ದಾವಣಗೆರೆ ಎಂ.ಸಿ.ಸಿ. `ಎ’ ಬ್ಲಾಕ್ 10ನೇ ಮೇನ್, 10ನೇ ಕ್ರಾಸ್ ವಾಸಿ ಆಂಜನೇಯ ಆಗ್ರೋ ಡಿಸ್ಟ್ರಿಬ್ಯೂಟರ್ ಪಾಲುದಾರರಾದ ಹರಳಳ್ಳಿ ಹೆಚ್.ಪಿ. ಹನುಮತಪ್ಪ (56) ಅವರು ದಿನಾಂಕ 23.01.2023ರ ಸೋಮವಾರ ಮಧ್ಯಾಹ್ನ 1ಕ್ಕೆ ನಿಧನರಾದರು. ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 24.01.2023ರ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಮೃತರ ಸ್ವಗ್ರಾಮವಾದ ಹರಿಹರ ತಾಲ್ಲೂಕು ಹರಳಳ್ಳಿ ಗ್ರಾಮದಲ್ಲಿ ನೆರವೇರಿಸಲಾಗುವದು ಎಂದು ಕುಟುಂಬದವರು ತಿಳಿಸಿದ್ದಾರೆ.