ಕೊರೊನಾ ಸೋಂಕಿನಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಜನತೆಯ ಮೇಲೆ ಬೆಲೆ ಏರಿಕೆಯ ಬರೆ ಎಳೆದಿದೆ ಹಾಗೂ ಜನತೆಯನ್ನು ಸಂಕಷ್ಟಕ್ಕೆ ದೂಡಿ ಕೇಂದ್ರ ಸರ್ಕಾರ ಲಾಭ ಹೊಡೆಯುತ್ತಿದೆ.
Category: ಸುದ್ದಿ ವೈವಿಧ್ಯ
ಹರಿಹರ : ವಕೀಲರ ಮೇಲಿನ ದೌರ್ಜನ್ಯಕ್ಕೆ ಖಂಡನೆ
ಹೊಸಪೇಟೆಯಲ್ಲಿ ವಕೀಲ ರೊಬ್ಬರನ್ನು ಮತ್ತು ತೆಲಂಗಾಣದಲ್ಲಿ ವಕೀಲ ದಂಪ ತಿಯನ್ನು ಹತ್ಯೆಗೈದಿರುವ ಹಿನ್ನೆಲೆಯಲ್ಲಿ ಸೋಮ ವಾರ ಇಲ್ಲಿನ ಕೋರ್ಟ್ ಕಾಂಪ್ಲೆಕ್ಸ್ನ ಸಂಘದ ಕಛೇರಿಯಲ್ಲಿ ಸಭೆ ಸೇರಿದ್ದ ವಕೀಲರು, ಕೂಡಲೇ ಕೇಂದ್ರ, ರಾಜ್ಯ ಸರ್ಕಾರಗಳು ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೊಳಿಸಬೇಕೆಂದು ಆಗ್ರಹಿಸಿದರು.
ಕಸಾಪ ರಾಜಕೀಯೇತರ ಸಂಸ್ಥೆಯಾಗಬೇಕು
ಹರಪನಹಳ್ಳಿ : ಇಂದು ಅಪಮೌಲ್ಯಗಳೇ ಮೌಲ್ಯಗಳಾಗಿವೆ, ಕನ್ನಡ ಸಾಹಿತ್ಯ ಪರಿಷತ್ತು ರಾಜಕೀಯೇತರ ಸಂಸ್ಥೆಯಾಗಬೇಕು ಎಂದು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಅರಳಿ ನಾಗರಾಜ್ ಹೇಳಿದರು.
ಒಳ್ಳೆಯ ಕೆಲಸ ಮಾಡಿದವರಿಗೆ ಪ್ರತಿಫಲ ಖಚಿತ
ಸಮಾಜಕ್ಕೆ ಒಳ್ಳೆಯ ಕೆಲಸ ಮಾಡುವವರಿಗೆ ಪ್ರತಿಫಲ ಸಿಕ್ಕುವುದು ಖಚಿತ ಎಂದು ಚನ್ನಗಿರಿಯ ಶ್ರೀ ಬಸವ ಜಯಚಂದ್ರ ಸ್ವಾಮೀಜಿ ಪ್ರತಿಪಾದಿಸಿದರು.
ವಿದ್ಯಾರ್ಥಿ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ
ಸರ್ಕಾರಗಳು ವಿದ್ಯಾರ್ಥಿ ವಿರೋಧಿ ನೀತಿಯನ್ನು ಅನುಸರಿಸುತ್ತಿರುವುದಾಗಿ ಆರೋಪಿಸಿ ನಗರದಲ್ಲಿಂದು ಭಾರತ ವಿದ್ಯಾರ್ಥಿ ಫೆಡರೆಷನ್ (ಎಸ್ಎಫ್ಐ) ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ವಕೀಲರ ಸಂರಕ್ಷಣೆ ಕಾಯ್ದೆ ಜಾರಿಗೆ ಒತ್ತಾಯ: ಪ್ರತಿಭಟನೆ
ವಕೀಲರ ಸಂರಕ್ಷಣೆ ಕಾಯ್ದೆ ಜಾರಿಗೆ ತರುವಂತೆ ಆಗ್ರಹಿಸಿ ನಗರದಲ್ಲಿ ಇಂದು ಜಿಲ್ಲಾ ವಕೀಲರ ಸಂಘದ ನೇತೃತ್ವದಲ್ಲಿ ವಕೀಲರು ಬೃಹತ್ ಪ್ರತಿಭಟನೆ ನಡೆಸಿದರು.
ರಾಣೇಬೆನ್ನೂರು ನಗರಸಭೆ : 1.5 ಕೋಟಿ ರೂ. ಉಳಿತಾಯ ಬಜೆಟ್
ರಾಣೇಬೆನ್ನೂರು : ಇಲ್ಲಿನ ನಗರಸಭೆ ವಿವಿಧ ಮೂಲಗಳ ಆದಾಯ ಕ್ರೋಢೀಕರಿಸಿ ಒಂದೂವರೆ ಕೋಟಿಯಷ್ಟು ಹಣ ಉಳಿಸುವ ಮುಂಗಡ ಪತ್ರವನ್ನು ಮಂಡಿಸಿದ ನಗರಾಧ್ಯಕ್ಷೆ ರೂಪಾ ಚಿನ್ನಿಕಟ್ಟಿ ಸರ್ವಾನುಮತದ ಮಂಜೂರಾತಿ ಪಡೆದುಕೊಂಡರು.
ಎಫ್ಡಿಎ : ಮಧ್ಯಾಹ್ನದ ಪರೀಕ್ಷೆಗೆ 47 ಅಭ್ಯರ್ಥಿಗಳು ಗೈರು
ಭವಿಷ್ಯದಲ್ಲಿ ಸರ್ಕಾರಿ ಉದ್ಯೋಗದ ಕನಸು ಹೊತ್ತು ಪರೀಕ್ಷಾರ್ಥಿಗಳು ಇಂದು ಕೆಪಿಎಸ್ಸಿ ನಡೆಸಿದ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸಿದರು.
ಪಕ್ಷಾತೀತವಾಗಿ ಕೆಲಸ ಮಾಡಿದಾಗ ಮಾತ್ರ ಕ್ಷೇತ್ರದ ಅಭಿವೃದ್ಧಿ ಸಾಧ್ಯ
ಕೂಡ್ಲಿಗಿ ಕ್ಷೇತ್ರದಲ್ಲಿ ಉತ್ತಮ ಕಾರ್ಯಗಳು ಆಗಬೇಕಾದರೆ ಎಲ್ಲರೂ ಪಕ್ಷಭೇದ ಮರೆತು, ಕೆಲಸ ಮಾಡಿದಾಗ ಮಾತ್ರ ಅಭಿವೃದ್ಧಿ ಸಾಧ್ಯ ಎಂದು ಕೂಡ್ಲಿಗಿ ಶಾಸಕ ಎನ್.ವೈ.ಗೋಪಾಲಕೃಷ್ಣ ಅಭಿಪ್ರಾಯ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರಿ ನೌಕರರ ಪ್ರತಿಭಟನೆ
ರಾಜ್ಯ ಸರ್ಕಾರಿ ನೌಕರರ 18 ತಿಂಗಳ ತುಟ್ಟಿಭತ್ಯೆ ರದ್ದುಗೊಳಿಸಿರುವುದು, ಖಾಲಿ ಹುದ್ದೆ ಭರ್ತಿ ಮಾಡದಿರುವುದನ್ನು ಖಂಡಿಸಿ ಅಖಿಲ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಜಿಲ್ಲಾ ಘಟಕದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.