ನಂದಿಗುಡಿ ರಸ್ತೆಯಲ್ಲಿರುವ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಟ್ರಸ್ಟ್ ಕಮಿಟಿ ವತಿಯಿಂದ ಶ್ರೀ ಆಂಜನೇಯ ಸ್ವಾಮಿ ರಥೋತ್ಸವದ ಇಂದು ಬೆಳಿಗ್ಗೆ 7 ಕ್ಕೆ ಉಚ್ಛಾಯ ಜರುಗಲಿದೆ.
ನಾಳೆ ಭಾನುವಾರ ಬೆಳಿಗ್ಗೆ 8 ಕ್ಕೆ ಹೂವಿನ ತೇರು ಮತ್ತು 10.30 ಕ್ಕೆ ಬಸವ ಜಯಂತಿ ಅಂಗವಾಗಿ ಸಾಮೂಹಿಕ ವಿವಾಹಗಳನ್ನು ಏರ್ಪಡಿಸಲಾಗಿದೆ. ಸಾನ್ನಿಧ್ಯ : ಶ್ರೀ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ, ಶ್ರೀ ಕೃಷ್ಣಾನಂದ ತೀರ್ಥ ಸ್ವಾಮೀಜಿ, ಶ್ರೀ ಸದ್ಗುರು ಮುರಳೀಧರ ಸ್ವಾಮೀಜಿ.