ಹರಿಹರ ತಾಲ್ಲೂಕು ಎರೇಬೂದಿಹಾಳ್ ವಾಸಿ, ನಿವೃತ್ತ ಶಿಕ್ಷಕರಾದ ದೊಡ್ಡಬಸಪ್ಳ ಬಸಪ್ಪ (88) ಅವರು ದಿನಾಂಕ 22.01.2023ರ ಭಾನುವಾರ ಮಧ್ಯಾಹ್ನ 12.45ಕ್ಕೆ ನಿಧನರಾದರು. ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 23.01.2023ರ ಸೋಮವಾರ ಬೆಳಿಗ್ಗೆ 10.30 ಕ್ಕೆ ಸ್ವಗ್ರಾಮ ಎರೇಬೂದಿಹಾಳ್ನ ಮೃತರ ಜಮೀನಿನಲ್ಲಿ ನೆರವೇರಿಸಲಾಗವುದು ಎಂದು ಕುಟುಂಬದವರು ತಿಳಿಸಿದ್ದಾರೆ.