ಮಠದ ಆವರಣದಲ್ಲಿ ಗಿಡಗಳನ್ನು ನೆಡುವುದರ ಮೂಲಕ ಪರಿಸರ ರಕ್ಷಣೆ ಮಾಡುತ್ತಿರುವ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮಿಗಳಿಗೆ ಸರ್ಕಾರದ ವತಿಯಿಂದ ಅಭಿನಂದನೆ ಸಲ್ಲಿಸುತ್ತೇನೆ.
ದೇವಸ್ಥಾನ ತೆರೆದರೂ ದರ್ಶನಕ್ಕೆ ಕೊರೊನಾ ಭೀತಿ
ಕೊರೊನಾ ಲಾಕ್ಡೌನ್ನಿಂದಾಗಿ ಎರಡೂವರೆ ತಿಂಗಳ ಬಳಿಕ ಸೋಮವಾರ ದೇವಸ್ಥಾನ, ಮಸೀದಿ ಮತ್ತು ಚರ್ಚ್ಗಳು ಅಧಿಕೃತವಾಗಿ ಓಪನ್ ಆದವು.
ಹರಿಹರದ ನೇಕಾರ ಬಡಾವಣೆಗೆ ಮೂಲಭೂತ ಸೌಕರ್ಯ ಕಲ್ಪಿಸಲು ಜಿಲ್ಲಾಧಿಕಾರಿಗೆ ಒತ್ತಾಯ
ಹರಿಹರ ನಗರದ ನೇಕಾರ ಬಡಾವಣೆಗೆ ಕನಿಷ್ಟ ಮೂಲಭೂತ ಸೌಕರ್ಯಗಳಾದ ನೀರು, ವಿದ್ಯುತ್, ರಸ್ತೆ, ಚರಂಡಿ ವ್ಯವಸ್ಥೆ ಕೋರಿ ನೇಕಾರ ಸಮಿತಿ ಟ್ರಸ್ಟ್ ಮನವಿ ಮಾಡಿದೆ.
ಉಕ್ಕಡಗಾತ್ರಿ ದೇವಸ್ಥಾನದಲ್ಲಿ ದರ್ಶನಕ್ಕೆ ಸಿದ್ಧತೆ
ಸುಕ್ಷೇತ್ರ ಉಕ್ಕಡಗಾತ್ರಿಯಲ್ಲಿ ಪವಾಡ ಪುರುಷ ಶ್ರೀ ಗುರು ಕರಿಬಸವೇಶ್ವರ ಅಜ್ಜಯ್ಯನ ದೇವಸ್ಥಾನದಲ್ಲಿ ಸೋಮವಾರದಿಂದ ಭಕ್ತರ ಪ್ರವೇಶಕ್ಕೆ ಅವಕಾಶ ನೀಡಲು ಸಕಲ ಸಿದ್ಧತೆ ಮಾಡಲಾಗುತ್ತಿದೆ.
ಹರಿಹರ: ರೈತರ ಮುಖದಲ್ಲಿ ಮಂದಹಾಸ – ಕೃಷಿ ಚಟುವಟಿಕೆಗಳು ಪ್ರಾರಂಭ
ಹರಿಹರ ತಾಲ್ಲೂಕಿನಲ್ಲಿ ಮುಂಗಾರು ಮಳೆ ಚೆನ್ನಾಗಿ ಆಗುತ್ತಿರುವುದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿ ಕೃಷಿ ಚಟುವಟಿಕೆಗಳು ಪ್ರಾರಂಭವಾಗಿವೆ.
ಹರಿಹರ ಎಪಿಎಂಸಿ ಅಧ್ಯಕ್ಷರಾಗಿ ಸಾರಥಿ ಹನುಮಂತರೆಡ್ಡಿ
ಹರಿಹರ : ಸಾರಥಿ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಸದಸ್ಯ ಹೊಸಳ್ಳಿ ಹನುಮಂತರೆಡ್ಡಿ ಅವರು ಹರಿಹರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಭತ್ತದ ಸಸಿ ಮಡಿ ಚೆಲ್ಲಿದ ರೈತರು
ಭದ್ರಾ ಅಚ್ಚುಕಟ್ಟಿನ ಕೊನೆ ಭಾಗದಲ್ಲಿ ಭತ್ತದ ಬೆಳೆ ಇನ್ನೂ ಕಟಾವು ಆಗಿಲ್ಲ. ಬಹಳಷ್ಟು ಕಡೆ ಈಗ ಭತ್ತದ ಕಟಾವು ಜೋರಾಗಿ ನಡೆದಿದೆ.
ಕೊರೊನಾ ತಡೆ : ವಿಶ್ವಾಸಕ್ಕೆ ತೆಗೆದುಕೊಳ್ಳದ ಅಧಿಕಾರಿಗಳು
ದೇಶದಲ್ಲಿ ಕೊರೊನಾ ಸೋಂಕು ಹರಡುವಿಕೆ ತಡೆಗಟ್ಟುವ ವಿಚಾರದಲ್ಲಿ ಜಿ.ಪಂ, ತಾ.ಪಂ, ಗ್ರಾ.ಪಂ ಸದಸ್ಯರನ್ನು ಯಾವುದೇ ಅಧಿಕಾರಿಗಳು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ
ಹರಿಹರದಲ್ಲಿ ಗುತ್ತಿಗೆ ನೌಕರರಿಂದ ಪ್ರತಿಭಟನೆ : ಮನವಿ
ಕೋವಿಡ್-19 ವಿರುದ್ಧ ಹೋರಾಡುತ್ತಿರುವ ವೈದ್ಯರು ಮತ್ತು ಸಿಬ್ಬಂದಿಗಳಿಗೆ ಸಮಾನ ಕೆಲಸಕ್ಕೆ ಸಮಾನ ವೇತನ, ಆರೋಗ್ಯ ವಿಮೆ ಇನ್ನಿತರೆ ಸಮಸ್ಯೆಗಳನ್ನು ಮುಂದಿಟ್ಟು ಕೆಲಸ ಬಹಿಷ್ಕರಿಸಿ ಸಾಂಕೇತಿಕವಾಗಿ ಪ್ರತಿಭಟನೆ .
ಆನ್ಲೈನ್ ಪೇಂಟಿಂಗ್ನಲ್ಲಿ ಹರಿಹರದ ಮನೀಷಾಗೆ ಕಂಚು
ರಾಷ್ಟ್ರಮಟ್ಟದ ಆನ್ಲೈನ್ ಪೇಂಟಿಂಗ್ ಸ್ಪರ್ಧೆಯಲ್ಲಿ ಹರಿಹರದ ಎಂಕೆಇಟಿ ಸಿಬಿಎಸ್ಇ ಶಾಲೆಯ ಹತ್ತನೆ ತರಗತಿ ವಿದ್ಯಾರ್ಥಿನಿ ಎಂ.ಹೆಚ್. ಮನೀಷಾ ಕಂಚಿನ ಪದಕ ಗಳಿಸಿದ್ದಾಳೆ.