Category: ರಾಜಕೀಯ

Post

ಅಧಿಕಾರಿಗಳು ಜನಪ್ರತಿನಿಧಿಗಳನ್ನು ನಿರ್ಲಕ್ಷಿಸುತ್ತಿದ್ದಾರೆ

ಅಧಿಕಾರಿಗಳು ಜನಪ್ರತಿನಿಧಿಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಪಾಲಿಕೆ ಮೇಯರ್ ಬಿ.ಜಿ. ಅಜಯ್ ಕುಮಾರ್ ಅಸಮಾಧಾನ ಹೊರ ಹಾಕಿದ್ದಾರೆ.

Post

ರೂ. 20 ಲಕ್ಷ ಕೋಟಿ ಮೋದಿ ಪ್ಯಾಕೇಜ್ ಪೊಳ್ಳು ಘೋಷಣೆ

ದಾವಣಗೆರೆ, ಮೇ 13- ಕೊರೊನಾ ವೈರಸ್ ಸಂಕಷ್ಟ ಹಾಗೂ ಲಾಕ್‍ಡೌನ್ ಹೊಡತಕ್ಕೆ ತತ್ತರಿಸಿರುವ ಭಾರತದ ಆರ್ಥಿಕ ವ್ಯವಸ್ಥೆ ಸರಿಪಡಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಸ್ವಾವಲಂಬನೆಗಾಗಿ 20 ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಣೆ ಮಾಡಿರುವುದು ಪೊಳ್ಳು ಘೋಷಣೆಯಾಗಿದ್ದು, ಇದರಿಂದ ಭಾರತದ ಆರ್ಥಿಕ ಪುನಶ್ಚೇತನದ ನಿರೀಕ್ಷೆ ಹುಸಿಯಾಗಲಿದೆ ಎಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಡಿ. ಬಸವರಾಜ್ ಮೋದಿ ಸರ್ಕಾರವನ್ನು ಟೀಕಿಸಿದ್ದಾರೆ.  20 ಲಕ್ಷ ಕೋಟಿ ಪ್ಯಾಕೇಜ್ ಘೊಷಣೆಯು ಈ ಹಿಂದೆ 2014ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ವಿದೇಶದಲ್ಲಿರುವ...

Post

ಸಂಸದರ ಬಗ್ಗೆ ಶಾಸಕರು ತಾಳ್ಮೆ ಕಳೆದುಕೊಳ್ಳಬಾರದಿತ್ತು

ದಾವಣಗೆರೆ ಮೇ 11- ಜಿಲ್ಲಾಡಳಿತ ಭವನದಲ್ಲಿ ಮೊನ್ನೆ ನಡೆದ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ  ಸಂಸದ ಜಿ.ಎಂ.ಸಿದ್ದೇಶ್ವರ ಅವರ ಬಗ್ಗೆ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ಏಕವಚನ ಬಳಸಿ ತಾಳ್ಮೆ ಕಳೆದು ಕೊಳ್ಳಬಾರದಿತ್ತು ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾ ಧ್ಯಕ್ಷ ಲೋಕಿಕೆರೆ ನಾಗರಾಜ್ ಅಭಿಪ್ರಾಯ ಪಟ್ಟಿದ್ದಾರೆ. ಸಂಸದರು ಮತ್ತು ಶಾಸಕರ ಮಾತಿನ ಚಕಮಕಿಯನ್ನು ರಾಜಕೀಯಕರಣ ಗೊಳಿಸಬಾರದು. ಸಂಸದರು ಮತ್ತು ಶಾಸಕರ ನಡುವೆ ಜನರ ಹಿತಾಸಕ್ತಿಯಿಂದ ಕೂಡಿರುವ ಸಂಘರ್ಷವಾಗಿತ್ತೆಂದು ಅಲ್ಲಿ ಪ್ರತ್ಯಕ್ಷದರ್ಶಿಯಾಗಿದ್ದ    ನಾಗರಾಜ್ ಅವರು ನಡೆದ ಘಟನೆ...

