ದಾವಣಗೆರೆ, ಏ.13- ದೊಡ್ಡಬಾತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮತದಾರ ಆಂದೋಲನ ಜಾಗೃತಿ ಕಾರ್ಯಕ್ರಮವು ಬುಧವಾರ ಸಂಜೆ ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯೋಪಾಧ್ಯಾಯರು, ಬಿಎಲ್ಓಗಳು, ಅಂಗನವಾಡಿ, ಆಶಾ ಕಾರ್ಯಕರ್ತರು, ಗ್ರಾ.ಪಂ.ನ ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರ ಸಮ್ಮುಖದಲ್ಲಿ ನಡೆಯಿತು.
January 12, 2025