Day: October 9, 2021

Home 2021 October 09 (Saturday)
ಪ್ರಿಯಾಂಕಾ ಬಂಧನ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
Post

ಪ್ರಿಯಾಂಕಾ ಬಂಧನ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಹರಪನಹಳ್ಳಿ : ಉತ್ತರ ಪ್ರದೇಶದ ಲಖೀಂಪುರ್‍ದಲ್ಲಿ ಹೋರಾಟ ನಿರತ ರೈತರ ಮೇಲೆ ಕಾರು ಚಲಾಯಿಸಿ, ರೈತರನ್ನು ಹತ್ಯೆ ಮಾಡಿರುವ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಮಗ ಆಶೀಶ್ ಮಿಶ್ರಾ ಬಂಧನವಾಗಬೇಕು.

ಅಂತರಂಗದ ಶತ್ರುಗಳ ಮೇಲೆ ವಿಜಯ ಸಾಧಿಸಬೇಕಿದೆ : ಓಂಕಾರ ಶಿವಾಚಾರ್ಯ ಶ್ರೀ
Post

ಅಂತರಂಗದ ಶತ್ರುಗಳ ಮೇಲೆ ವಿಜಯ ಸಾಧಿಸಬೇಕಿದೆ : ಓಂಕಾರ ಶಿವಾಚಾರ್ಯ ಶ್ರೀ

ನಗರದ ಪಿ.ಬಿ. ರಸ್ತೆಯಲ್ಲಿರುವ ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ವಿಶ್ವ ಹಿಂದೂ ಪರಿಷದ್ ಹಾಗೂ ಸಾರ್ವಜನಿಕ ವಿಜಯದಶಮಿ ಮಹೋತ್ಸವ ಸಮಿತಿ ವತಿಯಿಂದ ನಿನ್ನೆ ದುರ್ಗಾದೇವಿ ವಿಗ್ರಹ, ಘಟ ಸ್ಥಾಪನೆ ನೆರವೇರಿತು. 

ಸೇವಾಲಾಲ್ ಮರಿಯಮ್ಮ ಮೂರ್ತಿ ಪ್ರತಿಷ್ಠಾಪನೆ
Post

ಸೇವಾಲಾಲ್ ಮರಿಯಮ್ಮ ಮೂರ್ತಿ ಪ್ರತಿಷ್ಠಾಪನೆ

ಹರಪನಹಳ್ಳಿ ತಾಲ್ಲೂಕಿನ ಕಂಚಿಕೆರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಳ್ಳಿಕೇರಿ ಕೋಡಿ ತಾಂಡಾದಲ್ಲಿ ಸೇವಾಲಾಲ್ ಮರಿಯಮ್ಮ ದೇವರ ಮೂರ್ತಿ ಪ್ರತಿಷ್ಠಾಪನೆ ನೆರವೇರಿಸಲಾಯಿತು.

ಐಟಿಐ ತರಬೇತಿದಾರರ ಪರೀಕ್ಷೆ ರದ್ದತಿಗೆ ಎಐಡಿವೈಓ ಖಂಡನೆ
Post

ಐಟಿಐ ತರಬೇತಿದಾರರ ಪರೀಕ್ಷೆ ರದ್ದತಿಗೆ ಎಐಡಿವೈಓ ಖಂಡನೆ

ಐಟಿಐ ತರಬೇತಿದಾರರ ಪರೀಕ್ಷೆಯನ್ನು ಏಕಾಏಕಿ ರದ್ದು ಮಾಡಿರುವ ಕ್ರಮವನ್ನು ಖಂಡಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ ಜಿಲ್ಲಾ ಸಮಿತಿಯಿಂದ ನಗರದ ಜಯದೇವ ವೃತ್ತದಲ್ಲಿಂದು ಪ್ರತಿಭಟನೆ ನಡೆಸಲಾಯಿತು.

