ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕು ಸತ್ತೂರು ಗ್ರಾಮದ ವಾಸಿ ಮರಕುಂಟೆ ನಾಗಪ್ಪ ಇವರ ಪತ್ನಿ ಕೆಂಚವೀರಮ್ಮ (75) ದಿನಾಂಕ 13.4.2023ರ ಗುರುವಾರ ಮಧ್ಯಾಹ್ನ 03.45ಕ್ಕೆ ನಿಧನರಾದರು. ಓರ್ವ ಪುತ್ರ, ಸೊಸೆ, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದು, ಮೃತರ ಅಂತ್ಯಕ್ರಿಯೆ ಯನ್ನು ದಿನಾಂಕ 14.4.2023ರ ಶುಕ್ರವಾರ ಮಧ್ಯಾಹ್ನ 1ಕ್ಕೆ ಮೃತರ ಸ್ವಗ್ರಾಮವಾದ ಹರಪನಹಳ್ಳಿ ತಾಲ್ಲೂಕು ಸತ್ತೂರು ಗ್ರಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 16, 2025