ಹರಿಹರ : ನಗರದ ಕೆಎಸ್ಆರ್ಟಿಸಿ ಡಿಪೋ ವ್ಯವಸ್ಥಾಪಕರು ಸಾರಿಗೆ ನೌಕರರನ್ನು ಅಸಭ್ಯವಾಗಿ ನಡೆಸಿಕೊಳ್ಳುತ್ತಿದ್ದು, ಇದಕ್ಕೆ ಕಡಿವಾಣ ಹಾಕುವಂತೆ ಸಾರಿಗೆ ನೌಕರರ ಪತ್ನಿಯರು ತಹಶೀಲ್ದಾರ್ ಕೆ. ಬಿ. ರಾಮಚಂದ್ರಪ್ಪ ಅವರಿಗೆ ಮನವಿ ಅರ್ಪಿಸಿದರು.
Tag: Davanagere
ಕೊಂಡಜ್ಜಿಯಲ್ಲಿ 8ನೇ ತರಗತಿ ಮೇಲ್ಪಟ್ಟ ಮಕ್ಕಳಿಗೆ ತರಬೇತಿ
8ನೇ ತರಗತಿ ಮೇಲ್ಪಟ್ಟ ಎಲ್ಲಾ ಮಕ್ಕಳಿಗೂ ಉಪಯುಕ್ತವಾಗುವಂತಹ `10xPlus' ಹೆಸರಿನ ಡಿಯಲ್ಲಿ ತರಬೇತಿ ಶಿಬಿರವು ಕೊಂಡಜ್ಜಿಯಲ್ಲಿ ನಡೆಯಲಿದೆ.
ಜಿಲ್ಲಾ ಕಸಾಪ ಚುನಾವಣೆ : ಅಂತಿಮ ಕಣದಲ್ಲಿ ಇಬ್ಬರು
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ಬರುವ ಮೇ 9ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ 8 ಜನರ ಪೈಕಿ 6 ಜನರು ತಮ್ಮ ಉಮೇದುವಾರಿಕೆ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ. ಇದರಿಂದಾಗಿ ಅಂತಿಮ ಕಣದಲ್ಲಿ ಇಬ್ಬರು ಉಳಿದಿದ್ದಾರೆ.
ಎರಡನೇ ಅಲೆ ಎದುರಿಸಲು ಲಸಿಕೆ ಉಪಯುಕ್ತ
ಬರುವ ಮೇ 1ರಿಂದ ದಾವಣಗೆರೆ ಸೇರಿದಂತೆ ರಾಜ್ಯಾದ್ಯಂತ ಕೊರೊನಾದ ಎರಡನೇ ಅಲೆ ಬರುವ ಸಾಧ್ಯತೆ ಇದೆ ಎಂದು ಪರಿಣಿತರು ಎಚ್ಚರಿಸಿದ್ದು, ಈ ಹಿನ್ನೆಲೆಯಲ್ಲಿ ಕೊರೊನಾ ಶಿಷ್ಟಾಚಾರಗಳ ಪಾಲನೆ ಹಾಗೂ ಲಸಿಕೆ ನೀಡುವುದಕ್ಕೆ ಒತ್ತು ಕೊಡಬೇಕಿದೆ
ಯಲವಟ್ಟಿ: 17 ಕ್ಕೆ ಗ್ರಾಮ ವಾಸ್ತವ್ಯ – ಸ್ಥಳ ಪರಿಶೀಲನೆ
ಮಲೇಬೆನ್ನೂರು : ಯಲವಟ್ಟಿ ಗ್ರಾಮ ದಲ್ಲಿ ಇದೇ ಏ.17ರ ಶನಿವಾರ ತಹಶೀಲ್ದಾರ್ ಕೆ.ಬಿ. ರಾಮ ಚಂದ್ರಪ್ಪ ಅವರ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಪೂರ್ವ ಭಾವಿಯಾಗಿ ಉಪತಹಶೀ ಲ್ದಾರ್ ಆರ್. ರವಿ ಅವರು ಇಂದು ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.
