Category: ಸುದ್ದಿ ಸಂಗ್ರಹ

Home ಸುದ್ದಿ ಸಂಗ್ರಹ
Post

ದೇವಸ್ಥಾನಗಳನ್ನು ತೆರೆದು ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಬೇಕು

ರಾಜ್ಯದಲ್ಲಿ  ವಿವಿಧ ದೇವಸ್ಥಾನಗಳನ್ನು ತೆರೆದು ಭಕ್ತರಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಹೂವಿನ ಹಡಗಲಿ  ಕಾಂಗ್ರೆಸ್ ಶಾಸಕ ಪಿ.ಟಿ. ಪರಮೇಶ್ವರನಾಯ್ಕ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

Post

ಮುಂಗಾರು ಬಿತ್ತನೆಗೆ ಸಿದ್ದತೆ; ಬೀಜ, ರಸಗೊಬ್ಬರ ದಾಸ್ತಾನು

ಮುಂಗಾರು ಬಿತ್ತನೆಗೆ ಬೇಕಾಗುವ ಅಗತ್ಯ ಬೀಜ, ರಸಗೊಬ್ಬರವನ್ನು ಕೃಷಿ ಇಲಾಖೆ ದಾಸ್ತಾನು ಮಾಡಲಾಗಿದ್ದು, ಮುಂಗಾರು ಹಂಗಾಮಿಗೆ ಸುಮಾರು 51 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ.  

Post

ಸಣ್ಣಪುಟ್ಟ ವ್ಯಾಪಾರಸ್ಥರಿಗೆ ಜಿಲ್ಲಾಡಳಿತದ ಅನುಮತಿಯಲ್ಲಿ ಗೊಂದಲ

ಕೋವಿಡ್-19 ಸಾಂಕ್ರಾಮಿಕ ರೋಗದ ಜೊತೆಗೆ ನಗರ ಹಾಗೂ ರಾಜ್ಯ, ರಾಷ್ಟ್ರ, ಪ್ರಪಂಚ ಎಷ್ಟು ದಿನ ಹೋರಾಡಬೇಕು ಅನ್ನುವುದು ತಿಳಿದಿಲ್ಲ.

Post

ಎಪಿಎಂಸಿ ಕಾಯ್ದೆ ತಿದ್ದುಪಡಿ ರೈತ ವಿರೋಧಿ

ಕೇಂದ್ರ ಸರ್ಕಾರ ರೈತರ ಹಿತ ಕಾಪಾಡುವಲ್ಲಿ ವಿಫಲವಾಗುತ್ತಿದೆ. ಅನ್ನದಾತರಿಗೆ ಅನ್ಯಾಯವಾಗುವಂತಹ ಕಾಯ್ದೆಯನ್ನು ಜಾರಿಗೆ ತರಲು ಮುಂದಾಗುತ್ತಿದೆ.

Post

ಅಧಿಕಾರಿಗಳು ಜನಪ್ರತಿನಿಧಿಗಳನ್ನು ನಿರ್ಲಕ್ಷಿಸುತ್ತಿದ್ದಾರೆ

ಅಧಿಕಾರಿಗಳು ಜನಪ್ರತಿನಿಧಿಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಪಾಲಿಕೆ ಮೇಯರ್ ಬಿ.ಜಿ. ಅಜಯ್ ಕುಮಾರ್ ಅಸಮಾಧಾನ ಹೊರ ಹಾಕಿದ್ದಾರೆ.

Post

ರೂ. 20 ಲಕ್ಷ ಕೋಟಿ ಮೋದಿ ಪ್ಯಾಕೇಜ್ ಪೊಳ್ಳು ಘೋಷಣೆ

ದಾವಣಗೆರೆ, ಮೇ 13- ಕೊರೊನಾ ವೈರಸ್ ಸಂಕಷ್ಟ ಹಾಗೂ ಲಾಕ್‍ಡೌನ್ ಹೊಡತಕ್ಕೆ ತತ್ತರಿಸಿರುವ ಭಾರತದ ಆರ್ಥಿಕ ವ್ಯವಸ್ಥೆ ಸರಿಪಡಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಸ್ವಾವಲಂಬನೆಗಾಗಿ 20 ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಣೆ ಮಾಡಿರುವುದು ಪೊಳ್ಳು ಘೋಷಣೆಯಾಗಿದ್ದು, ಇದರಿಂದ ಭಾರತದ ಆರ್ಥಿಕ ಪುನಶ್ಚೇತನದ ನಿರೀಕ್ಷೆ ಹುಸಿಯಾಗಲಿದೆ ಎಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಡಿ. ಬಸವರಾಜ್ ಮೋದಿ ಸರ್ಕಾರವನ್ನು ಟೀಕಿಸಿದ್ದಾರೆ.  20 ಲಕ್ಷ ಕೋಟಿ ಪ್ಯಾಕೇಜ್ ಘೊಷಣೆಯು ಈ ಹಿಂದೆ 2014ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ವಿದೇಶದಲ್ಲಿರುವ...