ಕಾಲೇಜು ಕಟ್ಟಡದ ಕಳಪೆ ಕಾಮಗಾರಿಗೆ ಆಕ್ರೋಶ
Post

ಕಾಲೇಜು ಕಟ್ಟಡದ ಕಳಪೆ ಕಾಮಗಾರಿಗೆ ಆಕ್ರೋಶ

ಜಗಳೂರು : ಸರ್ಕಾರಿ ಪದವಿ ಪೂರ್ವ ಕಾಲೇಜು ಕಟ್ಟಡದ ಕಳಪೆ ಕಾಮಗಾರಿ ಹಾಗೂ ವಿದ್ಯಾರ್ಥಿನಿಯರಿಗೆ ಶೌಚಾಲಯ ವ್ಯವಸ್ಥೆ ಇಲ್ಲದಿರುವುದನ್ನು ವಿರೋಧಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ ಎಸ್‌ಎಫ್‌ಐ ನೇತೃತ್ವದಲ್ಲಿ ತಾಲ್ಲೂಕು ಕಚೇರಿ ಮುಂಭಾಗ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಸಾಯಿಬಾಬಾ ಮಂದಿರದಲ್ಲಿ  ಪೂಜೆ ಸಲ್ಲಿಸಿದ ಶಾಸಕ ರವೀಂದ್ರನಾಥ
Post

ಸಾಯಿಬಾಬಾ ಮಂದಿರದಲ್ಲಿ ಪೂಜೆ ಸಲ್ಲಿಸಿದ ಶಾಸಕ ರವೀಂದ್ರನಾಥ

ನಗರದ ಎಂ.ಸಿ.ಸಿ. ಎ ಬ್ಲಾಕ್‌ನಲ್ಲಿರುವ ಶ್ರೀ ಸಾಯಿಬಾಬಾ ಮಂದಿರಕ್ಕೆ ನವರಾತ್ರಿ ಮೊದಲ ದಿನದಂದು ಭೇಟಿ ನೀಡಿದ್ದ ಹಿರಿಯ ಶಾಸಕ  ಎಸ್.ಎ ರವೀಂದ್ರನಾಥ್ ಅವರು ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.

ಹೊನ್ನಾಳಿ ತಾಲ್ಲೂಕಿನಲ್ಲಿ ಮುಖ್ಯಮಂತ್ರಿ ಗ್ರಾಮ ವಾಸ್ತವ್ಯ
Post

ಹೊನ್ನಾಳಿ ತಾಲ್ಲೂಕಿನಲ್ಲಿ ಮುಖ್ಯಮಂತ್ರಿ ಗ್ರಾಮ ವಾಸ್ತವ್ಯ

ಹೊನ್ನಾಳಿ : ಸಾರ್ವಜನಿಕರ ಅಹವಾಲು ಸ್ವೀಕರಿಸುವ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಕೋವಿಡ್‍ನಿಂದ ನಿಲುಗಡೆಯಾಗಿದ್ದು, ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನ ಸುರಹೊನ್ನೆ ಹಾಗೂ ಕುಂದೂರು ಗ್ರಾಮಗಳಿಂದ ಮುಖ್ಯಮಂತ್ರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಚಾಲನೆಯಾಗಲಿದೆ

ಕೆರೆಗಳ ನೀರು ಪವಿತ್ರವಾದದ್ದು ಶುಚಿತ್ವ ಕಾಪಾಡಿ
Post

ಕೆರೆಗಳ ನೀರು ಪವಿತ್ರವಾದದ್ದು ಶುಚಿತ್ವ ಕಾಪಾಡಿ

ಕೆರೆಯ ನೀರು ಪವಿತ್ರವಾದದ್ದು. ಅದನ್ನು ಯಾವ ಕಾರಣಕ್ಕೂ ಅಶುದ್ಧಗೊಳಿಸಬೇಡಿ.  ಪವಿತ್ರ ಭಾವನೆಯಿಂದಲೇ ಕೆರೆಗೆ  ಬನ್ನಿ ಎಂದು  ಶ್ರೀ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಏತ ನೀರಾವರಿ ಯೋಜನೆಗಳು ನಿಗದಿತ ಅವಧಿಯಲ್ಲಿ ಕಾರ್ಯಾರಂಭ ಮಾಡಲಿ
Post

ಏತ ನೀರಾವರಿ ಯೋಜನೆಗಳು ನಿಗದಿತ ಅವಧಿಯಲ್ಲಿ ಕಾರ್ಯಾರಂಭ ಮಾಡಲಿ

121 ಕೆರೆಗಳ ಸಾಸ್ವೇಹಳ್ಳಿ ಏತ ನೀರಾವರಿ ಯೋಜನೆ, 57 ಕೆರೆಗಳ ಜಗಳೂರು ಏತ ನೀರಾವರಿ ಯೋಜನೆಗಳು ನಿಗದಿತ ಅವಧಿಯಲ್ಲಿ ಪೂರ್ಣಗೊಂಡು ಲೋಕಾರ್ಪಣೆಗೊಳ್ಳಲಿ ಎಂದು ಶ್ರೀ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.