Category: ಸುದ್ದಿ ಸಂಗ್ರಹ

Home ಸುದ್ದಿ ಸಂಗ್ರಹ
Post

ನಗರದಲ್ಲಿ 11 ಪಾಸಿಟಿವ್, ಇಬ್ಬರ ಸಾವು

ಜಿಲ್ಲೆಯಲ್ಲಿ ಕೊರೊನಾ ಕಾರಣದಿಂದ ಇಬ್ಬರು ಮೃತಪಟ್ಟಿದ್ದು, 11 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇದೇ ದಿನದಂದು ಏಳು ಜನರು ಗುಣ ಮುಖರಾಗಿ ಬಿಡುಗಡೆಯಾಗಿದ್ದಾರೆ.

Post

ಕೊರೊನಾ : ಶ್ವೇತಪತ್ರಕ್ಕೆ ಸರ್ಕಾರ ಸಿದ್ಧ

ಕೊರೊನಾ ವೆಚ್ಚಕ್ಕೆ ಸಂಬಂಧಿಸಿದಂತೆ ಶ್ವೇತ ಪತ್ರ ಹೊರಡಿಸಲು ಸಿದ್ಧ ಎಂದಿರುವ ಆರೋಗ್ಯ ಸಚಿವ ಶ್ರೀರಾಮುಲು, ಕಾಂಗ್ರೆಸ್ ಮಾಹಿತಿ ಹಕ್ಕು ಅರ್ಜಿಯಡಿ ವಿವರ ಪಡೆದು ತನಿಖೆ ನಡೆಸಿಕೊಳ್ಳಲಿ ಎಂದು ಸವಾಲೆಸೆದಿದ್ದಾರೆ.

Post

ಬಟ್ಟೆ ಅಂಗಡಿ ಸೇಲ್ಸ್ ಮ್ಯಾನ್ ಖಾತೆ ಹಣಕ್ಕೆ ಕತ್ತರಿ

ಬ್ಯಾಂಕ್ ಕಸ್ಟಮರ್ ಕೇರ್ ಅಧಿಕಾರಿ ಸೋಗಿನಲ್ಲಿ ಬ್ಯಾಂಕ್ ಖಾತೆ, ಎಟಿಎಂ ಕಾರ್ಡ್ ನಂಬರ್, ಒಟಿಪಿ ನಂಬರ್ ಪಡೆದು ಪ್ರತಿಷ್ಠಿತ ಬಟ್ಟೆ ಅಂಗಡಿಯೊಂದರ ಸೇಲ್ಸ್ ಮ್ಯಾನ್ ಖಾತೆಯಲ್ಲಿದ್ದ ಹಣವನ್ನು ಆನ್ ಲೈನ್ ಮುಖೇನ ದೋಚಿ ವಂಚಿಸಿರುವ ಘಟನೆ ನಡೆದಿದೆ.

Post

ಎಸ್ಸೆಸ್ಸೆಲ್ಸಿ ಪರೀಕ್ಷೆ ಯಶಸ್ವಿ ಅಂತ್ಯ

ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕ ರೊಂದಿಗೆ ಶಿಕ್ಷಣ ಇಲಾಖೆ ಹಾಗೂ ಸರ್ಕಾರವೂ ನಿಟ್ಟುಸಿರು ಬಿಟ್ಟಿದೆ. ಆದರೆ ಕಳೆದ ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಹೆಚ್ಚಿನ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದಾರೆ.

Post

ರುದ್ರಭೂಮಿ ಸಮಾಧಿಯಲ್ಲಿನ ಶವ ಹೊರ ತೆಗೆದು ವಿಕೃತಿ ಮೆರೆದ ದುಷ್ಟರು

ಮೇ 25 ರಂದು ಭೋವಿ ರಾಮಪ್ಪ (45) ಮೃತಪಟ್ಟಿದ್ದರು. ಅವರನ್ನು ಗ್ರಾಮದ ಸ್ಮಶಾನದಲ್ಲಿ ಸಮಾಧಿ ಮಾಡಲಾಗಿತ್ತು. ಮೊನ್ನೆ ರಾತ್ರಿ ಕಿಡಿಗೇಡಿಗಳು   ಶವವನ್ನು ಸಮಾಧಿಯಿಂದ ಹೊರಗಡೆ ತೆಗೆದು ಕೈ, ಕಾಲಿಗೆ ಗಾಯ ಮಾಡಿ ವಿಕೃತಗೊಳಿಸಿದ್ದಾರೆ.

Post

ಚೆನ್ನಮ್ಮ ಶಾಲೆ ಕೋವಿಡ್ ಆಸ್ಪತ್ರೆ

ಹರಪನಹಳ್ಳಿ : ದಿನದಿಂದ ದಿನಕ್ಕೆ  ಹೆಚ್ಚುತ್ತಿರುವ ಕೊರೊನಾ ವೈರಸ್‌ನಿಂದ ಹರಪನಹಳ್ಳಿ  ತಾಲ್ಲೂಕಿನ  ಹರಿಹರ ರಸ್ತೆಯಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯನ್ನು ಕೋವಿಡ್-19 ಆಸ್ಪತ್ರೆಯನ್ನಾಗಿ ಸಿದ್ದಪಡಿಸಲಾಗಿದೆ.

Post

60 ವರ್ಷ ಮೇಲ್ಪಟ್ಟವರಿಗೆ ಆರ್‌ಟಿಓ ಪ್ರವೇಶ ಇಲ್ಲ

ಡಿಜಿಟಲ್ ಸಹಿ ಮತ್ತು ಬಯೋಮೆಟ್ರಿಕ್ ಇರುವುದರಿಂದ ಸುರಕ್ಷತೆಯ ದೃಷ್ಟಿಯಿಂದ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಡಿ.ಎಲ್ ಹಾಗೂ ಇತರೆ ಸೇವೆಗಳಿಗೆ ಹಾಜರಾಗದಂತೆ ತಿಳಿಸಲಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಜಿ.ಎಸ್.ಹೆಗಡೆ ತಿಳಿಸಿದ್ದಾರೆ.

Post

ಪರಿಹಾರಕ್ಕೆ ಅಸಂಘಟಿತ ಕಾರ್ಮಿಕರಿಂದ ಪ್ರತಿಭಟನೆ

ದೇಶದ ಅಸಂಘಟಿತ ವಲಯದ ಕಾರ್ಮಿಕರಿಗೂ  ಕೋವಿಡ್‌-19 ಪರಿಹಾರ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಸಿಐಟಿಯು ನೇತೃತ್ವದಲ್ಲಿ ಅಸಂಘಟಿತ ಕಾರ್ಮಿಕರು ಪ್ರತಿಭಟನೆ ನಡೆಸಿದರು. 

Post

ವಿಪಕ್ಷ ಸ್ಥಾನಗಳನ್ನು ತ್ಯಜಿಸುವಂತೆ ಕೋರಿ ರಿಜಿಸ್ಟರ್ ಪತ್ರದ ಮೂಲಕ ನೋಟಿಸ್‌

ಪ್ರಜೆಗಳಿಂದ ಪ್ರಜೆಗಳಿಗಾಗಿ ನಡೆಸುವ ಆಡಳಿತವೇ ಪ್ರಜಾಪ್ರಭುತ್ವ. ಪ್ರಜಾಪ್ರಭುತ್ವದಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳು ಪ್ರಮುಖ ಪಾತ್ರ ವಹಿಸುತ್ತವೆ.