Category: ಹೊನ್ನಾಳಿ

Home ಸುದ್ದಿಗಳು ಹೊನ್ನಾಳಿ
ಆಮೂಲಾಗ್ರ ಬದಲಾವಣೆ ತರುವ ಇಚ್ಛೆ ತಮ್ಮದು
Post

ಆಮೂಲಾಗ್ರ ಬದಲಾವಣೆ ತರುವ ಇಚ್ಛೆ ತಮ್ಮದು

ಹೊನ್ನಾಳಿ : ತಜ್ಞರ ಸಮಿತಿ ರಚಿಸಿ, ಶತಮಾನದ ಇತಿಹಾಸವಿರುವ  ಕನ್ನಡ ಸಾಹಿತ್ಯ ಪರಿಷತ್‌ ನಲ್ಲಿ ಆಮೂಲಾಗ್ರ ಬದಲಾವಣೆ ತರುವ ಇಚ್ಛೆ ಹೊಂದಿರುವುದಾಗಿ ಕಸಾಪ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿರುವ ನಾಡೋಜ ಡಾ. ಮಹೇಶ್ ಜೋಶಿ ಹೇಳಿದರು.

ತರಗನಹಳ್ಳಿ ಬಸವೇಶ್ವರ ರಥೋತ್ಸವ
Post

ತರಗನಹಳ್ಳಿ ಬಸವೇಶ್ವರ ರಥೋತ್ಸವ

ಹೊನ್ನಾಳಿ ತಾಲ್ಲೂಕಿನ ತರಗನಹಳ್ಳಿ ಗ್ರಾಮದಲ್ಲಿ ಶುಕ್ರವಾರ  ಶ್ರೀ ಬಸವೇಶ್ವರ ದೇವರ ರಥೋತ್ಸವ ಮತ್ತು ಸ್ವಾಮಿಯ ಹೂವಿನ ಅಡ್ಡಪಲ್ಲಕ್ಕಿ ಮಹೋತ್ಸವ ಭಕ್ತರ ಸಮ್ಮುಖದಲ್ಲಿ ನೆರವೇರಿತು. 

ಹೊನ್ನಾಳಿ : ರಾಜ್ಯ ಬಜೆಟ್‌ಗೆ ಖಂಡನೆ
Post

ಹೊನ್ನಾಳಿ : ರಾಜ್ಯ ಬಜೆಟ್‌ಗೆ ಖಂಡನೆ

ಹೊನ್ನಾಳಿ : ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಎಐಟಿಯುಸಿ ಫೆಡರೇಷನ್ ಹೊನ್ನಾಳಿ ಘಟಕದ ವತಿಯಿಂದ ಪಟ್ಟಣದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

ಪಂಚಾಯಿತಿ ನೌಕರರಿಗೆ ಇಎಫ್‍ಎಂಎಸ್ ಮೂಲಕವೇ ವೇತನ ಪಾವತಿಯಾಗಲಿ
Post

ಪಂಚಾಯಿತಿ ನೌಕರರಿಗೆ ಇಎಫ್‍ಎಂಎಸ್ ಮೂಲಕವೇ ವೇತನ ಪಾವತಿಯಾಗಲಿ

ಹೊನ್ನಾಳಿ : ಗ್ರಾಮ ಪಂಚಾಯಿತಿಯ ಎಲ್ಲಾ ನೌಕರರಿಗೆ 15 ನೇ ಹಣಕಾಸು ಯೋಜನೆಯಡಿ ಏಕಕಾಲದಲ್ಲಿ ವೇತನ ನೀಡುವಂತೆ ಇಓ ಕ್ರಿಯಾಯೋಜನೆ ತಯಾರಿಸು ವಂತೆ ಶಾಸಕ ರೇಣುಕಾಚಾರ್ಯ ಹೇಳಿದರು.

ಸಭೆಗೆ ಗೈರಾದ ಬಸ್ ಡಿಪೋ ಮ್ಯಾನೇಜರ್
Post

ಸಭೆಗೆ ಗೈರಾದ ಬಸ್ ಡಿಪೋ ಮ್ಯಾನೇಜರ್

ಹೊನ್ನಾಳಿ : ಪೋಕ್ಸೋ ಕಾಯ್ದೆಯ ಸರಿಯಾದ ತಿಳಿವಳಿಕೆ ಇಲ್ಲದೇ ಎಸ್ಸಿ-ಎಸ್ಟಿ ಜನಾಂಗದ ಜನತೆ ಅನೇಕ ತೊಂದರೆ ಅನುಭವಿಸುವಂತಾಗಿದೆ. ಇದನ್ನು ಸರಳೀಕರಣ ಗೊಳಿಸಿ ಜನರಲ್ಲಿ ಜಾಗೃತಿ ಮೂಡಿಸುವಂತೆ ದಿಡಗೂರು ರುದ್ರೇಶ್‍ ಅಧಿಕಾರಿಗಳನ್ನು ಒತ್ತಾಯಿಸಿದ ಪ್ರಸಂಗ ನಡೆಯಿತು.

