ಜಿಲ್ಲಾ ಕನ್ನಡ ಜಾಗೃತಿ ಸಮಿತಿಗೆ ಐವರ ನೇಮಕ

ದಾವಣಗೆರೆ,ನ.18- ಜಿಲ್ಲಾ ಕನ್ನಡ ಜಾಗೃತಿ ಸಮಿತಿಗೆ ಅಧಿಕಾರೇತರ ಸದಸ್ಯರನ್ನಾಗಿ ಎನ್.ಟಿ. ಯರಿಸ್ವಾಮಿ, ಪ್ರೊ. ಹೆಚ್.ಎ. ಭಿಕ್ಷಾವರ್ತಿಮಠ, ಎಸ್.ಎಸ್. ಸಿದ್ದರಾಜು, ದೇವಿಕ ಸುನಿಲ್, ಹೆಚ್.ಕೆ. ಸತ್ಯಭಾಮ ಮಂಜುನಾಥ್ ಅವರುಗಳನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.