Category: ಸುದ್ದಿ ವೈವಿಧ್ಯ

Home ಸುದ್ದಿ ವೈವಿಧ್ಯ
ಬಂಗಾರಪೇಟೆ ತಹಶೀಲ್ದಾರ್ ಹತ್ಯೆ: ಸರ್ಕಾರಿ ನೌಕರರ ಪ್ರತಿಭಟನೆ
Post

ಬಂಗಾರಪೇಟೆ ತಹಶೀಲ್ದಾರ್ ಹತ್ಯೆ: ಸರ್ಕಾರಿ ನೌಕರರ ಪ್ರತಿಭಟನೆ

ಬಂಗಾರಪೇಟೆ ತಾಲ್ಲೂಕು ತಹಶೀಲ್ದಾರ್ ಬಿ.ಕೆ. ಚಂದ್ರಮೌಳೇಶ್ವರ ಅವರ ಹತ್ಯೆ ಖಂಡಿಸಿರುವ ಜಿಲ್ಲಾ ಸರ್ಕಾರಿ ನೌಕರರು, ಹತ್ಯೆ ಹಿನ್ನೆಲೆಯಲ್ಲಿ ಕಠಿಣ ಕಾನೂನು ರೂಪಿಸಿ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರಿಗೆ ಅಗತ್ಯ ರಕ್ಷಣೆ ನೀಡುವಂತೆ ಆಗ್ರಹಿಸಿ ಪ್ರತಿಭಟಿಸಲಾಯಿತು.

ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಹಿಂಪಡೆಗೆ ಆಗ್ರಹ
Post

ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಹಿಂಪಡೆಗೆ ಆಗ್ರಹ

ಕರ್ನಾಟಕ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರುವುದನ್ನು ಖಂಡಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಇಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. 

ಹರಿಹರ : ಕೊರೊನಾ ತಡೆಗೆ ಟಾಸ್ಕ್‌ಫೋರ್ಸ್‌ ಸಮಿತಿ ರಚನೆ
Post

ಹರಿಹರ : ಕೊರೊನಾ ತಡೆಗೆ ಟಾಸ್ಕ್‌ಫೋರ್ಸ್‌ ಸಮಿತಿ ರಚನೆ

ಹರಿಹರ : ನಗರದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಸಹಕಾರದಿಂದ ವಾರ್ಡ್‌ ಮುಖ್ಯಸ್ಥರ ಸಮ್ಮುಖದಲ್ಲಿ ಟಾಸ್ಕ್‌ಫೋರ್ಸ್‌ ಸಮಿತಿ ರಚಿಸಿ, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ.

ಖಾಸಗಿ ಫೈನಾನ್ಸ್ ಸಂಸ್ಥೆಗಳಿಂದ ಸ್ವಸಹಾಯ ಸಂಘಗಳ ಸಭೆ: ಕೊರೊನಾ ವೈರಸ್ ಹರಡುವ ಭೀತಿ
Post

ಖಾಸಗಿ ಫೈನಾನ್ಸ್ ಸಂಸ್ಥೆಗಳಿಂದ ಸ್ವಸಹಾಯ ಸಂಘಗಳ ಸಭೆ: ಕೊರೊನಾ ವೈರಸ್ ಹರಡುವ ಭೀತಿ

ಜಗಳೂರು : ಯಾವುದೇ ಸಾಮಾಜಿಕ ಅಂತರ ಹಾಗೂ ಸ್ಯಾನಿಟೈಸರ್ ಸೇರಿದಂತೆ ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದೇ ಇರುವುದರಿಂದ ಕೊರೊನಾ ಹರಡುವ ಭೀತಿ ಇದೆ.

ಕೊರೊನಾ ಹೋರಾಟಕ್ಕೆ ವಾರ್ಡ್, ಬೂತ್ ಮಟ್ಟದ ಟಾಸ್ಕ್‌ಫೋರ್ಸ್‌
Post

ಕೊರೊನಾ ಹೋರಾಟಕ್ಕೆ ವಾರ್ಡ್, ಬೂತ್ ಮಟ್ಟದ ಟಾಸ್ಕ್‌ಫೋರ್ಸ್‌

ಮಲೇಬೆನ್ನೂರು : ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರದ ನಿರ್ದೇಶನದಂತೆ ಪಟ್ಟಣದಲ್ಲಿರುವ 23 ವಾರ್ಡ್‌ಗಳಲ್ಲಿ ಮತ್ತು 22 ಬೂತ್‌ ಮಟ್ಟದ ಟಾಸ್ಕ್‌ಫೋರ್ಸ್‌ ಸಮಿತಿಗಳನ್ನು ರಚಿಸಲಾಗಿದ್ದು, ಸಮಿತಿಗಳ ಜವಾಬ್ದಾರಿ ತಿಳಿಸುವುದಕ್ಕಾಗಿ ತರಬೇತಿ ಹಮ್ಮಿಕೊಳ್ಳಲಾಗಿತ್ತು.

ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಎಸ್ಸೆಸ್ ಚಾಲನೆ
Post

ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಎಸ್ಸೆಸ್ ಚಾಲನೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನೂತನ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಇಂದು ಭೂಮಿ ಪೂಜೆ ನೆರವೇರಿಸಿದರು.

ವಿದ್ಯಾರ್ಥಿಗಳ ಉತ್ತೀರ್ಣಕ್ಕೆ ಎನ್‍ಎಸ್‍ಯುಐ ಮನವಿ
Post

ವಿದ್ಯಾರ್ಥಿಗಳ ಉತ್ತೀರ್ಣಕ್ಕೆ ಎನ್‍ಎಸ್‍ಯುಐ ಮನವಿ

ಕೊರೊನಾ ಹಿನ್ನೆಲೆ ಯಲ್ಲಿ ಬಾಕಿ ಇರುವ ಪರೀಕ್ಷೆ ನಡೆಸದೆ ಉತ್ತೀರ್ಣ ಮಾಡುವಂತೆ ಒತ್ತಾಯಿಸಿ ಎನ್‍ಎಸ್‍ಯುಐ ನೇತೃತ್ವದಲ್ಲಿ ಡಿಪ್ಲೋಮಾ, ಇಂಜಿನಿಯರಿಂಗ್, ಡಿಗ್ರಿ ಹಾಗೂ ವಿಟಿಯು ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿಯವರ ಮೂಲಕ ಮನವಿ ಸಲ್ಲಿಸಿದರು. 

ಪಾಲಿಕೆ ನಾಮನಿರ್ದೇಶನ ಸದಸ್ಯರಿಗೆ ಸನ್ಮಾನ
Post

ಪಾಲಿಕೆ ನಾಮನಿರ್ದೇಶನ ಸದಸ್ಯರಿಗೆ ಸನ್ಮಾನ

ಮಹಾನಗರ ಪಾಲಿಕೆಗೆ ನೂತನ ನಾಮನಿರ್ದೇಶನ ಸದಸ್ಯರು ಗಳಾಗಿ ಸರ್ಕಾರ ನೇಮಕ ಮಾಡಿ ಆದೇಶ ಮಾಡಿದ್ದ ಪಿ.ಎಸ್.ಬಸವರಾಜ್, ಎಸ್.ಬಿ.ರುದ್ರೇಗೌಡ ಅವರುಗಳನ್ನು ಮಹಾನಗರ ಪಾಲಿಕೆಯ ಆಯುಕ್ತ ವಿಶ್ವನಾಥ್ ಮುದಜ್ಜಿ ಪುಷ್ಪಮಾಲೆ ಹಾಕಿ ಪಾಲಿಕೆಗೆ ಆಹ್ವಾನಿಸಿದರು.

ಸಮಾಜಕ್ಕೆ ಒಳಿತು ಮಾಡುವುದು ನಮ್ಮ ಧ್ಯೇಯವಾಗಬೇಕು
Post

ಸಮಾಜಕ್ಕೆ ಒಳಿತು ಮಾಡುವುದು ನಮ್ಮ ಧ್ಯೇಯವಾಗಬೇಕು

ಹರಪನಹಳ್ಳಿ : ವಿವಿಧ ಬೇಡಿಕೆಗಳು ಹಾಗೂ ಆಶಾ ಕಾರ್ಯಕರ್ತೆಯರಿಗೆ ಪರಿಹಾರ ಹಾಗೂ ಸಂಪೂರ್ಣ ಚಿಕಿತ್ಸೆ ನೀಡಬೇಕೆಂದು ಒತ್ತಾಯಿಸಿ ಅರಸೀಕೆರೆ ಹಾಗೂ ಉಚ್ಚಂಗಿ ದುರ್ಗದ ಆಶಾ ಕಾರ್ಯಕರ್ತೆಯರು ಅನಿರ್ದಿಷ್ಟ ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ.

ನಿಗದಿತ ವೇಳೆಗೆ ಕಚೇರಿಗೆ ಬಾರದ ಸಿಬ್ಬಂದಿಗಳು: ಶಾಸಕರಿಂದ ತರಾಟೆ
Post

ನಿಗದಿತ ವೇಳೆಗೆ ಕಚೇರಿಗೆ ಬಾರದ ಸಿಬ್ಬಂದಿಗಳು: ಶಾಸಕರಿಂದ ತರಾಟೆ

ಹೊನ್ನಾಳಿ : ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರ ಕಚೇರಿಗೆ ಸಿಬ್ಬಂದಿಗಳು ಸರಿಯಾದ ಸಮಯಕ್ಕೆ ಬರುತ್ತಿಲ್ಲವೆಂದು ದೂರು ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.