Category: ಹರಿಹರ

ಕೊರೊನಾ ವಿಚಾರದಲ್ಲಿ ಅಧಿಕಾರಿಗಳಿಂದ ಶಿಷ್ಟಾಚಾರ ಉಲ್ಲಂಘನೆ
Post

ಕೊರೊನಾ ವಿಚಾರದಲ್ಲಿ ಅಧಿಕಾರಿಗಳಿಂದ ಶಿಷ್ಟಾಚಾರ ಉಲ್ಲಂಘನೆ

ನಗರದಲ್ಲಿ ಕೊರೊನಾ ಪ್ರಕರಣ ತಡೆಗಟ್ಟುವ ವಿಚಾರದಲ್ಲಿ ಅಧಿಕಾರಿಗಳು ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ. ಅವರಿಗೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡುವುದಾಗಿ ಶಾಸಕ ಎಸ್.ರಾಮಪ್ಪ ಎಚ್ಚರಿಸಿದ್ದಾರೆ.

ಕೊರೊನಾ ನಿಯಂತ್ರಣಕ್ಕೆ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿ
Post

ಕೊರೊನಾ ನಿಯಂತ್ರಣಕ್ಕೆ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿ

ನಗರದಲ್ಲಿ ದಿನ ದಿಂದ ದಿನಕ್ಕೆ ಕೊರೊನಾ ರೋಗದ ಲಕ್ಷಣ ಗಳು ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತಿರುವು ದರಿಂದ ಸ್ಥಳೀಯ ಅಧಿಕಾರಿಗಳ ನಿರ್ಲಕ್ಷ್ಯ ಹೆಚ್ಚಿನ ಪ್ರಮಾಣದಲ್ಲಿ ಇರುವುದು ಕಂಡುಬಂದಿದೆ.

ಕೊರೊನಾ ನಿಯಂತ್ರಣಕ್ಕೆ ಜನರ ಸಹಭಾಗಿತ್ವ ಮುಖ್ಯ: ಬಿ.ಪಿ.ಹರೀಶ್
Post

ಕೊರೊನಾ ನಿಯಂತ್ರಣಕ್ಕೆ ಜನರ ಸಹಭಾಗಿತ್ವ ಮುಖ್ಯ: ಬಿ.ಪಿ.ಹರೀಶ್

ಮಲೇಬೆನ್ನೂರು : ಕಡಾರನಾಯ್ಕನಹಳ್ಳಿ ಗ್ರಾಮದಲ್ಲಿ ಗ್ರಾ.ಪಂ. ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಜಿ.ಮಂಜುನಾಥ್‌ ಅವರು ಕೊರೊನಾ ವಾರಿಯರ್ಸ್‌ಗಳಿಗೆ ಗೌರವ ಸನ್ಮಾನ ಹಾಗೂ ಗ್ರಾಮದ ಮನೆ ಮನೆಗೆ ಮಾಸ್ಕ್ ವಿತರಣೆ ಕಾರ್ಯಕ್ರಮವನ್ನು ನಡೆಸಿದರು.

ಕೊಮಾರನಹಳ್ಳಿಯ ಜಾತ್ರೆ ರದ್ದು
Post

ಕೊಮಾರನಹಳ್ಳಿಯ ಜಾತ್ರೆ ರದ್ದು

ಮಲೇಬೆನ್ನೂರು : ಕೊಮಾರನಹಳ್ಳಿಯ ಹೆಳವನಕಟ್ಟೆ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿಯ ಕೆರೆ ಅಂಗಳದಲ್ಲಿ ನಾಗರಪಂಚಮಿ ಅಂಗವಾಗಿ ಜರುಗುತ್ತಿದ್ದ ಕಾರಣಿಕ ಜಾತ್ರೆಯನ್ನು ಕೊರೊನಾ ವೈರಸ್ ಹಿನ್ನೆಲೆಯಲ್ಲಿ ರದ್ದು ಪಡಿಸಲಾಗಿದೆ ಎಂದು ಉಪ ತಹಶೀಲ್ದಾರ್ ರವಿ ತಿಳಿಸಿದ್ದಾರೆ.

ಕೊರೊನಾ ಸೋಂಕಿತರನ್ನು ಅವಮಾನಿಸದೇ ಆತ್ಮ ಸ್ಥೈರ್ಯ ತುಂಬುವ ಕಾರ್ಯವಾಗಲಿ
Post

ಕೊರೊನಾ ಸೋಂಕಿತರನ್ನು ಅವಮಾನಿಸದೇ ಆತ್ಮ ಸ್ಥೈರ್ಯ ತುಂಬುವ ಕಾರ್ಯವಾಗಲಿ

ಹರಿಹರ : ಸಾರ್ವಜನಿಕರ ಸಹಕಾರ ಮತ್ತು ಸಹಭಾಗಿತ್ವದಿಂದ ಮಾತ್ರ ಕೊರೊನಾ ರೋಗವನ್ನು ಮುಕ್ತ ಮಾಡುವುದಕ್ಕೆ ಸಾಧ್ಯವಿದೆ ಎಂದು ಜಿಲ್ಲಾ ನಗರ ಯೋಜನಾ ಆಯೋಗದ ನಿರ್ದೇಶಕರಾದ ಶ್ರೀಮತಿ ಜಿ. ನಜ್ಮಾ ಅಭಿಪ್ರಾಯಪಟ್ಟರು. 