Post

ಸಿದ್ದೇಶ್ವರ ವಿರುದ್ಧ ಅವಹೇಳನಕಾರಿ ಮಾತು : ಕೃಷ್ಣಮೂರ್ತಿ ಖಂಡನೆ

ದಾವಣಗೆರೆ, ಮೇ 10- ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಜಿ.ಎಂ. ಸಿದ್ದೇಶ್ವರ ಅವರ ಬಗ್ಗೆ ಹಗುರವಾಗಿ ಹಾಗೂ ಅವಹೇಳನಕಾರಿಯಾಗಿ ಪಾಲಿಕೆ ಮಾಜಿ ಸದಸ್ಯ ದಿನೇಶ್‌ ಕೆ. ಶೆಟ್ಟಿ ಅವರು ಮಾತನಾಡುತ್ತಿದ್ದು, ಅವರ ವರ್ತನೆಯನ್ನು ಪಾಲಿಕೆಯ ಮಾಜಿ ಸದಸ್ಯ ಕೃಷ್ಣಮೂರ್ತಿ ಪವಾರ್‌ ಖಂಡಿಸಿದ್ದಾರೆ. ದೇಶವು ಲಾಕ್‌ಡೌನ್‌ನಿಂದ ಸಂಕಷ್ಟ ಎದುರಿಸುತ್ತಿದೆ. ಸರ್ವ ಪಕ್ಷಗಳ ಜನ ಪ್ರತಿನಿಧಿಗಳು ಪಕ್ಷ ಭೇದ ಮರೆತು ಬಡವರ ಆರ್ಥಿಕ ಸಂಕಷ್ಟಕ್ಕೆ ನೆರವಾಗುವ ಕೆಲಸದಲ್ಲಿ ತೊಡಗಿದ್ದಾರೆ. ಸಂಸದರು ಬೀದಿಗಿಳಿದು ಬಡವರ ನೋವಿಗೆ ಸ್ಪಂದಿಸುತ್ತಿದ್ದಾರೆ. ಅಂತಹವರ ಬಗ್ಗೆ ಹೀಯ್ಯಾಳಿಸುವುದು...

Post

ಶಾಸಕ-ಸಂಸದರ `ಜಲ ಜಗಳ’

ದಾವಣಗೆರೆ, ಮೇ 9- ಕುಡಿಯುವ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ ಚನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಹಾಗೂ ಸಂಸದರ ನಡುವೆ ಮಾತಿನ ಚಕಮಕಿ ನಡೆದು, ಏಕ ವಚನದ ಪ್ರಯೋಗದ ಜೊತೆಗೆ ಕೈ ಕೈ ಮಿಲಾಯಿಸುವ ಹಂತಕ್ಕೂ ಹೋದ ಘಟನೆ ನಡೆಯಿತು. ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕೋವಿಡ್ ಪ್ರಗತಿ ಪರಿಶೀಲನಾ ಸಭೆಯಲ್ಲಿ  ನಡೆದ ಈ ಘಟನೆಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ್, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಸೇರಿದಂತೆ ಸ್ಥಳೀಯ ಶಾಸಕರು, ಅಧಿಕಾರಿಗಳು ಮೂಕ ಪ್ರೇಕ್ಷಕರಾಗಿದ್ದರು....

Post

ಮೇ 20ರವರೆಗೆ ಭದ್ರಾ ನಾಲೆಗೆ ನೀರು: ಮುಖ್ಯಮಂತ್ರಿ ಸೂಚನೆ

ದ್ರಾ ಜಲಾಶಯದಿಂದ ಅಚ್ಚುಕಟ್ಟಿನ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನಾಲೆಯಲ್ಲಿ ಹರಿಸುತ್ತಿರುವ ನೀರನ್ನು ಮೇ 20 ರವರೆಗೆ ಮುಂದುವರೆಸಲು ಸೂಚಿಸಲಾಗಿದೆ.

Post

ಭ್ರಾತೃತ್ವದ ಶಕ್ತಿ ನಿಸಾರ್ ಅಹ್ಮದ್ : ಪ್ರೊ. ಹಲಸೆ

ಕನ್ನಡ ನಾಡು, ನುಡಿ, ಸಂಸ್ಕೃತಿ, ಇತಿಹಾಸವನ್ನು ವಿಶ್ವಮಟ್ಟಕ್ಕೆ ಎತ್ತರಿಸಲು ಶ್ರಮಿಸಿದ ಸಾಹಿತಿ, ಕವಿ ಪ್ರೊ|| ಕೆ.ಎಸ್.ನಿಸಾರ್ ಅಹಮದ್ ವಿಶಿಷ್ಟ ವ್ಯಕ್ತಿತ್ವದ ಭ್ರಾತೃತ್ವದ ಶಕ್ತಿಯಾಗಿದ್ದರು.