ಕರುಣಾ ಜೀವ ಕಲ್ಯಾಣ ಟ್ರಸ್ಟ್ ವತಿಯಿಂದ ದಾನಿಗಳ ನೆರವಿನೊಂದಿಗೆ ಸಾರ್ವಜನಿಕರಿಗೆ ಉಚಿತ ಮಜ್ಜಿಗೆ ವಿತರಿಸುವ ಕಾರ್ಯಕ್ರಮವನ್ನು ಶ್ರೀ ಜಯದೇವ ಮುರುಘರಾಜೇಂದ್ರ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದೆ.
ನಿವೃತ್ತ ಪ್ರಾಂಶುಪಾಲ ಆರ್. ಆನಂದಪ್ಪ (ಅರ್ಚನಾ ಟೆಕ್ಸ್‌ಟೈಲ್ಸ್, ದಾವಣಗೆರೆ) ಅವರು ಇಂದಿನ ಮಜ್ಜಿಗೆ ದಾನಿಗಳಾಗಿದ್ದಾರೆ.