Day: October 12, 2021

Home 2021 October 12 (Tuesday)
ಧಾರಾಕಾರ ಮಳೆ : ಮನೆಗಳಿಗೆ ನುಗ್ಗಿದ ನೀರು
Post

ಧಾರಾಕಾರ ಮಳೆ : ಮನೆಗಳಿಗೆ ನುಗ್ಗಿದ ನೀರು

ಮಲೇಬೆನ್ನೂರು : ಸೋಮವಾರ ಸಂಜೆ 6.30 ರಿಂದ ಶುರುವಾದ ಮಳೆ ತಡ ರಾತ್ರಿವರೆಗೂ ಧಾರಾಕಾರವಾಗಿ ಸುರಿದ ಪರಿಣಾ ಮವಾಗಿ ತಗ್ಗು ಪ್ರದೇಶಗಳಲ್ಲಿ ಇದ್ದ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಭ್ರಷ್ಟಾಚಾರ ತಡೆ, ಖರೀದಿ ಕೇಂದ್ರ ತೆರೆಯಲು ಆಗ್ರಹ
Post

ಭ್ರಷ್ಟಾಚಾರ ತಡೆ, ಖರೀದಿ ಕೇಂದ್ರ ತೆರೆಯಲು ಆಗ್ರಹ

ಹರಿಹರ : ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವಂತೆ ಮತ್ತು ಮೆಕ್ಕೆಜೋಳ, ಭತ್ತದ ಖರೀದಿ ಕೇಂದ್ರಗಳನ್ನು ತೆರೆಯುವಂತೆ ಒತ್ತಾಯಿಸಿ ಇಂದಿಲ್ಲಿ ಪ್ರತಿಭಟನೆ ನಡೆಸಿದ ನಂತರ, ತಹಶೀಲ್ದಾರ್‌ ಕೆ.ಬಿ‌. ರಾಮಚಂದ್ರಪ್ಪನವರಿಗೆ ಮನವಿ ಸಲ್ಲಿಸಲಾಯಿತು.

ಬಿಜೆಪಿ ತನ್ನ ವಿರುದ್ಧ ಧ್ವನಿ ಎತ್ತುತ್ತಿರುವ ರೈತರ ಉಸಿರನ್ನೇ ಅಡಗಿಸಿದೆ
Post

ಬಿಜೆಪಿ ತನ್ನ ವಿರುದ್ಧ ಧ್ವನಿ ಎತ್ತುತ್ತಿರುವ ರೈತರ ಉಸಿರನ್ನೇ ಅಡಗಿಸಿದೆ

ಹರಪನಹಳ್ಳಿ : ಉತ್ತರ ಪ್ರದೇಶದ ಲಖೀಂಪುರದಲ್ಲಿ ಹೋರಾಟ ನಿರತ  ರೈತರ ಮೇಲೆ ಕಾರು ಚಲಾಯಿಸಿ ರೈತರನ್ನು ಹತ್ಯೆ ಮಾಡಿರುವ ಘಟನೆ  ನಡೆದಿದ್ದು,  ಇದನ್ನು ಖಂಡಿಸಿ ತಾಲ್ಲೂಕಿನ ವಿವಿಧ ಬ್ಲಾಕ್  ಕಾಂಗ್ರೆಸ್ ವತಿಯಿಂದ ಪಟ್ಟಣದಲ್ಲಿ  ತಹಶೀಲ್ದಾರ್‌ಗೆ  ಮನವಿ ಪತ್ರ ಸಲ್ಲಿಸಲಾಯಿತು.

ಹಳೇಬಾತಿ ಗ್ರಾಮ ಪಂಚಾಯ್ತಿ  ವ್ಯಾಪ್ತಿಯಲ್ಲಿ ಮರಗಳ ಕಳ್ಳ ಸಾಗಣೆ
Post

ಹಳೇಬಾತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಮರಗಳ ಕಳ್ಳ ಸಾಗಣೆ

ಹಳೇಬಾತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀಲಾನಹಳ್ಳಿ ಗ್ರಾಮದಲ್ಲಿನ ಭದ್ರಾ ಸಹಕಾರಿ ಸಕ್ಕರೆ ಕಾರ್ಖಾನೆ ಆವರಣದಲ್ಲಿ ಬೆಳೆದಿರುವ ಬೆಲೆ ಬಾಳುವ ಹಳೇ ಮರಗಳನ್ನು ಅಕ್ರಮವಾಗಿ ಕಡಿದು ಕಳ್ಳ ಸಾಗಾಟ ಮಾಡುತ್ತಿದ್ದುದನ್ನು ಅರಣ್ಯ ಇಲಾಖೆಗೆ ಒಪ್ಪಿಸಿದ ಘಟನೆ ಇಂದು ನಡೆದಿದೆ.

