Tag: Jagalur

Home Jagalur
ಕಡಲೆ ಖರೀದಿ ಕೇಂದ್ರಕ್ಕೆ ಶಾಸಕ ಎಸ್‌ವಿಆರ್ ಚಾಲನೆ
Post

ಕಡಲೆ ಖರೀದಿ ಕೇಂದ್ರಕ್ಕೆ ಶಾಸಕ ಎಸ್‌ವಿಆರ್ ಚಾಲನೆ

ಜಗಳೂರು : ತಾಲ್ಲೂಕಿನಲ್ಲಿ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಕಡಲೆ ಬೆಳೆದಿದ್ದಾರೆ. ಅವರಿಗೆ ಉತ್ತಮ ಬೆಲೆ ಸಿಗುವ ಉದ್ದೇಶದಿಂದ ಖರೀದಿ ಕೇಂದ್ರ ಪ್ರಾರಂಭಿಸಲಾಗಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು

ಹುತಾತ್ಮ ಯೋಧರಿಗೆ ಕಾಂಗ್ರೆಸ್ ಶ್ರದ್ಧಾಂಜಲಿ
Post

ಹುತಾತ್ಮ ಯೋಧರಿಗೆ ಕಾಂಗ್ರೆಸ್ ಶ್ರದ್ಧಾಂಜಲಿ

ಜಗಳೂರು : ದೇಶದ ಗಡಿ ಕಾಯುವ ಯೋಧರ ರಕ್ಷಣೆಗೆ ಕೇಂದ್ರ ಸರ್ಕಾರ ಹಾಗು ರಕ್ಷಣಾ ಇಲಾಖೆ ಅತ್ಯುನ್ನತ ಭದ್ರತಾ ಸಲಕರಣೆಗಳನ್ನು ನೀಡುವ ಮೂಲಕ ಪ್ರಾಣಗಳನ್ನು ರಕ್ಷಿಸಬೇಕು ಎಂದು ಕೆಪಿಸಿಸಿ ಎಸ್ಟಿ ಘಟಕದ ರಾಜ್ಯಾಧ್ಯಕ್ಷ ಕೆ.ಪಿ.ಪಾಲಯ್ಯ ತಿಳಿಸಿದರು.

ಮೂವರು ಇಂಜಿನಿಯರ್‌ಗಳ ಅಮಾನತ್ತಿಗೆ ಸೂಚಿಸಿದ ಶಾಸಕ
Post

ಮೂವರು ಇಂಜಿನಿಯರ್‌ಗಳ ಅಮಾನತ್ತಿಗೆ ಸೂಚಿಸಿದ ಶಾಸಕ

ಜಗಳೂರು : ಇಲ್ಲಿನ ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ಇಂದು ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ತಾಲ್ಲೂಕು ಆಡಳಿತಕ್ಕೆ ಚುರುಕು ಮುಟ್ಟಿಸಿದ ಶಾಸಕ ಎಸ್.ವಿ. ರಾಮಚಂದ್ರ, ಅಸಮರ್ಥ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

Post

ನೂತನ ಸಿಪಿಐ ಆಗಿ ಮಂಜುನಾಥ್ ಪಂಡಿತ್ ಅಧಿಕಾರ ಸ್ವೀಕಾರ

ಜಗಳೂರು ತಾಲ್ಲೂಕಿನ ಪೊಲೀಸ್ ಠಾಣೆಗೆ ನೂತನ ಆರಕ್ಷಕ ವೃತ್ತ ನಿರೀಕ್ಷಕರಾಗಿ ಪಿ.ಎನ್. ಮಂಜುನಾಥ ಪಂಡಿತ್  ಇಂದು ಅಧಿಕಾರ ವಹಿಸಿಕೊಂಡಿದ್ದಾರೆ.

ಜಗಳೂರು : `ನರೇಗಾ’ ಬರಪೀಡಿತ ಕ್ಷೇತ್ರದ ಕಾರ್ಮಿಕರಿಗೆ ವರದಾನ
Post

ಜಗಳೂರು : `ನರೇಗಾ’ ಬರಪೀಡಿತ ಕ್ಷೇತ್ರದ ಕಾರ್ಮಿಕರಿಗೆ ವರದಾನ

ಜಗಳೂರು : ವರ್ಷದಲ್ಲಿ ಒಂದು ಕುಟುಂಬಕ್ಕೆ ನೂರು ದಿನಗಳ ಕೆಲಸ ನೀಡುವ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ  ಬರಪೀಡಿತ ತಾಲ್ಲೂಕಿನ ಕೂಲಿಕಾರರ ಬದುಕಿಗೆ   ವರದಾನ ವಾಗಿದೆ

ಡಾ. ಬಾಬೂಜೀ ಕೊಡುಗೆ ಅಪಾರ
Post

ಡಾ. ಬಾಬೂಜೀ ಕೊಡುಗೆ ಅಪಾರ

ಜಗಳೂರು : ದೇಶಕ್ಕೆ ಹಸಿರು ಕ್ರಾಂತಿಯ ಹರಿಕಾರ ಮಾಜಿ ಪ್ರಧಾನಿ ಡಾ|| ಬಾಬು ಜಗಜೀವನ್‍ರಾಮ್‍ ಅವರ ಕೊಡುಗೆ ಅಪಾರವಾಗಿದೆ  ಎಂದು ಶಾಸಕರು ಹಾಗೂ ಎಸ್ಟಿ ಅಭಿವೃದ್ದಿ ನಿಗಮದ ಅಧ್ಯಕ್ಷ ಎಸ್.ವಿ.ರಾಮಚಂದ್ರ ಹೇಳಿದರು.

ಯುವ ಪೀಳಿಗೆಗೆ ಸ್ವಾತಂತ್ರ್ಯ ಇತಿಹಾಸದ ಅರಿವು ಅಗತ್ಯ
Post

ಯುವ ಪೀಳಿಗೆಗೆ ಸ್ವಾತಂತ್ರ್ಯ ಇತಿಹಾಸದ ಅರಿವು ಅಗತ್ಯ

ಜಗಳೂರು : ದೇಶದ ಸ್ವಾತಂತ್ರ್ಯ ಕ್ಕಾಗಿ ಜೀವನ ಮುಡಿಪಾಗಿಟ್ಟು ಹೋರಾಡಿದ ಮಹನೀಯರ‌ ಆದರ್ಶಗಳ ಬಗ್ಗೆ ವಿದ್ಯಾರ್ಥಿ, ಯುವ ಸಮೂಹದಲ್ಲಿ ಅರಿವು ಮೂಡಿಸುವುದು  ಅಗತ್ಯ ಎಂದು ವಾಲ್ಮೀಕಿ ಅಭಿವೃದ್ದಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಸ್ .ವಿ.ರಾಮಚಂದ್ರ ಅಭಿಪ್ರಾಯ ವ್ಯಕ್ತಪಡಿಸಿದರು.

Post

ಎಸಿಬಿ ಬಲೆಗೆ ಬಿದ್ದ ಜಗಳೂರು ಬಿಇಒ

ಜಗಳೂರು : ನಿಯೋಜನೆ ಮಾಡಲು ಶಿಕ್ಷಕರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಬಿಇಒ ಸಿ.ಎಸ್. ವೆಂಕಟೇಶ್ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದ ಘಟನೆ ಸೋಮವಾರ ಸಂಜೆ ನಡೆದಿದೆ.