ಕೂಡ್ಲಿಗಿ : ಅಂಬಿಗರ ಚೌಡಯ್ಯ 12ನೇ ಶತಮಾನದಲ್ಲಿ ಬಸವಾದಿ ಶರಣರಲ್ಲಿ ಪ್ರಮುಖರಾಗಿದ್ದು, ಇವರು ತಮ್ಮ ಕಠೋರ ವಚನಗಳ ಮೂಲಕ ಸಮಾಜದಲ್ಲಿದ್ದ ಮೂಢನಂಬಿಕೆ, ಮೋಸ, ವಂಚನೆಗಳನ್ನು ಬಯಲಿಗೆಳೆದವರಾಗಿದ್ದು, ಇವರ ವಚನಗಳಲ್ಲಿ ವೈಚಾರಿಕತೆ ಇದೆ
Category: ಸುದ್ದಿಗಳು
ಮಲೇಬೆನ್ನೂರು : ಅಂಬಿಗರ ಚೌಡಯ್ಯ ಜಯಂತಿ
ಮಲೇಬೇನ್ನೂರು : ಇಲ್ಲಿನ ಪುರಸಭೆ ಮತ್ತು ನಾಡ ಕಛೇರಿಯಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿಯನ್ನು ಆಚರಿಸಲಾಯಿತು.
ಕೂಡ್ಲಿಗಿ ಸರ್ಕಾರಿ ಆಸ್ಪತ್ರೆಗೆ ಜಿಲ್ಲಾಧಿಕಾರಿ ದಿಢೀರ್ ಭೇಟಿ
ಕೂಡ್ಲಿಗಿ ತಾಲ್ಲೂಕು ಕೇಂದ್ರದ ಸಾರ್ವಜನಿಕ ಆಸ್ಪತ್ರೆಗೆ ಬಳ್ಳಾರಿ ಜಿಲ್ಲಾಧಿಕಾರಿ ಪವನಕುಮಾರ್ ಮಾಲಿಪಾಟಿ ಸೋಮವಾರ ಮಧ್ಯಾಹ್ನ ದಿಢೀರ್ ಭೇಟಿ ನೀಡಿ ಆಸ್ಪತ್ರೆ ಆವರಣದಲ್ಲಿದ್ದ ಅಸ್ವಚ್ಛತೆ ಕಂಡು ವೈದ್ಯರು ಮತ್ತು ಸಿಬ್ಬಂದಿ ವಿರುದ್ಧ ಗರಂ ಆದ ಘಟನೆ ನಡೆಯಿತು.
ಅಪಘಾತದಲ್ಲಿ ಮೃತಪಟ್ಟವರ ವಸ್ತುಗಳ ಹಸ್ತಾಂತರ
ಧಾರವಾಡ ಬೈಪಾಸ್ ಬಳಿಯ ಇಟ್ಟಿಗಟ್ಟಿ ಗ್ರಾಮದ ಸಮೀಪ ಕಳೆದ ವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ದಾವಣಗೆರೆ ಮಹಿಳೆಯರ ಆಭರಣಗಳು, ಲಗೇಜ್ ಬ್ಯಾಗುಗಳನ್ನು ಬುಧವಾರ ನಗರದ ದೊಡ್ಡಪೇಟೆ ಬಸವೇಶ್ವರ ಮತ್ತು ದಾನಮ್ಮ ದೇವಿ ದೇವಸ್ಥಾನದಲ್ಲಿ ಮೃತರ ಸಂಬಂಧಿಕರಿಗೆ ಹಸ್ತಾಂತರಿಸಲಾಯಿತು.
