ಹರಪನಹಳ್ಳಿ : ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಶುರುವಾಗಿರುವ ಹಿನ್ನೆಲೆಯಲ್ಲಿ ಪಟ್ಟಣದ ಪುರಸಭೆಯಿಂದ ಕೋವಿಡ್ ಲಸಿಕೆ ಹಾಗೂ ಮಾಸ್ಕ್ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.
ಹರಪನಹಳ್ಳಿ

ಪಾದಯಾತ್ರೆಗೆ ತಿರುವು ನೀಡಿದ್ದ ಹರಪನಹಳ್ಳಿ
ಹರಪನಹಳ್ಳಿ : ಪಂಚಮಸಾಲಿ ಪೀಠದ ಉಭಯ ಶ್ರೀಗಳ ಸಮಾಗಮಕ್ಕೆ ಸಾಕ್ಷಿಯಾದ ಹರಪನಹಳ್ಳಿ, ನಮ್ಮ ಪಾದಯಾತ್ರೆಗೆ ಹೊಸ ತಿರುವನ್ನು ನೀಡಿದೆ ಎಂದು ಜಗದ್ಗುರು ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಹರಪನಹಳ್ಳಿ : ಕಂಚಿಕೇರಿ ಶೇ.84, ಮತ್ತಿಹಳ್ಳಿ ಶೇ.80 ಮತದಾನ
ಹರಪನಹಳ್ಳಿ ತಾಲ್ಲೂಕಿನ ಎರಡು ಕಡೆ ನಡೆದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಕಂಚಿಕೇರಿ ಶೇ.84.12 ಹಾಗೂ ಮತ್ತಿಹಳ್ಳಿಯಲ್ಲಿ ಶೇ. 80.12 ರಷ್ಟು ಮತದಾನವಾಗಿದೆ.

ಲೋಕ್ ಅದಾಲತ್ : 291 ಪ್ರಕರಣಗಳು ಇತ್ಯರ್ಥ
ಹರಪನಹಳ್ಳಿ ತಾಲ್ಲೂಕಿನ ಜೆಎಂಎಫ್ಸಿ ಹಿರಿಯ ಮತ್ತು ಕಿರಿಯ ನ್ಯಾಯಾಲಯದಲ್ಲಿ ಶನಿವಾರ ತಾಲ್ಲೂಕು ಕಾನೂನು ಸೇವಾ ಪ್ರಾಧಿಕಾರದಿಂದ ಹಮ್ಮಿಕೊಂಡಿದ್ದ ಮೆಗಾ ಲೋಕ್ ಅದಾಲತ್ನಲ್ಲಿ ಹಿರಿಯ ಮತ್ತು ಕಿರಿಯ ನ್ಯಾಯಾಲಯದಿಂದ ಒಟ್ಟು 1,20,93,576 ರೂಪಾಯಿಗಳ ಮೊತ್ತವನ್ನು ರಾಜೀ ಸಂಧಾನದ ಮೂಲಕ ಕಕ್ಷಿದಾರರು ಪಡೆದಿರುತ್ತಾರೆ.

ಹರಪನಹಳ್ಳಿ : ಕಂದಾಯ ಇಲಾಖೆ ಅವ್ಯವಸ್ಥೆ ಖಂಡಿಸಿ ಕರವೇ ಪ್ರತಿಭಟನೆ
ಹರಪನಹಳ್ಳಿ : ತಾಲ್ಲೂಕಿನ ಕಂದಾಯ ಇಲಾಖೆಯ ಅವ್ಯವಸ್ಥೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಹರಪನಹಳ್ಳಿ: 2ಎ ಮೀಸಲಾತಿಗಾಗಿ ಒತ್ತಾಯ
ಹರಪನಹಳ್ಳಿ ವೀರಶೈವ ಲಿಂಗಾಯತ ಪಂಚಮಸಾಲಿ ಮಕ್ಕಳ ಶಿಕ್ಷಣ, ಉದ್ಯೋಗಕ್ಕಾಗಿ 2ಎ ಹಾಗೂ ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿಗಾಗಿ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.

ಶೀಘ್ರ ಗರ್ಭಗುಡಿ ಕಾಮಗಾರಿಗೆ ಸಚಿವರಿಂದ ಚಾಲನೆ: ರೆಡ್ಡಿ
ಹರಪನಹಳ್ಳಿ : ಗರ್ಭಗುಡಿ ಬ್ರಿಡ್ಜ್ ಕಂ ಬ್ಯಾರೇಜ್ ಕಾಮಗಾರಿ ಪ್ರಾರಂಭವಾಗಿದ್ದು ತಾಂತ್ರಿಕ ಕಾರಣಗಳಿಂದ ವಿಳಂಬ ವಾಗಿದೆ. ಶೀಘ್ರದಲ್ಲೇ ಸಚಿವ ರಿಂದ ಕಾಮಗಾರಿಗೆ ಚಾಲನೆ ದೊರಕಲಿದೆ ಎಂದು ಶಾಸಕ ಜಿ.ಕರುಣಾಕರ ರೆಡ್ಡಿ ಹೇಳಿದರು.

