Category: ಅಪರಾಧ

Home ಅಪರಾಧ
Post

ಚಿಕಿತ್ಸೆಗೆಂದು ಬಂದಿದ್ದ ವೃದ್ಧೆಯ ಚಿನ್ನದ ಸರ ಕಳ್ಳತನ

ಚಿಕಿತ್ಸೆಗೆ ತೆರಳಿದ್ದ ವೃದ್ಧೆ ಕೊರಳಲ್ಲಿದ್ದ 1.20 ಲಕ್ಷ ರೂ. ಮೌಲ್ಯದ ಚಿನ್ನದ ಸರ ಕಳ್ಳತನವಾಗಿದ್ದು, ಈ ಬಗ್ಗೆ ಖಾಸಗಿ ಆಸ್ಪತ್ರೆಯ ಮೂವರು ಸಿಬ್ಬಂದಿ ವಿರುದ್ಧ ಇಲ್ಲಿನ ಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 

Post

ಉದ್ಯೋಗ ಕೊಡಿಸುವ ನೆಪ : ವಂಚನೆ

ಕಂಪನಿ ನೇಮಕಾತಿ ಅಧಿಕಾರಿ ಸೋಗಿನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಿದ್ಯಾರ್ಥಿನಿಗೆ ಸುಮಾರು 2.29 ಲಕ್ಷ ಹಣವನ್ನು ಆನ್ ಲೈನ್ ಮುಖೇನ ವಂಚಿಸಿರುವ ಬಗ್ಗೆ ಇಲ್ಲಿನ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಒಂಟಿ ಮಹಿಳೆಯ ಮೇಲೆ ಹಲ್ಲೆ : ದರೋಡೆ
Post

ಒಂಟಿ ಮಹಿಳೆಯ ಮೇಲೆ ಹಲ್ಲೆ : ದರೋಡೆ

ದೇವಸ್ಥಾನದಿಂದ ಮನೆಗೆ ಸಾಗುತ್ತಿದ್ದ ಒಂಟಿ ಮಹಿಳೆಯ ಮೇಲೆ ಹಾಡಹಗಲೇ ಹಲ್ಲೆ ನಡೆಸಿ, ಡಕಾಯಿತಿ ಮಾಡಿದ್ದ ಏಳು ಮಂದಿ ದರೋಡೆಕೋರರನ್ನು ಬಂಧಿಸುವಲ್ಲಿ ಚನ್ನಗಿರಿ ಮತ್ತು ಸಂತೇಬೆನ್ನೂರು ಪೊಲೀಸರು ಯಶಸ್ವಿಯಾಗಿದ್ದು, ಘಟನೆ ನಡೆದ ಒಂದು ಗಂಟೆಯಲ್ಲೇ ಪ್ರಕರಣವನ್ನು ಬೇಧಿಸಿದ್ದಾರೆ.

Post

ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಅಪಘಾತ : ಓರ್ವ ಬಾಲಕಿ, ಮಹಿಳೆ ಸಾವು

ಕಾರೊಂದು ಅಪ ಘಾತವಾಗಿ ಓರ್ವ ಮಹಿಳೆ ಮತ್ತು ಬಾಲಕಿ ಯೋರ್ವಳು ಮೃತಪಟ್ಟು, ಇನ್ನುಳಿದವರು ಗಾಯ ಗೊಂಡ ಘಟನೆ ದಾವಣಗೆರೆ ಗ್ರಾಮಾಂತರ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Post

ತವರು ಮನೆಯವರಿಗೆ ಆತಿಥ್ಯ ಸೊಸೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಅತ್ತೆ, ಮಾವ !

ತವರು ಮನೆಯಿಂದ ಬಂದವರಿಗೆ ಆತಿಥ್ಯ ನೀಡಿದ್ದ ಕಾರಣ ಸೊಸೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಗರದ ವಿದ್ಯಾನಗರದಲ್ಲಿ ನಿನ್ನೆ ನಡೆದಿದೆ. 

Post

ಪ್ರೇಮ ವೈಫಲ್ಯ : ರೈಲಿಗೆ ತಲೆ ಕೊಟ್ಟು ಯುವಕನ ಆತ್ಮಹತ್ಯೆ

ಪ್ರೇಮ ವೈಫಲ್ಯ ಹಿನ್ನೆಲೆ ರೈಲಿಗೆ ತಲೆ ಕೊಟ್ಟು ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಕರೂರು ಕೈಗಾರಿಕಾ ಪ್ರದೇಶದ ಬಳಿ ಇರುವ ರೈಲ್ವೆ ಹಳಿ ಬಳಿ ಇಂದು ಮಧ್ಯಾಹ್ನ ನಡೆದಿದೆ.