ಸವಿತಾ ಸಮಾಜದ ಮೀಸಲಾತಿಯನ್ನು ಪರಾಮರ್ಶಿಸಿ, ಹೊಸ ಮೀಸಲಾತಿಯನ್ನು ಸೌಲಭ್ಯ ಕಲ್ಪಿಸಲು ಆಗ್ರಹ
ಸುಮಾರು 15 ಕೋಟಿ ರೂ.ಗಳ ವೆಚ್ಚದಲ್ಲಿ ಕುಂದುವಾಡ ಕೆರೆ ಅಭಿವೃದ್ಧಿ ಕಾರ್ಯಕ್ಕೆ ಪರಿಸರ ಪ್ರೇಮಿಗಳು, ಚಿಂತಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಬಾತಿ ಕೆರೆ ಒತ್ತುವರಿ ತೆರವಿಗೆ ಕಮ್ಯುನಿಸ್ಟ್ ಆಗ್ರಹ
ಬಾತಿ ಕೆರೆ ಒತ್ತುವರಿ ತೆರವುಗೊಳಿಸುವ ಜೊತೆಗೆ ಅಲಿನೇಷನ್ ಮಾಡಿಸಿಕೊಂಡು ಡೋರ್ ನಂಬರ್ ಪಡೆದಿರುವುದನ್ನು ಹಿಂಪಡೆಯುವಂತೆ ಭಾರತ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಮಂಡಳಿ ಜಿಲ್ಲಾಡಳಿತಕ್ಕೆ ಮನವಿ ಮಾಡಿದೆ.
ನದಾಫ್-ಪಿಂಜಾರ್ ಸಮುದಾಯಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆಗ್ರಹ
ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ನದಾಫ್/ಪಿಂಜಾರ್ ಸಂಘದಿಂದ ನಗರದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.
ಬಸವಾಪಟ್ಟಣದಲ್ಲಿ ಗ್ರಾ.ಪಂ. ಸದಸ್ಯರಿಗೆ ಸನ್ಮಾನ
ಹರಿಹರ : ಬಸವಾಪಟ್ಟಣ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಹೆಚ್. ಇಬ್ರಾಹಿಂ ನೇತೃತ್ವದಲ್ಲಿ ಕಾಂಗ್ರೆಸ್ ಬೆಂಬಲಿತ ನೂತನ ಗ್ರಾಮ ಪಂಚಾಯ್ತಿ ಸದಸ್ಯರಿಗೆ ಹಾಗೂ ಪರಾಭವಗೊಂಡವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಜಿ. ಬೇವಿನಹಳ್ಳಿಯಲ್ಲಿ `ನಮ್ಮ ನಡೆ ಹಳ್ಳಿ ಕಡೆ’ ಕಾರ್ಯಕ್ರಮಕ್ಕೆ ಚಾಲನೆ
ಮಲೇಬೆನ್ನೂರು ಸಮೀಪದ ಜಿ.ಬೇವಿನಹಳ್ಳಿ ಗ್ರಾಮದಲ್ಲಿ ಮಂಗಳವಾರ ಕಂದಾಯ ಇಲಾಖೆವತಿಯಿಂದ `ನಮ್ಮ ನಡೆ ಹಳ್ಳಿ ಕಡೆ' ಎಂಬ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ವಾಹನ ಚಲಾಯಿಸುವಾಗ ಎಚ್ಚರಿಕೆಯಿಂದ ಚಲಾಯಿಸಿ: ನ್ಯಾಯಾಧೀಶೆ ಉಂಡಿ ಮಂಜುಳಾ ಶಿವಪ್ಪ
ಹರಪನಹಳ್ಳಿ : ಸಾರ್ವಜನಿಕ ಸ್ಥಳಗಳಲ್ಲಿ ಸಂಚರಿಸುವಾಗ ಕಾನೂನಿನ ನಿಯಮಗಳನ್ನು ಗಮನದಲ್ಲಿಟ್ಟುಕೊಂಡು ವಾಹನ ಚಲಾಯಿಸಬೇಕು, ಸಾರ್ವಜನಿಕರು ಚಾಚೂ ತಪ್ಪದೇ ಕಾನೂನಿನ ನಿಯಮಗಳನ್ನು ಪಾಲಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಉಂಡಿ ಮಂಜುಳಾ ಶಿವಪ್ಪ ಹೇಳಿದರು.