ಮಂಡಿಪೇಟೆಯ ವ್ಯಾಪಾರಸ್ಥರಾದ ನಾವುಗಳು ಸುಮಾರು 50 ವರ್ಷಗಳಿಂದ ಇಲ್ಲಿ ವ್ಯವಹಾರ ನಡೆಸುತ್ತಾ ಬಂದಿದ್ದೇವೆ.
ಓದುಗರ ಪತ್ರ
ರಾಜಕೀಯ ಸಮಾವೇಶಗಳಲ್ಲಿ ಕೊರೊನಾ ಹರಡುವುದಿಲ್ಲವೇ….
ದೇಶದಾದ್ಯಂತ ಕೊರೊನಾ ಎರಡನೇ ಅಲೆಯ ಸೋಂಕು ಅಬ್ಬರಿಸಿ ಬೊಬ್ಬಿರಿಯುತ್ತಿದ್ದು ಅದರ ವ್ಯಾಪ್ತಿಯನ್ನು ದಿನೇ ದಿನೇ ವಿಸ್ತರಿಸುತ್ತಿದೆ.
ಕೊವ್ಯಾಕ್ಸಿನ್ ಅಥವಾ ಕೋವಿಶೀಲ್ಡ್ ಆಯ್ಕೆ ಸಾಧ್ಯವೇ !
ಸದ್ಯದ ಪರಿಸ್ಥಿತಿಯಲ್ಲಿ ಕೋವಿಡ್-19 ವಿರುದ್ಧ ಲಸಿಕೆ ಕೊವ್ಯಾಕ್ಸಿನ್ ಅಥವಾ ಕೋವಿಶೀಲ್ಡ್ ನಮ್ಮಲ್ಲಿ ನೀಡಲಾಗುತ್ತಿದೆ. ನಾನು 26 ಮಾರ್ಚ್ ರಂದು ಲಸಿಕೆಯನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಪಡೆದೆ.
ಫಾಸ್ಟ್ಯಾಗ್ನಲ್ಲಿನ ಸಮಸ್ಯೆ ನಿವಾರಿಸಿ
ಕಳೆದ ಜನವರಿಯಿಂದ ಎಲ್ಲ ಮಾದರಿಯ ವಾಹನಗಳಿಗೆ ಫಾಸ್ಟ್ಯಾಗ್ ಕಡ್ಡಾಯ ಮಾಡಿ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ ಸ್ವಾಗತಾರ್ಹ. ಆದರೆ ಫಾಸ್ಟ್ಟ್ಯಾಗ್ ನಿಯಮ ಜಾರಿಗೆ ಬಂದಾಗಿನಿಂದಲೂ ಫಾಸ್ಟ್ಟ್ಯಾಗ್ ಎನ್ನುವುದೇ ಗೊಂದಲದ ಗೂಡಾಗಿದೆ.
ಮೊಬೈಲ್ ಟವರ್ ಸ್ಥಾಪನೆಗೆ ಆಕ್ಷೇಪ
ದಾವಣಗೆರೆಯ ಮಿಲ್ಲತ್ ಕಾಲೋನಿಯ ರಿಂಗ್ ರೋಡ್ 4ನೇ ವಾರ್ಡ್ ಎಸ್.ಎಸ್. ಶಾದಿ ಮಹಲ್ ಪಕ್ಕದ ಹಸೀನಾ ಬಾನು ಅವರ ಆರ್.ಸಿ.ಸಿ. ಮನೆಯ ಮೇಲೆ ಮೊಬೈಲ್ ಟವರ್ ಸ್ಥಾಪನೆ ಮಾಡುವುದಕ್ಕೆ ನಾಗರಿಕರು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.
ಜಿಲ್ಲೆಯ ರೈಲ್ವೇ ನಿಲ್ದಾಣದಲ್ಲಿ ಪಾರ್ಕಿಂಗ್ ಸ್ಥಳದ ವಿಸ್ತರಣೆ ಅತ್ಯವಶ್ಯ
ದಾವಣಗೆರೆ ರೈಲು ನಿಲ್ದಾಣದ ವರಮಾನವು, ಮೈಸೂರು ಡಿವಿಜನ್ನಲ್ಲಿ ಮೈಸೂರಿನ ನಂತರ 2ನೇ ಸ್ಥಾನದಲ್ಲಿದೆ.
ಕೊರೊನಾ ಕಾರ್ಖಾನೆಗಳಂತಾಗದಿರಲಿ ಶಾಲಾ – ಕಾಲೇಜುಗಳು…
ಮಹಾನಗರ ಪಾಲಿಕೆಯ ವಾರ್ಡ್ ನಂ.20 ಮತ್ತು 22 ರಲ್ಲಿ ರಾಜೀನಾಮೆಯಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲಾಗುತ್ತಿದ್ದು, 2 ಸ್ಥಾನಗಳಿಗೆ ಒಟ್ಟು 7 ಅಭ್ಯರ್ಥಿಗಳು ಅಂತಿಮ ಕಣದಲ್ಲಿ ಉಳಿದಂತಾಗಿದೆ.