ಹರಿಹರ : ಕುರಿ ಸಂತೆ ನಿಷೇಧ
Post

ಹರಿಹರ : ಕುರಿ ಸಂತೆ ನಿಷೇಧ

ಕೋವಿಡ್-19 ಸೋಂಕು ಹರಡುವಿಕೆಯನ್ನು ನಿಯಂತ್ರಿಸುವ ಸಲುವಾಗಿ ಕಂಟೈನ್‍ಮೆಂಟ್ ವಲಯಗಳಲ್ಲಿ  ಜು.30 ರವರೆಗೆ  ಲಾಕ್‍ಡೌನ್ ವಿಸ್ತರಿಸಿ, ಕಂಟೈನ್‍ಮೆಂಟ್ ವಲಯ ಹೊರತುಪಡಿಸಿದ ಪ್ರದೇಶಗಳಲ್ಲಿ, ತೆರವು 2 ಕ್ಕೆ ಹೊಸ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ.

ಸರ್ಕಾರದ ಆದೇಶ ಪಾಲಿಸಿದ ಹರಿಹರ
Post

ಸರ್ಕಾರದ ಆದೇಶ ಪಾಲಿಸಿದ ಹರಿಹರ

ಹರಿಹರ : ರಾಜ್ಯ ಮತ್ತು ಕೇಂದ್ರ ಸರ್ಕಾರ ಕೊರೊನಾ ಹರಡುವುದನ್ನು ನಿಯಂತ್ರಿಸಲು ಘೋಷಣೆ ಮಾಡಿರುವ ಭಾನುವಾರದ ಲಾಕ್‌ಡೌನ್‌ಗೆ ನಗರದ ಎಲ್ಲಾ ವ್ಯಾಪಾರಸ್ಥರು ಅಂಗಡಿ ಮುಂಗಟ್ಟುಗಳನ್ನು ಸ್ಥಗಿತಗೊಳಿಸುವ ಮೂಲಕ ಬೆಂಬಲ ನೀಡಿದರು. 

ಹರಿಹರ : ಕೊರೊನಾ ತಡೆಗೆ ಟಾಸ್ಕ್‌ಫೋರ್ಸ್‌ ಸಮಿತಿ ರಚನೆ
Post

ಹರಿಹರ : ಕೊರೊನಾ ತಡೆಗೆ ಟಾಸ್ಕ್‌ಫೋರ್ಸ್‌ ಸಮಿತಿ ರಚನೆ

ಹರಿಹರ : ನಗರದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಸಹಕಾರದಿಂದ ವಾರ್ಡ್‌ ಮುಖ್ಯಸ್ಥರ ಸಮ್ಮುಖದಲ್ಲಿ ಟಾಸ್ಕ್‌ಫೋರ್ಸ್‌ ಸಮಿತಿ ರಚಿಸಿ, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ.

ಕೊರೊನಾ ಹೋರಾಟಕ್ಕೆ ವಾರ್ಡ್, ಬೂತ್ ಮಟ್ಟದ ಟಾಸ್ಕ್‌ಫೋರ್ಸ್‌
Post

ಕೊರೊನಾ ಹೋರಾಟಕ್ಕೆ ವಾರ್ಡ್, ಬೂತ್ ಮಟ್ಟದ ಟಾಸ್ಕ್‌ಫೋರ್ಸ್‌

ಮಲೇಬೆನ್ನೂರು : ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರದ ನಿರ್ದೇಶನದಂತೆ ಪಟ್ಟಣದಲ್ಲಿರುವ 23 ವಾರ್ಡ್‌ಗಳಲ್ಲಿ ಮತ್ತು 22 ಬೂತ್‌ ಮಟ್ಟದ ಟಾಸ್ಕ್‌ಫೋರ್ಸ್‌ ಸಮಿತಿಗಳನ್ನು ರಚಿಸಲಾಗಿದ್ದು, ಸಮಿತಿಗಳ ಜವಾಬ್ದಾರಿ ತಿಳಿಸುವುದಕ್ಕಾಗಿ ತರಬೇತಿ ಹಮ್ಮಿಕೊಳ್ಳಲಾಗಿತ್ತು.

ಕೊರೊನಾ ನಿಯಂತ್ರಣಕ್ಕಾಗಿ ಬೂತ್ ಮಟ್ಟದ ಟಾಸ್ಕ್‌ಫೋರ್ಸ್
Post

ಕೊರೊನಾ ನಿಯಂತ್ರಣಕ್ಕಾಗಿ ಬೂತ್ ಮಟ್ಟದ ಟಾಸ್ಕ್‌ಫೋರ್ಸ್

ಮಲೇಬೆನ್ನೂರು : ಮಾರಕ ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರದ ನಿರ್ದೇಶನದಂತೆ ಪಟ್ಟಣದ 23 ವಾರ್ಡ್‌ಗಳಲ್ಲಿ ಮತ್ತು 22 ಬೂತ್ ಗಳ ಮಟ್ಟದಲ್ಲಿ ಟಾಸ್ಕ್‌ಫೋರ್ಸ್ ಸಮಿತಿ ರಚನೆ ಮಾಡುವ ಬಗ್ಗೆ ಬುಧವಾರ ಪುರಸಭೆಯಲ್ಲಿ ತುರ್ತು ಸಭೆ ನಡೆಸಲಾಯಿತು.