ಹರಪನಹಳ್ಳಿ : ಹಾಸ್ಟೆಲ್ ನಿರ್ಮಾಣಕ್ಕೆ ಒತ್ತಾಯಿಸಿ ಪ್ರತಿಭಟನೆ
ಹರಪನಹಳ್ಳಿ : ಅರಸೀಕೆರೆ ಹೋಬಳಿ ವ್ಯಾಪ್ತಿಯಲ್ಲಿ ವಸತಿ ಶಾಲೆಗಳು ಸೇರಿದಂತೆ ಎಸ್ಸಿ-ಎಸ್ಟಿ, ಹಿಂದುಳಿದ ಮೆಟ್ರಿಕ್ ಪೂರ್ವ ಹೆಣ್ಣು-ಗಂಡು ಮಕ್ಕಳ ಹಾಸ್ಟೆಲ್ ನಿರ್ಮಾಣ ಮಾಡುವಂತೆ ಒತ್ತಾಯಿಸಿ, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಶಾಲಾ - ಕಾಲೇಜುಗಳ ವಿದ್ಯಾರ್ಥಿಗಳು ಮಾನವ ಸರಪಳಿ ನಿರ್ಮಿಸಿ, ಪ್ರತಿಭಟನೆ ನಡೆಸಿದರು.

ಹುಣ್ಣಿಮೆ : ಉಚ್ಚಂಗಿದುರ್ಗಕ್ಕೆ ಹೊರ ಭಕ್ತರ ಪ್ರವೇಶ ನಿಷೇಧ
ಹರಪನಹಳ್ಳಿ : ಮಧ್ಯಕರ್ನಾಟಕದ ಐತಿಹಾಸಿಕ ಪ್ರಸಿದ್ಧ ಉಚ್ಚೆಂಗೆಮ್ಮ ದೇವಿ ಸನ್ನಿಧಿಯಲ್ಲಿ ಇದೇ 26ರಿಂದ 27ರವರೆಗೆ ನಡೆಯುವ ಭರತ ಹುಣ್ಣಿಮೆಯಂದು ಗ್ರಾಮಸ್ಥರನ್ನು ಹೊರತು ಪಡಿಸಿ ಹೊರಗಿನ ಭಕ್ತರಿಗೆ ಪ್ರವೇಶ ನಿಷೇಧಿಸಲಾಗಿದೆ

ಮತ್ತಿಹಳ್ಳಿಯಲ್ಲಿ ಗ್ರಾಮ ವಾಸ್ತವ್ಯಕ್ಕೆ ಚಾಲನೆ
ಹರಪನಹಳ್ಳಿ : ಸರ್ಕಾರದ ವಿವಿಧ ಯೋಜನೆಗಳು ಸಾರ್ವಜನಿಕರಿಗೆ ಸಮ ರ್ಪಕ ವಾಗಿ ತಲುಪಬೇಕು ಎಂಬ ಉದ್ದೇಶ ದಿಂದ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿ ಕೊಳ್ಳ ಲಾಗಿದೆ ಎಂದು ಉಪವಿಭಾಗಾಧಿಕಾರಿ ಜಿ.ಎಚ್. ಚಂದ್ರಶೇಖರಯ್ಯ ಹೇಳಿದರು.

ಹರಪನಹಳ್ಳಿಯಲ್ಲಿ ಅದ್ಧೂರಿ ಸೇವಾಲಾಲ್ ಜಯಂತಿ
ಹರಪನಹಳ್ಳಿ ಪಟ್ಟಣದಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜರ ಜಯಂತೋತ್ಸವನ್ನು ತಾಲ್ಲೂಕಿನ ಬಂಜಾರ್ ಸಮಾಜದಿಂದ ಆಚರಿಸಲಾಯಿತು.

ದೊಡ್ಡ – ದೊಡ್ಡ ಸಮಾಜಗಳ ಹೋರಾಟಗಳಿಂದ ಮೀಸಲಾತಿಗೆ ಬೆಲೆ ಇಲ್ಲದಂತಾಗಿದೆ
ಹರಪನಹಳ್ಳಿ : ಪರಿಶಿಷ್ಟ ಜಾತಿ, ಪಂಗಡ, 2ಎ ಮೀಸಲಾತಿಗೆ ದೊಡ್ಡ ದೊಡ್ಡ ಸಮಾಜದವರು ಹೋರಾಟ ಮಾಡುತ್ತಿರುವುದನ್ನು ನೋಡಿದರೆ ಮೀಸಲಾತಿಗೆ ಬೆಲೆ ಇಲ್ಲದಂತಾಗಿದೆ ಎಂದು ಅರೆ ಅಲೆಮಾರಿ ವಿಮುಕ್ತ ಬುಡಕಟ್ಟುಗಳ ಅಧ್ಯಕ್ಷ ಮಲ್ಲಿಕಾರ್ಜುನ ಮಾನ್ಪಡೆ ಹೇಳಿದರು.