ದಾವಣಗೆರೆ ತಾಲ್ಲೂಕು ಚಿಕ್ಕಬೂದಿಹಾಳು ಗ್ರಾಮ, ವಾಸಿಯಾದ ಐರಣಿ ನಾಗೇಂದ್ರಪ್ಪ (61) ಇವರು ದಿನಾಂಕ : 21.01.2023ರ ಶನಿವಾರ ಮಧ್ಯಾಹ್ನ 12.30ಕ್ಕೆ ನಿಧನರಾಗಿರುತ್ತಾರೆ. ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಇವರ ಅಂತ್ಯಕ್ರಿಯೆಯನ್ನು ದಿನಾಂಕ : 22.01.2023ರ ಭಾನುವಾರ ಬೆಳಿಗ್ಗೆ 11.00 ಗಂಟೆಗೆೆ ಚಿಕ್ಕಬೂದಿಹಾಳ ಗ್ರಾಮದ ಸಾರ್ವಜನಿಕ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.