವ ರೋಗಿಗಳಲ್ಲಿ ಕೋವಿಡ್-19 ಕ್ಕೆ ಸಂಬಂಧಿಸಿದ ಐಎಲ್ಐ ಮತ್ತು ಎಸ್ಎಆರ್ಐ ಲಕ್ಷಣಗಳು ಕಂಡು ಬಂದಲ್ಲಿ ಅಂತಹವರ ವಿವರವನ್ನು ನಿಗದಿತ ವೆಬ್ ಪೋರ್ಟಲ್ನಲ್ಲಿ ಪ್ರತಿದಿನ ಕಡ್ಡಾಯವಾಗಿ ದಾಖಲಿಸಿ.
ಹರಿಹರಕ್ಕೂ ಕಾಲಿಟ್ಟ ಡೆಡ್ಲಿ ಕೊರೊನಾ : ಮುಂಜಾಗ್ರತೆಗೆ ಸಿದ್ಧತೆ
ಹರಿಹರ : ನಗರದಲ್ಲಿ ಆರು ಮತ್ತು ತಾಲ್ಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ಮೂವರು ವ್ಯಕ್ತಿಗಳಿಗೆ ಕೊರೊನಾ ಸೋಂಕು ಹರಡಿರುವುದರಿಂದ ಮುಂದಿನ ದಿನಗಳಲ್ಲಿ ಕೊರೊನಾ ಹೆಚ್ಚಾಗಿ ಹರಡದಂತೆ ತಡೆಗಟ್ಟಲು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಗ್ರಹಣ ವೀಕ್ಷಣೆಯಿಂದ ಯಾವುದೇ ದುಷ್ಪರಿಣಾಮವಿಲ್ಲ
ಹರಿಹರ : ಕಂಕಣ ಸೂರ್ಯಗ್ರಹಣ ಈ ವರ್ಷದ ಮೊದಲ ಸೂರ್ಯಗ್ರಹಣವಾಗಿದೆ. ಈ ಅಪರೂಪದ ದೃಶ್ಯವನ್ನು ಎಲ್ಲರೂ ವೀಕ್ಷಿಸಿ ಆನಂದಿಸಬೇಕು. ಆದರೆ, ವೀಕ್ಷಿಸುವಾಗ ಸೌರ ಕನ್ನಡಕಗಳನ್ನು ಧರಿಸುವುದು ಕಡ್ಡಾಯವಾಗಿದೆ.
ಮಲೇಬೆನ್ನೂರಿನಲ್ಲಿ ಯೋಗ ದಿನಾಚರಣೆ
ಮಾರಕ ಕೊರೊನಾ ವೈರಸ್ ನಿಯಂತ್ರಣಕ್ಕೆ ಯೋಗವು ಸಹಕರಿಯಾಗಲಿದ್ದು, ಪ್ರತಿಯೊಬ್ಬರೂ ಪ್ರತಿನಿತ್ಯ ಯೋಗಗಳನ್ನು ಮಾಡಿ ಆರೋಗ್ಯ ವೃದ್ಧಿಸಿಕೊಳ್ಳಬೇಕೆಂದು ಬೆಣ್ಣೆಹಳ್ಳಿ ಹಾಲೇಶಪ್ಪ ಮನವಿ ಮಾಡಿದರು.
ಹರಿಹರ ತಾಲ್ಲೂಕಿನಲ್ಲಿ ಮೊದಲ ಕೊರೊನಾ ಪ್ರಕರಣ ದಾಖಲು
ಸರ್ಕಾರಿ ಮತ್ತು ಖಾಸಗಿ ವೈದ್ಯರು, ಬಿಎಲ್ಒ, ಆಶಾ ಕಾರ್ಯಕರ್ತರು ಸೇರಿದಂತೆ ಅಧಿಕಾರಿಗಳು ಸಿದ್ಧತೆಯಲ್ಲಿ ಇರಬೇಕು. ಒಂದು ವೇಳೆ ನಿರ್ಲಕ್ಷ್ಯ ತೋರಿದರೆ ನಾವುಗಳು ಎಲ್ಲರೂ ಕ್ವಾರಂಟೈನ್ನಲ್ಲಿ ಇರಬೇಕಾಗುವ ಸಂದರ್ಭ ಬರುತ್ತದೆ.
ಮಲೇಬೆನ್ನೂರಿನಲ್ಲಿ ಜನಜಾಗೃತಿ ಪಾದಯಾತ್ರೆ
ಮಲೇಬೆನ್ನೂರು : ಮಾಸ್ಕ್ ದಿನಾಚರಣೆ ಮತ್ತು ಜನ ಸಮುದಾಯದಲ್ಲಿ ಮಾಸ್ಕ್ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಮಾಸ್ಕ್ ಧರಿಸದೆ ಸಂಚರಿಸುತ್ತಿದ್ದವರಿಗೆ ಉಚಿತವಾಗಿ ಮಾಸ್ಕ್ಗಳನ್ನು ನೀಡಿ, ಕಡ್ಡಾಯವಾಗಿ ಮಾಸ್ಕ್ ಹಾಕಿಕೊಂಡು ಓಡಾಡುವಂತೆ ತಿಳಿ ಹೇಳಲಾಯಿತು.
ಮಾಜಿ ಶಾಸಕ ಶಿವಶಂಕರ್ ಹತ್ಯೆಗೆ ಸಂಚು : ಬಂಧನಕ್ಕೆ ಆಗ್ರಹ
ಶಿವಶಂಕರ್ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿರುವವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹರಿಹರ ತಾಲ್ಲೂಕು ಜೆಡಿಎಸ್ ಮುಖಂಡರು ಪ್ರತಿಭಟಿಸಿದರು.
ಹರಿಹರದಲ್ಲಿ ವಸತಿ ಸಚಿವ ಸೋಮಣ್ಣ ಅವರಿಂದ ವಸತಿ ಮನೆಗಳ ಪರಿಶೀಲನೆ
ಗೃಹ ಮಂಡಳಿಯಿಂದ ನಿರ್ಮಾಣವಾಗಿರುವ ವಸತಿ ಮನೆಗಳನ್ನು ವಸತಿ ಸಚಿವ ವಿ. ಸೋಮಣ್ಣ ಪರಿಶೀಲನೆ
ಮುನ್ನೆಚ್ಚರಿಕೆ ವಹಿಸಿದರೆ ಯಾವುದೇ ಕಾಯಿಲೆ ತಡೆಗಟ್ಟಬಹುದು
ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡರೆ ಯಾವುದೇ ಕಾಯಿಲೆ ಬರದಂತೆ ತಡೆಗಟ್ಟಬಹುದು
ಭದ್ರಾ ಜಲಾಶಯಕ್ಕೆ ಒಳ ಹರಿವು ಆರಂಭ
ಮಧ್ಯ ಕರ್ನಾಟಕದ ಜೀವನಾಡಿ ಭದ್ರಾ ಜಲಾಶಯಕ್ಕೆ ಭಾನುವಾರ ದಿಂದ ಒಳಹರಿವು ಆರಂಭವಾಗಿದ್ದು, ಅಚ್ಚುಕಟ್ಟಿನ ರೈತರ ಗಮನ ಸೆಳೆದಿದೆ.