Post

ಕಾರ್ಮಿಕರ ಆತ್ಮವಿಶ್ವಾಸ ಹೆಚ್ಚಿಸಿದ ಆರ್ಥಿಕ ಪ್ಯಾಕೇಜ್

ದಾವ ಣಗೆರೆ, ಮೇ 13- ನರೇಂದ್ರ ಮೋದಿ ಘೋಷಿಸಿದ ಪ್ರಧಾನ ಮಂತ್ರಿಗಳ ಆತ್ಮ ನಿರ್ಭರ್‌ ಭಾರತ್ ಅಭಿಯಾನದ ಆರ್ಥಿಕ ಪ್ಯಾಕೇಜ್ ಎಂ.ಎಸ್‌.ಎಂ.ಇ.ಗಳ ಹಾಗೂ ಕಾರ್ಮಿಕರ ಆತ್ಮವಿಶ್ವಾಸ ಹೆಚ್ಚಿಸಿದೆ ಎಂದು ಮಹಾನಗರ ಪಾಲಿಕೆ ಹಣಕಾಸು ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಪ್ರಸನ್ನಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಕೋವಿಡ್‌-19 ಲಾಕ್‌ಡೌನ್‌ ಪರಿಣಾಮವಾಗಿ ದೇಶದ ಆರ್ಥಿಕ ಚಟುವಟಿಕೆಗಳು ಸ್ಥಗಿತಗೊಂಡಿದ್ದು ಎಂ.ಎಸ್‌.ಎಂ.ಇ ಹಾಗೂ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರು ಸಂಕಷ್ಟಕ್ಕೀಡಾಗಿದ್ದಾರೆ. ಸಣ್ಣ ಹಾಗೂ ಮಧ್ಯಮ ಗಾತ್ರದ ಕೈಗಾರಿಕೆಗಳು ನಲುಗಿ ಹೋಗಿವೆ. ಈ ಸಂದರ್ಭದಲ್ಲಿ...

Post

ನಗರದಲ್ಲಿ ಇಂದಿನಿಂದ ವಹಿವಾಟು ಕೋಗುಂಡಿ ಬಕ್ಕೇಶಪ್ಪ ಸ್ವಾಗತ

ಶಾಸಕ ಎಸ್‌.ವಿ. ರಾಮಚಂದ್ರ ಲಾಕ್‌ಡೌನ್‌ ಸಂದರ್ಭದಲ್ಲಿ ಕ್ಷೇತ್ರದ ಪ್ರತಿ ಹಳ್ಳಿ-ಹಳ್ಳಿಗೂ ತಿರುಗಾಡಿ ಜನರ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ.

Post

ದಾವಣಗೆರೆಯಲ್ಲಿ ಮತ್ತೆ 12 ಕೊರೊನಾ ಪ್ರಕರಣ

ದಾವಣಗೆರೆ, ಮೇ 12 – ಜಿಲ್ಲೆಯಲ್ಲಿ ಮಂಗಳವಾರ 12 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿ ಯಾಗಿವೆ. ಇವರಲ್ಲಿ ಆರು ಜನರು ಗುಜರಾತ್‌ನ ಅಹಮದಾ ಬಾದ್‌ನಿಂದ ಬಂದವ ರಾಗಿದ್ದರೆ, ಉಳಿದ ಆರು ಜನರು ಎಸ್‌ಪಿಎಸ್‌ ನಗರ ಹಾಗೂ ಜಾಲಿ ನಗರಗಳಲ್ಲಿ ಸೋಂಕಿತರ ಜೊತೆ ಸಂಪರ್ಕ ಹೊಂದಿದವ ರಾಗಿದ್ದಾರೆ. ಇದರಿಂದಾಗಿ ಜಿಲ್ಲೆಯಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 77ಕ್ಕೆ ಏರಿಕೆಯಾಗಿದೆ. ಸೋಂಕಿತರಲ್ಲಿ ಆರು ಜನ  ಅಹಮದಾ ಬಾದ್‌ನಿಂದ ಬಂದವರು,  ಉಳಿದ ಆರು ಜನ ಎಸ್‌ಪಿಎಸ್‌ ನಗರ ಹಾಗೂ ಜಾಲಿ ನಗರದ ಸೋಂಕಿತರ ...