ಮಲೇಬೆನ್ನೂರಿನಲ್ಲಿ ಅಂಬಿಗರ ಚೌಡಯ್ಯನವರ ಜಯಂತಿ

ಮಲೇಬೆನ್ನೂರಿನಲ್ಲಿ ಅಂಬಿಗರ ಚೌಡಯ್ಯನವರ ಜಯಂತಿ

ಮಲೇಬೆನ್ನೂರು, ಜ. 24 –  ಬೆಳ್ಳೂಡಿ ಗ್ರಾಮದ ಶ್ರೀ ಗಂಗಾಪರಮೇಶ್ವರಿ ದೇವಸ್ಥಾನದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ 903ನೇ ಜಯಂತೋತ್ಸವ ವನ್ನು ಸಂಭ್ರಮದಿಂದ ಆಚರಿಸಲಾಯಿತು. 

ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀಮತಿ ಸುನಿತಾ ಬಿ.ಸಿ ಪರಶುರಾಮ್, ಉಪಾಧ್ಯಕ್ಷರಾದ ಜಿ. ಎಸ್.  ಸುದೀಪ್ ಗೌಡ್ರು ಸೇರಿದಂತೆ ಇತರರು ಹಾಜರಿದ್ದರು.