ಅನುದಾನಕ್ಕಾಗಿ ಮುಖ್ಯಮಂತ್ರಿಗೆ ಶಾಸಕ ಎಸ್.ರಾಮಪ್ಪ ಮನವಿ

ಅನುದಾನಕ್ಕಾಗಿ ಮುಖ್ಯಮಂತ್ರಿಗೆ ಶಾಸಕ ಎಸ್.ರಾಮಪ್ಪ ಮನವಿ

ಹರಿಹರ, ಜ.3- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿದ ಶಾಸಕ ಎಸ್.ರಾಮಪ್ಪ ಅವರು, ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿ ಗಳಿಗೆ ಹೆಚ್ಚಿನ ಅನುದಾನ ಮಂಜೂರು ಮಾಡುವ ಕುರಿತು ಹಾಗೂ ಮುಂಬರುವ ಬಜೆಟ್‌ನಲ್ಲಿ ಹರಿಹರ ತಾಲ್ಲೂಕಿಗೆ ಒತ್ತು ನೀಡುವುದರೊಂದಿಗೆ ಅಧಿಕ ಅನುದಾನ ಒದಗಿಸುವಂತೆ ಮನವಿ ಸಲ್ಲಿಸಿದ್ದಾರೆ.