ಹೊನ್ನಾಳಿ : 1.85 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ದಿ ಕಾರ್ಯಗಳಿಗೆ ಶಂಕುಸ್ಥಾಪನೆ
Post

ಹೊನ್ನಾಳಿ : 1.85 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ದಿ ಕಾರ್ಯಗಳಿಗೆ ಶಂಕುಸ್ಥಾಪನೆ

ಹೊನ್ನಾಳಿ ತಾಲ್ಲೂಕಿನ ರೈತ ಸಮುದಾಯದ ಅನುಕೂಲಕ್ಕೆ ಎಪಿಎಂಸಿ ಆವರಣದಲ್ಲಿ ಮಳಿಗೆ ಹಾಗೂ ಸಂತೆಕಟ್ಟೆಗಳ ನಿರ್ಮಾಣಕ್ಕೆ ಶಾಸಕ ಎಂಪಿ ರೇಣುಕಾಚಾರ್ಯ ಶಂಕುಸ್ಥಾಪನೆ ನೆರವೇರಿಸಿದರು. 

ಶೀಘ್ರವೇ ಅವಳಿ ತಾ.ಗಳಲ್ಲಿ ಕೆರೆ ತುಂಬಿಸುವ ಕಾಮಗಾರಿಗಳಿಗೆ ಚಾಲನೆ : ಶಾಸಕ ಎಂಪಿಆರ್‌
Post

ಶೀಘ್ರವೇ ಅವಳಿ ತಾ.ಗಳಲ್ಲಿ ಕೆರೆ ತುಂಬಿಸುವ ಕಾಮಗಾರಿಗಳಿಗೆ ಚಾಲನೆ : ಶಾಸಕ ಎಂಪಿಆರ್‌

ನ್ಯಾಮತಿ : ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲ್ಲೂಕಿನ 94 ಕೆರೆಗಳನ್ನು ತುಂಬಿಸುವ ಮಹತ್ವಾಕಾಂಕ್ಷಿ ಯೋಜನೆಗೆ ಸರ್ಕಾರದಿಂದ  ಆಡಳಿತ ಅನುಮೋದನೆ ಸಿಕ್ಕಿದ್ದು, 436 ಕೋಟಿ ವೆಚ್ಚದಲ್ಲಿ ಈ ಕಾಮಗಾರಿ ನಡೆಯಲಿದೆ.

ವಚನ ಸಾಹಿತ್ಯ ಎಲ್ಲಾ ಕಾಲದಲ್ಲೂ ಅತ್ಯವಶ್ಯಕ
Post

ವಚನ ಸಾಹಿತ್ಯ ಎಲ್ಲಾ ಕಾಲದಲ್ಲೂ ಅತ್ಯವಶ್ಯಕ

ಹೊನ್ನಾಳಿ : ಸಮ-ಸಮಾಜ ನಿರ್ಮಾಣ ಮಾಡಲು ವಚನ ಸಾಹಿತ್ಯ ಎಲ್ಲಾ ಕಾಲಘಟ್ಟಗಳಲ್ಲೂ ಅತ್ಯವಶ್ಯಕವಾಗಿದೆ ಎಂದು  ಜಿಲ್ಲಾ ಕಸಾಪ ಅಧ್ಯಕ್ಷ ಡಾ.ಎಚ್.ಎಸ್. ಮಂಜುನಾಥ್ ಕುರ್ಕಿ ಹೇಳಿದರು.

ಪ್ರಗತಿಗೆ ಬುನಾದಿಯಾಗಿರುವ ಶಿಕ್ಷಣಕ್ಕೆ ಪ್ರತಿಯೊಬ್ಬರೂ ಆದ್ಯತೆ ನೀಡಬೇಕು
Post

ಪ್ರಗತಿಗೆ ಬುನಾದಿಯಾಗಿರುವ ಶಿಕ್ಷಣಕ್ಕೆ ಪ್ರತಿಯೊಬ್ಬರೂ ಆದ್ಯತೆ ನೀಡಬೇಕು

ಹರಪನಹಳ್ಳಿ : ಶಿಕ್ಷಣ, ಎಲ್ಲಾ ಪ್ರಗತಿಗೆ ಭದ್ರಬುನಾದಿಯಾಗಿದ್ದು  ಪ್ರತಿಯೊಬ್ಬರೂ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದು  ನೀಲಗುಂದ ಕ್ಷೇತ್ರದ ಜಿಲ್ಲಾ ಪಂಚಾಯ್ತಿ ಸದಸ್ಯ ಹೆಚ್.ಬಿ.ಪರಶುರಾಮಪ್ಪ ಹೇಳಿದರು.