Category: ಸುದ್ದಿ ವೈವಿಧ್ಯ

Home ಸುದ್ದಿ ವೈವಿಧ್ಯ
ಸರ್ವ ರೋಗವನ್ನು ಗುಣಪಡಿಸುವ ಶಕ್ತಿ ಯೋಗಕ್ಕಿದೆ
Post

ಸರ್ವ ರೋಗವನ್ನು ಗುಣಪಡಿಸುವ ಶಕ್ತಿ ಯೋಗಕ್ಕಿದೆ

ಹಿಂದಿನ ಕಾಲದಲ್ಲಿ ಜನ ಸಾಕಷ್ಟು ಕೆಲಸ ಮಾಡು ತ್ತಿದ್ದರು. ಆದರೆ, ಇಂದು ಕೆಲಸ ಕಡಿಮೆಯಾಗಿ ಮಿಷನ್‌ ಗಳನ್ನು ಅಳವಡಿಸಿಕೊಂಡು ನಾನಾ ರೋಗಗಳಿಗೆ ತುತ್ತಾಗುತ್ತಿದ್ದು, ಪ್ರತಿಯೊಬ್ಬರಿಗೂ ಯೋಗ ಅವಶ್ಯವಾಗಿದೆ.

ಯೋಗ, ಜೀವನದ ಆತ್ಮ ವಿಕಾಸಕ್ಕಿರುವ ರಾಜಮಾರ್ಗ
Post

ಯೋಗ, ಜೀವನದ ಆತ್ಮ ವಿಕಾಸಕ್ಕಿರುವ ರಾಜಮಾರ್ಗ

ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ಆಶ್ರಯದಲ್ಲಿ ನಗರದಲ್ಲಿ ಮೊನ್ನೆ ಕಾರ್ಮಿಕರು ಪ್ರತಿಭಟನೆ ನಡೆಸಿದರು.

ಮಲೇಬೆನ್ನೂರಿನಲ್ಲಿ ಯೋಗ ದಿನಾಚರಣೆ
Post

ಮಲೇಬೆನ್ನೂರಿನಲ್ಲಿ ಯೋಗ ದಿನಾಚರಣೆ

ಮಾರಕ ಕೊರೊನಾ ವೈರಸ್‌ ನಿಯಂತ್ರಣಕ್ಕೆ ಯೋಗವು ಸಹಕರಿಯಾಗಲಿದ್ದು, ಪ್ರತಿಯೊಬ್ಬರೂ ಪ್ರತಿನಿತ್ಯ ಯೋಗಗಳನ್ನು ಮಾಡಿ ಆರೋಗ್ಯ ವೃದ್ಧಿಸಿಕೊಳ್ಳಬೇಕೆಂದು ಬೆಣ್ಣೆಹಳ್ಳಿ ಹಾಲೇಶಪ್ಪ ಮನವಿ ಮಾಡಿದರು.

ಕಾಂಗ್ರೆಸ್‌ನಿಂದ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ
Post

ಕಾಂಗ್ರೆಸ್‌ನಿಂದ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ

ಲಡಾಖ್ ಗಡಿಯಲ್ಲಿ ಚೀನಾ ಸೈನಿಕರ ವಿರುದ್ಧ ಹೋರಾಡಿ ಹುತಾತ್ಮರಾದ ಭಾರತೀಯ ವೀರ ಯೋಧರಿಗೆ ನಗರದ ರಾಮ್ ಅಂಡ್ ಕೋ ವೃತ್ತದಲ್ಲಿ ಮೇಣದ ಬೆಳಕು ಬೆಳಗಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಬಿಎಸ್ ಸಿಯಿಂದ ‘ಗಿಡ ನೆಡಿ ಬಹುಮಾನ ಗೆಲ್ಲಿ’ ಸ್ಪರ್ಧೆ
Post

ಬಿಎಸ್ ಸಿಯಿಂದ ‘ಗಿಡ ನೆಡಿ ಬಹುಮಾನ ಗೆಲ್ಲಿ’ ಸ್ಪರ್ಧೆ

ಪರಿಸರ ಉಳಿವಿಕೆಗಾಗಿ ಮತ್ತು ನಿಸರ್ಗದ ಪ್ರೀತಿಗಾಗಿ ಬಿ.ಎಸ್. ಚನ್ನಬಸಪ್ಪ ಅಂಡ್ ಸನ್ಸ್ ವತಿಯಿಂದ ಪರಿಸರ ದಿನಾಚರಣೆಯ ಪ್ರಯುಕ್ತ 'ಗಿಡ ನೆಡಿ ಬಹುಮಾನ ಗೆಲ್ಲಿ' ಸ್ಪರ್ಧೆಯ ವಿಜೇತರ ಘೋಷಣೆ ಕಾರ್ಯಕ್ರಮ ನಡೆಸಲಾಯಿತು.