ಭರಮಸಾಗರ : ಜಲರಾಶಿಯನ್ನು ಕಣ್ತುಂಬಿಕೊಂಡ ಸಿರಿಗೆರೆ ಶ್ರೀ
Post

ಭರಮಸಾಗರ : ಜಲರಾಶಿಯನ್ನು ಕಣ್ತುಂಬಿಕೊಂಡ ಸಿರಿಗೆರೆ ಶ್ರೀ

ಹರಿಹರ ನಗರದಲ್ಲಿ ಸೋಮವಾರ ಸಂಜೆ ಬೀಸಿದ ಭಾರೀ ಗಾಳಿ ಹಾಗೂ ಮಳೆ ಯಿಂದಾಗಿ ಆರಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು, ಮರ ಬಿದ್ದು ಐದು ವಾಹನಗಳು ಜಖಂಗೊಂಡಿವೆ.

ಹಬ್ಬಗಳಲ್ಲಿ ಮೆರವಣಿಗೆ ನಿಷೇಧ
Post

ಹಬ್ಬಗಳಲ್ಲಿ ಮೆರವಣಿಗೆ ನಿಷೇಧ

ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ದಸರಾ ಹಾಗೂ ಈದ್‍ಮಿಲಾದ್‌ ಹಬ್ಬಗಳ ಆಚರಣೆಗಾಗಿ ಹೊರಡಿಸಿರುವ ಮಾರ್ಗಸೂಚಿ ಯನ್ನು ಪಾಲಿಸಿಕೊಂಡು, ಸೌಹಾರ್ದಯುತವಾಗಿ ದಸರಾ ಹಾಗೂ ಈದ್‍ಮಿಲಾದ್ ಹಬ್ಬಗಳನ್ನು ಆಚರಿಸಬೇಕು.

ಕನಿಷ್ಠ ಬೆಂಬಲ ಬೆಲೆ ಕಾಯ್ದೆ ಜಾರಿಗೆ ಆಗ್ರಹಿಸಿ ಪ್ರತಿಭಟನೆ
Post

ಕನಿಷ್ಠ ಬೆಂಬಲ ಬೆಲೆ ಕಾಯ್ದೆ ಜಾರಿಗೆ ಆಗ್ರಹಿಸಿ ಪ್ರತಿಭಟನೆ

ಕನಿಷ್ಠ ಬೆಂಬಲ ಬೆಲೆ ಕಾಯ್ದೆ ಜಾರಿಗೆ ತರುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ, ನಗರದ ಜಿಲ್ಲಾಡಳಿತ ಭವನದ ಮುಂದೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ನಂತರ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರಿಗೆ ಮನವಿ ಸಲ್ಲಿಸಿದರು.

ಜಿಲ್ಲೆಯಲ್ಲಿ ಪ್ರತಿದಿನ ಕನಿಷ್ಠ 30 ರಿಂದ  40 ಸಾವಿರ ಲಸಿಕೆ ನೀಡಲು ಕ್ರಮ : ಡಿಸಿ
Post

ಜಿಲ್ಲೆಯಲ್ಲಿ ಪ್ರತಿದಿನ ಕನಿಷ್ಠ 30 ರಿಂದ 40 ಸಾವಿರ ಲಸಿಕೆ ನೀಡಲು ಕ್ರಮ : ಡಿಸಿ

ಮನೆ ಮನೆಗೂ ಹೋಗಿ ಜಾಗೃತಿ ಮೂಡಿಸಿದರೂ ಕೂಡ ಅನೇಕ ಜನರು ತಮ್ಮ ತಪ್ಪು ಕಲ್ಪನೆಯಿಂದ ಲಸಿಕೆ ಪಡೆಯಲು ಈಗಲೂ ಹಿಂಜರಿಯುತಿದ್ದಾರೆ.

ಮಕ್ಕಳ ಮಾನಸಿಕ ಅಸ್ವಸ್ಥತೆ ಆರಂಭದಲ್ಲೇ ಗುರುತಿಸಿ
Post

ಮಕ್ಕಳ ಮಾನಸಿಕ ಅಸ್ವಸ್ಥತೆ ಆರಂಭದಲ್ಲೇ ಗುರುತಿಸಿ

ಹರಿಹರ ನಗರದಲ್ಲಿ ಸೋಮವಾರ ಸಂಜೆ ಬೀಸಿದ ಭಾರೀ ಗಾಳಿ ಹಾಗೂ ಮಳೆ ಯಿಂದಾಗಿ ಆರಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು, ಮರ ಬಿದ್ದು ಐದು ವಾಹನಗಳು ಜಖಂಗೊಂಡಿವೆ.