ಮಲೇಬೆನ್ನೂರು : ಪಟ್ಟಣದ ಹೊರ ವಲಯದಲ್ಲಿರುವ ಶ್ರೀ ವೀರಭದ್ರೇಶ್ವರ ದೇವಸ್ಥಾನದ 3ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಇಂದು ಬೆಳಿಗ್ಗೆ 10 ಗಂಟೆಗೆ ಶ್ರೀಮದ್ ರಂಭಾಪುರಿ ಜಗದ್ಗುರುಗಳವರಿಂದ ಇಷ್ಟಲಿಂಗ ಮಹಾಪೂಜೆ ಯನ್ನು ಹಮ್ಮಿಕೊಳ್ಳಲಾಗಿದೆ ಎಂದು ದೇವಸ್ಥಾನದ ಉಪಾಧ್ಯಕ್ಷ ಬಿ.ಚಿದಾನಂದಪ್ಪ ತಿಳಿಸಿದ್ದಾರೆ.
September 28, 2024