ಕಟ್ಟಡ, ಕಲ್ಲು ಒಡೆಯುವ  ಕ್ವಾರಿ ಕಾರ್ಮಿಕರಿಂದ ಪ್ರತಿಭಟನೆ
Post

ಕಟ್ಟಡ, ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರಿಂದ ಪ್ರತಿಭಟನೆ

ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ಆಶ್ರಯದಲ್ಲಿ ನಗರದಲ್ಲಿ ಮೊನ್ನೆ ಕಾರ್ಮಿಕರು ಪ್ರತಿಭಟನೆ ನಡೆಸಿದರು.

‘ಶೆಲ್’ ಕಂಪನಿಯ ಬೇತೂರು ಇಂಧನ ಕೇಂದ್ರ ಉದ್ಘಾಟನೆ
Post

‘ಶೆಲ್’ ಕಂಪನಿಯ ಬೇತೂರು ಇಂಧನ ಕೇಂದ್ರ ಉದ್ಘಾಟನೆ

ಅಂತರ ರಾಷ್ಟ್ರೀಯ ಹೆಸರಾಂತ `ಶೆಲ್' ಇಂಧನ ಸಂಸ್ಥೆಯ ಮಾರಾಟ ಮಳಿಗೆ 'ಬೇತೂರು ಇಂಧನ ಕೇಂದ್ರ' ವು ನಗರದ ಪಿ.ಬಿ. ರಸ್ತೆಯಲ್ಲಿ ನಿನ್ನೆ ಕಾರ್ಯಾರಂಭವಾಯಿತು. 

ಆಶಾ ಕಾರ್ಯಕರ್ತೆಯರಿಗೆ ಸಹಕಾರ ಯೂನಿಯನ್‌ ಪ್ರೋತ್ಸಾಹ ಧನ
Post

ಆಶಾ ಕಾರ್ಯಕರ್ತೆಯರಿಗೆ ಸಹಕಾರ ಯೂನಿಯನ್‌ ಪ್ರೋತ್ಸಾಹ ಧನ

ನಗರದ ಜನತಾ ಬಜಾರ್‌ ಸಭಾಂಗಣದಲ್ಲಿ  ಜಿಲ್ಲಾ ಸಹಕಾರ ಯೂನಿಯನ್‌ ವತಿಯಿಂದ 10 ಜನ ಆಶಾ ಕಾರ್ಯಕರ್ತೆಯರಿಗೆ ತಲಾ 3,000 ರೂ.ಗಳ ಚೆಕ್‌ ವಿತರಣೆ ಮಾಡಲಾಯಿತು. 

ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ
Post

ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ

ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರುವ ತೀರ್ಮಾನವನ್ನು ಹಿಂಪಡೆಯಬೇಕೆಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ನಗರದ ಉಪವಿಭಾಗಾಧಿಕಾರಿ ಕಚೇರಿ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಿದರು.

ಬರದ ನಾಡಿನಲ್ಲಿ ಜಿಲ್ಲಾ ಕೊರೊನಾ ವಾರಿಯರ್‌ಗಳಿಗೆ ಸನ್ಮಾನ
Post

ಬರದ ನಾಡಿನಲ್ಲಿ ಜಿಲ್ಲಾ ಕೊರೊನಾ ವಾರಿಯರ್‌ಗಳಿಗೆ ಸನ್ಮಾನ

ಜಗಳೂರು : ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣ ಹಾಗೂ ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದ ತಂಡ ಹಾಗೂ ಡಾಕ್ಟರ್‌ಗಳ ಸೇವೆ ಶ್ಲಾಘನೀಯ ಎಂದು ಶಾಸಕ ಎಸ್.ವಿ. ರಾಮಚಂದ್ರ ತಿಳಿಸಿದರು.