ಮೂರು ತಿಂಗಳುಗಳ ಕಾಲ ಹೆಲ್ಮೆಟ್ಗೆ ವಿನಾಯತಿ ನೀಡಿ
ಈಗಾಗಲೇ ಬೇಸಿಗೆ ಪ್ರಾರಂಭವಾಗಿ ದಿನದಿಂದ ದಿನಕ್ಕೆ ರಾಜ್ಯದಾದ್ಯಂತ ರಣಬಿಸಿಲು ಏರುತ್ತಿದ್ದು ಬಿಸಿಲಿನ ತಾಪಕ್ಕೆ ಇಡೀ ಕರುನಾಡೇ ಕಾದ ಕಾವಲಿಯಂತಾಗಿದೆ. ಜನರು ಆಗಸದತ್ತ ಮುಖ ಮಾಡಿ ಯಾವಾಗಪ್ಪ ಮಳೆಗಾಲ ಶುರುವಾಗುತ್ತದೆ
ಕೋಟೆ ಕೊಳ್ಳೆ ಹೊಡೆದ ಮೇಲೆ…
ಇತ್ತೀಚೆಗೆ ಕೋವಿಡ್ ಪ್ರಕರಣಗಳ ಸಂಖ್ಯೆ ದೇಶದಾದ್ಯಂತ ಹೆಚ್ಚುತ್ತಿರುವ ಬೆನ್ನಲ್ಲೇ ರಾಜ್ಯದಲ್ಲೂ ಬಹುತೇಕ ಜಿಲ್ಲೆಗಳಲ್ಲಿ ಪ್ರಕರಣಗಳ ಸಂಖ್ಯೆ ದಿನೇದಿನೇ ಹೆಚ್ಚುತ್ತಿದ್ದು, ಪರಿಸ್ಥಿತಿ ಕೈ ಮೀರುವ ಹಂತ ತಲು ಪಿದೆ. ಜೊತೆಗೆ ಈಗಾಗಲೇ ಎರಡನೇ ಅಲೆಯ ಭೀತಿ ಶುರುವಾಗಿದೆ.
ಅಂತರ್ಜಾಲ ಮಾಧ್ಯಮಗಳಲ್ಲಿ ನನ್ನದೊಂದು ಮನವಿ..
"ಕೊರೋನಾ ಹಾವಳಿ ಹೆಚ್ಚಾಗಿರುವುದರಿಂದ ಶಾಲಾ ಮಕ್ಕಳಿಗೆ ಬೇಸಿಗೆ ರಜೆ ನೀಡಲಾಗಿದೆ ಹಾಗೂ ಪರೀಕ್ಷೆ ಇಲ್ಲದೇ ಮುಂದಿನ ತರಗತಿಗೆ ಉತ್ತೀರ್ಣ ಮಾಡಲಾಗಿದೆ" ಎನ್ನುವ ಗಾಳಿ ಸುದ್ದಿ ಮಾಧ್ಯಮಗಳಲ್ಲಿ ಹರಿದಾಡಿ ಬಹುತೇಕ ಹೆಚ್ಚಿನ ಪೋಷಕರು, ಶಿಕ್ಷಕರು ವಿದ್ಯಾರ್ಥಿಗಳನ್ನು ಹಲವು ರೀತಿಯಲ್ಲಿ ಕಾಡಿತು.
ವೀರೇಶ್ ಅವಧಿಯಲ್ಲಿ ಅಭಿವೃದ್ಧಿಯಾಗಲಿ
ದಾವಣಗೆರೆಯ ಮಹಾನಗರ ಪಾಲಿಕೆ ಮೇಯರ್ ಆಗಿ ಆಯ್ಕೆಯಾದ ವೀರೇಶ್ರವರು, ನನಗಿರುವುದು ಕೇವಲ 12 ತಿಂಗಳ ಅಧಿಕಾರ ಮಾತ್ರ.
ನಿವೇಶನ ಮಾಲೀಕರಿಗೇಕೆ ದಂಡ?
ಮಹಾನಗರ ಪಾಲಿಕೆ ನಿವೇಶನ ಸ್ವಚ್ಚಗೊಳಿಸುವುದರ ಬಗ್ಗೆ ಹೇಳುತ್ತಿದ್ದು, ಕಸ ಇರುವ ನಿವೇಶನಗಳ ಮಾಲೀಕರಿಗೆ ದಂಡ ಹಾಕುವುದಾಗಿ ಹೇಳುತ್ತಿದೆ.