ಯುಗಾದಿಗೆ ಸಂಭ್ರಮದ ಸ್ವಾಗತ
ದಾವಣಗೆರೆ : ಸಂಭ್ರಮ-ಸಡಗರ ನೀಡುವ ಜೊತೆಗೆ, ಹೊಸ ಭರವಸೆ, ಆಶಯ, ಗುರಿ, ಉದ್ದೇಶ, ಬಯಕೆ, ಕನಸನ್ನು ಚಿಗುರಿಸುವ ಹಬ್ಬ ಯುಗಾದಿ ಮತ್ತೆ ಬಂದಿದೆ.
ತಟ್ಟೆ-ಲೋಟ ಬಡಿದು ಪ್ರತಿಭಟನೆ
ಸಾರಿಗೆ ಸಂಸ್ಥೆ ನೌಕರರು ನಡೆಸುತ್ತಿರುವ ಮುಷ್ಕರಕ್ಕೆ ಬೆಂಬಲ ವಾಗಿ ಕುಟುಂಬದ ಸದಸ್ಯರು, ಸಿಐಟಿಯು, ರಾಜ್ಯ ರೈತ ಸಂಘ (ಕೋಡಿ ಹಳ್ಳಿ ಚಂದ್ರಶೇಖರ್ ಬಣ), ರಸ್ತೆ ಸಾರಿಗೆ ನೌಕರರ ಒಕ್ಕೂಟದ ನೇತೃತ್ವದಲ್ಲಿ ತಟ್ಟೆ - ಲೋಟ ಬಡಿಯುವ ಮೂಲಕ ಪ್ರತಿಭಟನೆ ನಡೆಸಿದರು.
ಮಲೇಬೆನ್ನೂರಿನಲ್ಲಿ ಮೇ 14ಕ್ಕೆ ನೂತನ ದೇವಾಲಯ ಲೋಕಾರ್ಪಣೆ
ಮಲೇಬೆನ್ನೂರು ಪಟ್ಟಣದ ಹೊರವಲಯದಲ್ಲಿ ನೂತ ನವಾಗಿ ನಿರ್ಮಾಣಗೊಂಡಿರುವ ಶ್ರೀ ವೀರಭದ್ರೇಶ್ವರ ದೇವಾಲಯದ ಲೋಕಾರ್ಪಣೆ ಕಾರ್ಯಕ್ರಮವನ್ನು ಕೊರೊನಾ ಹಿನ್ನೆಲೆಯಲ್ಲಿ ಮೇ 14 ರಂದು ಸರಳವಾಗಿ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ
ಒತ್ತಡದ ಜೀವನವು ರೋಗಗಳನ್ನು ಆಹ್ವಾನಿಸಿದಂತೆ
ಹರಪನಹಳ್ಳಿ : ಜಾಗತೀಕರಣದ ಪ್ರಭಾವದಿಂದ ದೇಶ ಅಭಿವೃದ್ಧಿಯಾಗಿದೆ ಯಾದರೂ, ಭಾರತೀಯರ ನೆಮ್ಮದಿಯ ಮಟ್ಟ ಮತ್ತು ಮಾನವೀಯ ಮೌಲ್ಯಗಳು ಕುಸಿದಿವೆ ಎಂದು ಬೆಂಗಳೂರಿನ ಚಿಂತಕ ಎಚ್.ಕೆ. ವಿವೇಕ್ ವಿಷಾದ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ 40 ಪಾಸಿಟಿವ್
ಜಿಲ್ಲೆಯಲ್ಲಿ ಸೋಮವಾರ 40 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟ ಬಗ್ಗೆ ವರದಿಯಾಗಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 271ಕ್ಕೆ ಏರಿಕೆಯಾಗಿದೆ.